ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ, ಯಾರೆಲ್ಲಾ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆ ಹೊಸನಗರ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಫಲಾನುಭವಿಗಳಿಗೆ 2019-20 ರಿಂದ 2024-25 ನೇ ಸಾಲಿನವರೆಗೂ ಎಸ್.ಎಫ್.ಸಿ ಯೋಜನೆಯಡಿ ಬಾಕಿ ಉಳಿದಿರುವ ಅನುದಾನದಲ್ಲಿ ಹೊಲಿಗೆ ಯಂತ್ರ ಪಡೆಯಲು ಅಸಕ್ತರಿಂದ ಅರ್ಜಿ ಅಹ್ವಾನಿಸಿದೆ.

ಇದನ್ನೂ ಓದಿ » ಬಗೆಹರಿಯದ ವಾಹನಗಳ ಪಾರ್ಕಿಂಗ್ ಸಮಸ್ಯೆ, ರಸ್ತೆ ಬದಿಯ ವಾಹನಗಳ ನಿಲುಗಡೆಗೆ ಕಡಿವಾಣ ಯಾವಾಗ?

ಆಸಕ್ತರು ಅರ್ಜಿಯನ್ನು ಪಟ್ಟಣ ಪಂಚಾಯಿತಿ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ 2026 ರ ಜನವರಿ 07 ರೊಳಗಾಗಿ ಸಲ್ಲಿಸುವಂತೆ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ www.hosanagaratown.mrc.gov.in ವೆಬ್‌ಸೈಟ್‌ನ್ನು ಹಾಗೂ ಕಚೇರಿಯ ವಿಷಯ ನಿರ್ವಾಹಕರನ್ನು ಸಂಪರ್ಕಿಸುವುದು.

ಇದನ್ನೂ ಓದಿ » ಶಿವಮೊಗ್ಗ: ಸಂಭ್ರಮದ ಕ್ರಿಸ್‌ಮಸ್ ಆಚರಣೆ ಹಾಗೂ ವಿಶೇಷ ಪ್ರಾರ್ಥನೆ

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...