
ಶಿವಮೊಗ್ಗ : ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-09ರಲ್ಲಿ ಮೆಸ್ಕಾಂ ವತಿಯಿಂದ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ 30 ರಂದು ಬೆಳ್ಳಗ್ಗೆ 10.00 ರಿಂದ 06.00 ಗಂತೆಯವರೆಗೆ ಈ ವ್ಯಾಪ್ತಿಯ ವಿನೋಬನಗರ 60 ಅಡಿ ರಸ್ತೆ, ಶುಭಮಂಗಳ, ಶಿವಾಲಯ 100 ಅಡಿ ರಸ್ತೆ, ಫ್ರೀಡಂ ಪಾರ್ಕ್ ಮುಂಭಾಗ, ಎ.ಪಿ.ಎಂ.ಸಿ ಮಾರುಕಟ್ಟೆ ಹಿಂಭಾಗ, ಸಾಯಿ ಬಾಬಾ ದೇವಸ್ಥಾನ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.