ಶಿಕಾರಿಪುರದಲ್ಲಿ ಗಾಂಜಾ ಮಾರಾಟ, 113 ಗ್ರಾಂ ಗಾಂಜಾ ವಶ, ಆರೋಪಿ ಬಂಧನ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯ ಭದ್ರಾಪುರ ಗ್ರಾಮಕ್ಕೆ ಹೋಗುವ ರಸ್ತೆಯ ಓವರ್‌ ಹೆಡ್ ಟ್ಯಾಂಕ್ ಸಮೀಪ ಗಾಂಜಾ ಮಾರಾಟ ನಡೆಯುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.

ಇದನ್ನೂ ಓದಿ » ನಗರದ ಬಸ್‌ ನಿಲ್ದಾಣದಲ್ಲಿ ಅಧಿಕಾರಿಗಳ ದಿಢೀರ್‌ ದಾಳಿ, 51 ಪ್ರಕರಣ ದಾಖಲು

ಕಾರ್ಯಾಚರಣೆಯಲ್ಲಿ 36 ವರ್ಷದ ಮಹಮ್ಮದ್ ಗೌಸ್ ಎಂಬ ಆರೋಪಿಯನ್ನು ಬಂಧಿಸಿ, ಸುಮಾರು ರೂ.3,000/ಗಳ ಮೌಲ್ಯದ 113 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಯ ವಿರುದ್ಧ ಶಿಕಾರಿಪುರ ಟೌನ್‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.

ಇದನ್ನೂ ಓದಿ » ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಪರಿಸರ ಸ್ನೇಹಿ: ಕೆ.ಜೆ.ಜಾರ್ಜ್

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...