ವಿದ್ಯಾರ್ಥಿ ವೇತನ ಪಡೆಯಲು ಆನ್‌ಲೈನ್ ಅರ್ಜಿ ಆಹ್ವಾನ

ಶಿವಮೊಗ್ಗ : ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2026-27ನೇ ಸಾಲಿಗೆ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಉತ್ತೇಜನ ನೀಡಲು ಹಾಗೂ ಈ ಸೌಲಭ್ಯವನ್ನು ಎಲ್ಲರೂ ಪಡೆದುಕೊಳ್ಳುವಂತಾಗಲು ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನವನ್ನು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ (ಎಸ್ ಎಸ್ ಪಿ)ದ ಮೂಲಕ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.

ಇದನ್ನೂ ಓದಿ » ಯುವನಿಧಿ ಯೋಜನೆಯ ಫಲಾನುಭವಿಗಳ ಸ್ವಯಂ ಘೋಷಣೆ ಕಡ್ಡಾಯ

ಹೆಚ್ಚಿನ ಮಾಹಿತಿಗಾಗಿ ಕಛೇರಿ ವೇಳೆಯಲ್ಲಿ ದೂರವಾಣಿ ಸಂಖ್ಯೆ: 08182-200266 ಮತ್ತು ಶಿವಮೊಗ್ಗ ಜಿಲ್ಲೆಯ ಸಹಾಯಕ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ ಶಿವಮೊಗ್ಗ/ಸಾಗರ/ಸೊರಬ/ಶಿಕಾರಿಪುರ/ಭದ್ರಾವತಿ/ಹೊಸನಗರ/ತೀರ್ಥಹಳ್ಳಿ ಇವರನ್ನು ಸಂಪರ್ಕಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಸ್.ಜಿ.ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ » ತುಂಗಾ ಡ್ಯಾಮ್ ಭರ್ತಿ, ಗೇಟ್‌ಗಳು ಓಪನ್, ಎಷ್ಟು ನೀರು ಹೊರಬಿಡಲಾಗಿದೆ? ಇಲ್ಲಿದೆ ಮಾಹಿತಿ

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...