ನಾಳೆ ನಗರದ ಈ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ

ಶಿವಮೊಗ್ಗ : ಶಿವಮೊಗ್ಗ ಮಂಡ್ಲಿ 110\11 ಕೆವಿ ವಿದ್ಯುತ್ ಉಪಕೇಂದ್ರದಿಂದ ಎಂ.ಆರ್.ಎಸ್ 220\11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿರುವ 110 ಕೆವಿ ಎಸ್.ಎಸ್-1 ಮಾರ್ಗದಲ್ಲಿ ಏ.04 ರಂದು ಬೆಳಿಗ್ಗೆ 9.00 ಗಂಟೆಯಿಂದ  ಮಧ್ಯಾಹ್ನ 3.00 ಗಂಟೆಯವರೆಗೆ ತ್ರೈಮಾಸಿಕ ನಿರ್ವಹಣ ಕಾಮಗಾರಿ ಹಮ್ಮಿಕೊಂಡಿರುವದರಿಂದ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಶೆಟ್ಟರ ಸಂತೆಗೆ ಅದ್ದೂರಿ ಚಾಲನೆ, ಜನಾಕರ್ಷಣೆಯ ವೈವಿಧ್ಯಮಯ ಸ್ಟಾಲ್ಸ್, ಮೊದಲನೇ ದಿನವೇ ಬಾರಿ ರೆಸ್ಪಾನ್ಸ್ 

ಹೊಸಳ್ಳಿ, ರಾಮೇನಕೊಪ್ಪ, ಕಲ್ಲೂರು, ಅಗಸವಳ್ಳಿ, ಹೊಸೂರು, ಲಕ್ಷ್ಮೀಪುರ, ಹೊನ್ನಾಪುರ, ಈಚಲವಾಡಿ, ಹಾಯ್‌ಹೊಳೆ, ಪುರದಾಳು, ಬೆಳ್ಳೂರು, ಬಸವಾಪುರ, ಭಾರತಿನಗರ, ಅನುಪಿನಕಟ್ಟೆ, ಗೋವಿಂದಾಪುರ, ಹನುಮಂತಾಪುರ, ಗಾಂಧಿನಗರ, ಖಾನೆಹಳ್ಳ, ಭೋವಿಕಾಲೋನಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ » ಗಣತಿ ಪ್ರಕ್ರಿಯೆಗೆ ದಿನಾಂಕ ನಿಗಧಿ, ಸ್ವಯಂ ಗಣತಿ ಮಾಡುವುದು ಹೇಗೆ?

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...