
ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಯುವನಿಧಿ ಗ್ಯಾರಂಟಿ ಯೋಜನೆಯ ಪ್ರಚಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಮಂಜುನಾಥ.ಕೆ.ಡಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ » ನಾಳೆ ನಗರದ ಈ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ
ಈ ಎಲ್ಲಾ ಸ್ಥಳಗಳಲ್ಲಿ ಯುವನಿಧಿ ಗ್ಯಾರಂಟಿ ಯೋಜನೆಯ ಪ್ರಚಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಮಂಜುನಾಥ ಕೆ.ಡಿ. ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.