ಕುವೆಂಪು ವಿವಿ ಪ್ರಭಾರ ಕುಲಸಚಿವರಾಗಿ ಜಿಪಂ ಸಿಇಓ ಎನ್. ಹೇಮಂತ್ ನೇಮಕ

ಶಿವಮೊಗ್ಗ : ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವ ಎ.ಎಲ್.ಮಂಜುನಾಥ್ ವರ್ಗಾವಣೆಯಾಗಿದ್ದು, ಇದರ ಬೆನ್ನಲ್ಲೆ ತೆರವಾದ ಸ್ಥಾನದ ಪ್ರಭಾರ ಜವಾಬ್ದಾರಿಯನ್ನು ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾದ ಎನ್.ಹೇಮಂತ್ ರವರಿಗೆ ವಹಿಸಲಾಗಿದೆ.

ಇದನ್ನೂ ಓದಿ » ಇಂದು ಶಿಕಾರಿಪುರದ ಶ್ರೀ ಹುಚ್ಚರಾಯ ಸ್ವಾಮಿ ಬ್ರಹ್ಮ ರಥೋತ್ಸವ

ಕೆಎಎಸ್ ಅಧಿಕಾರಿಯಾಗಿದ್ದ ಎ.ಎಲ್.ಮಂಜುನಾಥ್ ಅವರನ್ನು ವರ್ಗಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಅಧೀನ ಕಾರ್ಯದರ್ಶಿ ಮಂಗಳವಾರ ಆದೇಶಿಸಿದ್ದರು. ಅವರು ತಮ್ಮ ಸ್ಥಾನದಿಂದ ಬಿಡುಗಡೆಯಾಗಿದ್ದು, ಆ ಜಾಗಕ್ಕೆ ಜಿಲ್ಲಾ ಪಂಚಾಯತ್ ಸಿಇಓ ಎನ್.ಹೇಮಂತ್ ಅವರನ್ನು ನಿಯೋಜಿಸಿ ಸರ್ಕಾರ ಆದೇಶಿಸಿದೆ.

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...