
ಶಿವಮೊಗ್ಗ : ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2 ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬಗಳನ್ನು ತೆರವುಗೊಳಿಸುವ ಕಾಮಗಾರಿ ಹಮ್ಮಿಕೊಂಡಿದ್ದು, ಆ.01 ರಂದು ಬೆಳಗ್ಗೆ 10.00 ಗಂಟೆಯಿಂದ ಸಂಜೆ 5.00 ಗಂಟೆಯವರೆಗೆ ಕೆಳಗಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಬಿಜೆಪಿ ಸಮಿತಿಯಿಂದ ಬರ ಅಧ್ಯಯನ: ನೀರು, ವಿದ್ಯುತ್ ಅಭಾವದಿಂದ ಕಂಗಾಲಾದ ರೈತರಿಂದ ಕಣ್ಣೀರಿನ ಅಹವಾಲು
ಜಯನಗರ ಮುಖ್ಯರಸ್ತೆ ಮೆಟ್ರೋ ಆಸ್ಪತ್ರೆಯಿಂದ ಸರ್ವೋದಯ ಶಾಲೆಯವರೆಗೆ, ಜಯನಗರ 1 ರಿಂದ 5ನೇ ಕ್ರಾಸ್‌ರವರೆಗೆ, ಸವಳಂಗ ರಸ್ತೆ, ನೆಹರು ಕ್ರೀಡಾಂಗಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ಕೋರಿದೆ.
ಇದನ್ನೂ ಓದಿ »ಜು.31 ರಂದು ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ