ಜೂ.12: ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಶಿವಮೊಗ್ಗ : ಶಿವಮೊಗ್ಗ ಗ್ರಾಮೀಣ ಮೆಸ್ಕಾಂ ಉಪವಿಭಾಗದ ಸಂತೇಕಡೂರು ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ಜೂ.12 ರಂದು ಬೆಳಗ್ಗೆ 10.00 ರಿಂದ ಸಂಜೆ 6.00 ಗಂಟೆಯವರೆಗೆ ಕೆಳಗಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಇದನ್ನೂ ಓದಿ » ಉದ್ಯೋಗಾಕಾಂಕ್ಷಿಗಳಿಗೆ Good News: ಜೂ.12 ರಂದು ನೇರ ಸಂದರ್ಶನ, ಎಲ್ಲಿ, ಯಾವಾಗ?

ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು, ಉಂಬ್ಳೆಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಲು, ಸಿದ್ದಮಾಜಿ ಹೊಸೂರು, ವಿಮಾನ ನಿಲ್ದಾಣ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ » ಮಹಾನಗರ ಪಾಲಿಕೆಯಿಂದ ವಿವಿಧ ಕಾರ್ಯಕ್ರಮಗಳಿಗೆ ಸಹಾಯಧನ ಪಡೆಯಲು ಅರ್ಜಿ ಅಹ್ವಾನ

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...