
ಶಿವಮೊಗ್ಗ : ಮೆಸ್ಕಾಂ ಇಲಾಖೆಯಿಂದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ವಿದ್ಯುತ್ ಸರಬರಾಜು ವ್ಯತ್ಯಯವಾಗುತ್ತಿದ್ದು, ಸೆ.16 ಮತ್ತು 17 ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜು ವ್ಯತ್ಯವಾಗುತ್ತಿದೆ.
ಇದನ್ನೂ ಓದಿ » ನಗರದ 50ಕ್ಕೂ ಹೆಚ್ಚು ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ, ಎಲ್ಲೆಲ್ಲಿ, ಯಾವಾಗ?
ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕ.ನ.ನೀ.ಸ. ಮತ್ತು ಒ.ಚ.ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.