ನಾಳೆ ಶಿವಮೊಗ್ಗ ಜಿಲ್ಲೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರವಾಸ

ಶಿವಮೊಗ್ಗ: ಕೇಂದ್ರದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ನಾಳೆ (ಸೆ.14) ರಂದು ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಇದನ್ನೂ ಓದಿ » ಪಾಲಿಕೆ ನೌಕರರ ಕ್ರಿಕೆಟ್ ಪಂದ್ಯಾವಳಿಗೆ ಶಾಸಕ ಚೆನ್ನಿ ವಿದ್ಯುಕ್ತ ಚಾಲನೆ

ನಾಳೆ (ಸೆ.14) ರಂದು ಬೆಳಗ್ಗೆ 8.30ಕ್ಕೆ ಮಾಚೇನಹಳ್ಳಿ ಫೌಂಡ್ರಿ ಕ್ಲಸ್ಟರ್ ಗೆ ಭೇಟಿ. ನಂತರ ಬೆಳಗ್ಗೆ 9.30ಕ್ಕೆ ಶಿವಮೊಗ್ಗ ರಾಗಿಗುಡ್ಡದಲ್ಲಿರುವ ಇ ಎಸ್ ಐ ಆಸ್ಪತ್ರೆ ಸೈಟ್ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ.

ನಂತರ ಬೆಳಗ್ಗೆ 10.30ಕ್ಕೆ ಸಾಗರ ರಸ್ತೆಯ ಪಿಇಎಸ್‌ಐಟಿ ಕಾಲೇಜಿನ ಪ್ರರೇಣಾ ಸಭಾಂಗಣದಲ್ಲಿ ಇಂಜಿನಿಯರಿಂಗ್‌ ಕಾಲೇಜಿನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

I consent to receive newsletter via email. For further information, please review our Privacy Policy

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...