ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ವರ್ಗಾವಣೆ

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರ ವರ್ಗಾವಣೆ ಮಾಡಲಾಗಿದ್ದು, ಇದೀಗ ಶಿವಮೊಗ್ಗ ಜಿಲ್ಲೆಗೆ ಪ್ರಭು ಕವಲಿಕಟ್ಟಿ ಅವರನ್ನು ನೂತನ ಜಿಲ್ಲಾಧಿಕಾರಿಯಾಗಿ ಆದೇಶ ಮಾಡಲಾಗಿದೆ.

ಪ್ರಭು ಕವಲಕಟ್ಟಿ ಅವರು ಈ ಹಿಂದೆ ಬೆಂಗಳೂರು ಮುನಿಸಿಪಲ್‌ ಅಡ್ಮಿನಿಸ್ಟ್ರೇಷನ್‌ ನಿರ್ದೇಶಕರಾಗಿದ್ದರು.

ಜಿಲ್ಲಾಧಿಕಾರಿಯಾಗಿರುವ ಗುರುದತ್ತ ಹೆಗಡೆ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ. ಕರ್ನಾಟಕ ಸ್ಟೇಟ್‌ ಮೆಡಿಕಲ್‌ ಸಪ್ಲೈ ಕಾರ್ಪೊರೇಷನ್‌ ಲಿಮಿಟೆಡ್‌ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕ ಮಾಡಿ ಡಿಪಿಎಆರ್‌ ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ » ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ವರ್ಗಾವಣೆ, ನೂತನ ಎಸ್ಪಿಯಾಗಿ ಬಿ.ನಿಖಿಲ್ ನೇಮಕ

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...