ಭಾರಿ ಮಳೆ ಹಿನ್ನೆಲೆ ಜಿಲ್ಲೆಯ ಮೂರು ತಾಲ್ಲೂಕುಗಳ ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ ಘೋಷಣೆ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಎರಡು ದಿನಗಳಿಂದ ಭಾರಿ ಮಳೆ ಜೊತೆಗೆ ಗಾಳಿಯೂ ಇರುವುದರಿಂದ ತಂಡಿ ವಾತಾವರಣ ಸೃಷ್ಟಿಯಾಗಿದೆ. ಹಾಗಾಗಿ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಶಿವಮೊಗ್ಗ ತಾಲ್ಲೂಕಿನ ಮೂರು ಅಂಗನವಾಡಿ ಕೇಂದ್ರಗಳು ಮತ್ತು ಪ್ರಾಥಮಿಕ ಶಾಲೆಗಳಿಗೆ ಅನ್ವಯಿಸುವಂತೆ ಮಾತ್ರ ಇಂದು (ಜುಲೈ 25) ರಂದು ರಜೆ ಘೋಷಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯ ಸಾಗರ, ಹೊಸನಗರ ಮತ್ತು ತೀರ್ಥಹಳ್ಳಿ ತಾಲೂಕಿನಲ್ಲಿ ನಿರಂತರವಾಗಿ ಭಾರೀ ಮಳೆ ಸುರಿಯುತ್ತಿರುವ ಕಾರಣ, ಮುಂಜಾಗ್ರತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಜೆ ಘೋಷಿಸಿದೆ. ಈ ರಜಾ ಅವಧಿಯ ಶೈಕ್ಷಣಿಕ ಪಠ್ಯಗಳನ್ನು ಮುಂದಿನ ರಜೆಯ ಅವಧಿಯಲ್ಲಿ ಸರಿಹೊಂದಿಸಿಕೊಳ್ಳಲು ಸಂಬಂಧಿತ ಶಾಲಾ ಮುಖ್ಯಸ್ಥರುಗಳಿಗೆ ತಹಶೀಲ್ದಾರರು ಆದೇಶದಲ್ಲಿ ಸೂಚಿಸಿದ್ದಾರೆ.

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...