ನಗರದ ಈ ಭಾಗಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ : ಶಿವಮೊಗ್ಗ ನಗರ ಮೆಸ್ಕಾಂ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರವುಗೊಳಿಸುವ ಕಾಮಗಾರಿ ಹಮ್ಮಿಕೊಂಡಿದ್ದು, ಜು.03 ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 2.00 ಗಂಟೆಯವರೆಗೆ ಕೆಳಗಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಇದನ್ನೂ ಓದಿ » ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ 2026: ಸಕ್ರಿಯವಾಗಿ ಪಾಲ್ಗೊಳ್ಳಲು ನ್ಯಾ. ಸಂತೋಷ್ ಕರೆ

ಸೋಮಯ್ಯ ಲೇಔಟ್, ಟಿಜಿಎನ್ ಲೇಔಟ್, ಟ್ಯಾಂಕ್ ಬಂಡ್ ರಸ್ತೆ, ಜೋಸೆಫ್ ನಗರ, ಮೀನಾಕ್ಷಿ ಭವನ ರಸ್ತೆ, ಬಾಪೂಜಿಗರ, ಯಮಹ ಶೋರೂಮ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...