ನಾಳೆ ನಗರದ ಹಲವೆಡೆ ವಿದ್ಯುತ್ ವ್ಯತ್ಯಯ

ಶಿವಮೊಗ್ಗ : ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-08ರಲ್ಲಿ ಮೆಸ್ಕಾಂ ವತಿಯಿಂದ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆ.10 ರಂದು ಬೆಳ್ಳಗ್ಗೆ 09.00 ರಿಂದ ಸಂಜೆ 05.30 ರವರೆಗೆ ಈ ವ್ಯಾಪ್ತಿಯ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಇದನ್ನೂ ಓದಿ » ಜೇಸಿಸ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್ ವತಿಯಿಂದ ನಾಳೆ ಕೆಸರು ಗದ್ದೆ ಕ್ರೀಡೋತ್ಸವ

ಅರಣ್ಯ ಕಚೇರಿ, ಇಂದಿರಾಗಾಂಧಿ ಬಡಾವಣೆ, ಪ್ರಿಯದರ್ಶಿನಿ ಬಡಾವಣೆ, ಜಯದೇವ ಬಡಾವಣೆ, ಕೆ.ಎಸ್.ಆರ್.ಟಿ.ಸಿ. ಲೇಔಟ್, ಕಾಶೀಪ್ಮರ, ತಮಿಳ್ ಕ್ಯಾಂಪ್, ಕುವೆಂಪು ಬಡಾವಣೆ, ಎನ್.ಎಂ.ಸಿ. ಕಾಂಪೌಂಡ್, ಲಕ್ಷ್ಮೀ ಪುರ ಬಡಾವಣೆ, ಆದರ್ಶ ಕಾಲೋನಿ, ಕೆಂಚಪ್ಪ ಲೇಔಟ್, ಕಾಮೋದರ ಕಾಲೋನಿ, ಕಲ್ಲಹಳ್ಳಿ ಎ ಇಂದ ಎಫ್ ಬ್ಲಾಕ್, ತಿಮ್ಮಕ್ಕ ಲೇಔಟ್, ಹುಡ್ಕೋ ಕಾಲೋನಿ, ಕರಿಯಣ್ಣ ಬಿಲ್ಡಿಂಗ್, ಹನುಮಂತಪ್ಪ ಬಡಾವಣೆ, ರೇಣುಕಾಂಬ ಬಡಾವಣೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ವಿಶ್ವ ಪ್ರವಾಸೋದ್ಯಮ ದಿನದ ಪ್ರಯುಕ್ತ ವಿವಿಧ ಸ್ಪರ್ಧೆಗಳ ಆಯೋಜನೆ, ಡಿಸಿ ಕೊಟ್ಟ ಸ್ಪರ್ಧೆಯ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...