
ಶಿವಮೊಗ್ಗ : ಶಿವಮೊಗ್ಗ ಎಂ ಆರ್.ಎಸ್. ವಿವಿ ಕೇಂದ್ರ ಮುಖ್ಯ ಸ್ವೀಕರಣಾ ಕೇಂದ್ರದ 66 ಕೆವಿ ಬಸ್ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ತ್ಯಾವರೆಚಟ್ನಹಳ್ಳಿ ವಿವಿ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಪ್ರದೇಶನಗಳಿಗೆ ಜೂ.20 ರಂದು ಬೆಳ್ಳಗ್ಗೆ 9.30 ರಿಂದ ಸಂಜೆ 05.00 ರವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಶಿವಬಸವನಗರ, ಇಂದಿರಾ ಗಾಂಧಿ ಬಡಾವಣೆ, ಕುವೆಂಪುನಗರ, ಸೂಡಾ ಲೇಔಟ್, ತ್ರೀಮೂರ್ತಿನಗರ, ನವುಲೆ, ಮಾರುತಿ ಬಡಾವಣೆ, ಸವಳಂಗರಸ್ತೆ, ಸರ್ಜಿ ಕನ್ವೆಷನಲ್ ಹಾಲ್, ಎಲ್.ಬಿ.ಎಸ್.ನಗರ, ಅಶ್ವಥ್ ನಗರ, ಕೀರ್ತಿನಗರ, ದೇವಂಗಿ 1 ನೇ ಹಂತ, ಬಸವೇಶ್ವರನಗರ, ಡಾಲರ‍್ಸ್ ಕಾಲೋನಿ, ಪವನ ಶ್ರೀ ಬಡಾವಣೆ, ಪೆಬಲ್ಸ್ ಅಪಾರ್ಟ್ಮೆಂಟ್, ಶಾಂತಿನಗರ, ರಾಗಿಗುಡ್ಡ, ಪಾಪ್ಯೂಲರ್ ರೈಸ್‌ಮಿಲ್, ಪೇಸ್ ಕಾಲೇಜ್, ತರಳಬಾಳು ಬಡಾವಣೆ, ಈಶ್ವರ್ ರೈಸ್ ಮಿಲ್, ಸೇವಾಲಾಲ್ ನಗರ, ತಾವರೆಚಟ್ನಹಳ್ಳಿ, ವಡ್ಡರಹಟ್ಟಿ, ವಿಜಯಲಕ್ಷ್ಮೀ ರೈಸ್ ಮಿಲ್, ದೇವಂಗಿ ತೋಟ, ತಾವರೆಚಟ್ನಹಳ್ಳಿ ಯುಜಿಡಿ ಪ್ಲಾಂಟ್, ಗುಂಡಪ್ಪ ಶೆಡ್ ಯುಜಿಡಿ ಪ್ಲಾಂಟ್, ಶಾದ್ ನಗರ, ಮಲ್ಲಿಕಾರ್ಜುನ ನಗರ, ರೆಡ್ಡಿ ಲೇಔಟ್, ಜೆಎನ್‌ಎನ್‌ಸಿ ಎಂಜಿನಿಯರಿಂಗ್ ಕಾಲೇಜ್ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ ⇒ ಇದು ಟ್ರೇಲರ್ ಅಷ್ಟೇ ಪಿಚ್ಚರ್ ಅಭಿ ಭಾಕಿ ಹೈ : ಕೆ.ಎಸ್.ಈಶ್ವರಪ್ಪ ಹೇಳಿಕೆ