ಏ.30: ನಗರದ ಈ ಭಾಗದಲ್ಲಿ ವಿದ್ಯುತ್ ವ್ಯತ್ಯಯ, ಎಲ್ಲೆಲ್ಲಿ?

ಶಿವಮೊಗ್ಗ : ಶಿವಮೊಗ್ಗ ಮಾಚೇನಹಳ್ಳಿ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರ ಮಾರ್ಗಗಳಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವ ಕಾರಣ ಏ.30 ರಂದು ಬೆಳಗ್ಗೆ 10.00 ಗಂಟೆಯಿಂದ ಸಂಜೆ 5.00 ಗಂಟೆಯವರೆಗೆ ಕೆಳಗಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಇದನ್ನೂ ಓದಿ » ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರ ಕಾರ್ಯಾಚರಣೆ: 35 ಗ್ರಾಂ ಸರಗಳ್ಳತನ, ಇಬ್ಬರು ಆರೋಪಿಗಳ ಬಂಧನ

ಜಯಂತಿಗ್ರಾಮ, ಕೆ.ಎಸ್.ಆರ್.ಪಿ.ಕಾಲೋನಿ, ಮಾಚೇನಹಳ್ಳಿ, ಬಿದರೆ ಗೇಟ್, ಬಿದರೆ, ಮಲ್ನಾಡ್ ಆಸ್ಪತ್ರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ  ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ » ಹುಲಿಕಲ್ ಘಾಟ್ ಮಣ್ಣು ಕುಸಿತ ಪ್ರಕರಣ-ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ: ಎಸ್.ಮಧು ಬಂಗಾರಪ್ಪ

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...