
ಶಿವಮೊಗ್ಗ : ಶಿವಮೊಗ್ಗ ನಗರದ ಮಹಾರಾಜ ರಸ್ತೆಯಲ್ಲಿ ವಿದ್ಯುತ್ ಕಾಮಗಾರಿ ಹಮ್ಮಿಕೊಂಡಿದ್ದು, ಸೆ.09 ರಂದು ಬೆಳಗ್ಗೆ 9.00 ರಿಂದ ಸಂಜೆ 6.00 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಇದನ್ನೂ ಓದಿ » ವಿಭಿನ್ನ ಕಥಾ ಹಂದರ ಹೊಂದಿರುವ ‘ಕಟುದಾರಿ’ ಕಿರು ಚಿತ್ರವು ಇಂದು ಬಿಡುಗಡೆ
ಅಶೋಕರಸ್ತೆ, ಎಸ್‌ಪಿಎಂ ರಸ್ತೆ, ವಿನಾಯಕ ರಸ್ತೆ, ಯಾಲಕಪ್ಪ ಕೇರಿ, ಕೋಟೆ ಮಾರಿಕಾಂಬ ದೇವಸ್ತಾನ, ಕೊಲ್ಲೂರಯ್ಯನ ಬೀದಿ, ಭೂಪಾಳಂ ಶಾಲೆ ಹಾಗು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.