Job News: ಶಿಕ್ಷಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ : ನಗರದ ಮಾಚೇನಹಳ್ಳಿಯಲ್ಲಿರುವ 8ನೇ ಪಡೆ, ಕೆ.ಎಸ್.ಆರ್.ಪಿ ಘಟಕದ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಪಬ್ಲಿಕ್ ಶಾಲೆಯಲ್ಲಿ ಖಾಲಿ ಇರುವ ವಿವಿಧ ಶಿಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಇದನ್ನೂ ಓದಿ » ಗಣತಿ ಪ್ರಕ್ರಿಯೆಗೆ ದಿನಾಂಕ ನಿಗಧಿ, ಸ್ವಯಂ ಗಣತಿ ಮಾಡುವುದು ಹೇಗೆ?

ಇಂಗ್ಲಿಷ್ ಶಿಕ್ಷಕರ ಹುದ್ದೆ -02, ವಿದ್ಯಾರ್ಹತೆ ಬಿಎ/ಎಂಎ ಮತ್ತು ಬಿಡ್ ಆಗಿರಬೇಕು. ಸಮಾಜ ವಿಜ್ಞಾನ ಶಿಕ್ಷಕರು-02, ಬಿಎ/ಎಂಎ ಮತ್ತು ಬಿಎಡ್. ನರ್ಸರಿ ಶಿಕ್ಷಕರ ಹುದ್ದೆ- 01, ಎನ್‌ಟಿಟಿ/ಇಸಿಸಿಇ/ಎಂಟಿಟಿ. ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆ-01, ಬಿಪಿಎಡ್/ಎಂಪಿಎಡ್. ಸಂಗೀತ ಶಿಕ್ಷಕರ ಹುದ್ದೆ-01 ಸಂಗೀತದಲ್ಲಿ ಡಿಪ್ಲೊಮಾ ಆಗಿರಬೇಕು.

ಪೂರ್ಣ ಮಾಹಿತಿಯುಳ್ಳ ಅರ್ಜಿಯನ್ನು ಏ.07 ರೊಳಗೆ ಶಾಲೆಯ ಇ-ಮೇಲ್ ವಿಳಾಸ : pps8bnksrp@gmail.com ಗೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ : 9480805961, 6363570450 ಗೆ ಕರೆ ಮಾಡಬಹುದು ಎಂದು ಕೆಎಸ್‌ಆರ್‌ಪಿ 8ನೇ ಪಡೆ ಕಮಾಂಡೆಂಟ್ ಎಸ್.ಯುವಕುಮಾರ್ ತಿಳಿಸಿದ್ದಾರೆ.

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...