‘ಡಿಡಿಡಿ’ (ಧೈರ್ಯಂ, ಧರ್ಮಂ, ದೇಶಂ) ಸಿನಿಮಾಕ್ಕೆ ಕಥೆ, ನಿರ್ದೇಶನ ಅಲ್ಲದೆ ಕೆಬಿಎಂ ಪ್ರೊಡಕ್ಷನ್ಸ್ ಅಡಿಯಲ್ಲಿ ಕೆ.ಬಿ.ಮಂಜುನಾಥ್ ನಿರ್ಮಾಣ ಮಾಡಿದ್ದಾರೆ. ಮಹೇಶ್ ಹಾಗೂ ಚಂದ್ರಣ್ಣ ಸಹ ನಿರ್ಮಾಪಕರಾಗಿ ಕಾರ್ಯನಿರ್ವಹಿಸಿದ್ದಾರೆ. ಹೊಸಬರೇ ಸೇರಿಕೊಂಡು ಸಿದ್ದಪಡಿಸಿರುವ “DDD” ಚಿತ್ರದ ಟ್ರೇಲರ್ ಮತ್ತು ನಾಲ್ಕು ಹಾಡುಗಳ ಬಿಡುಗಡೆ