Amrutha K

289Articles

ಹೊಳೆಹೊನ್ನೂರು : ಗಣಪತಿ ವಿಸರ್ಜನೆ ಮಾಡುವ ವೇಳೆ ನೀರಿನಲ್ಲಿ ಮುಳುಗಿ 10 ವರ್ಷದ ಬಾಲಕನೊಬ್ಬ ಮೃತಪಟ್ಟ ಘಟನೆ ಕುರುಬರ ವಿಠಲಾಪುರದಲ್ಲಿ ಸೆ.1 ರ ಸೋಮವಾರ ನಡೆದಿದೆ. ಇದನ್ನೂ ಓದಿ » ಶಿವಪ್ಪನಾಯಕ ವೃತ್ತದ ಅಂಡರ್‌ ಪಾಸ್ ಸ್ಥಿತಿ ಶೋಚನೀಯ, ಸ್ಥಳಕ್ಕೆ ಶಾಸಕ ಚೆನ್ನಿ

Home6 months ago

ಶಿವಮೊಗ್ಗ : ನಗರದ ಮಾಚೇನಹಳ್ಳಿಯ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಂ.ಸಿ.ಎಫ್-17 ಮತ್ತು ಎಂ.ಸಿ.ಎಫ್-18 ರ ಮಾರ್ಗದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸೆ.04 ರಂದು ಬೆಳಿಗ್ಗೆ 10.00 ರಿಂದ ಸಂಜೆ 6.00 ರವರೆಗೆ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಇದನ್ನೂ

ಶಿವಮೊಗ್ಗ : ಸೆ.06 ರಂದು ಶಿವಮೊಗ್ಗ ನಗರದಲ್ಲಿ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆ ಇರುವ ಹಿನ್ನೆಲೆ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ವಾಹನಗಳ ಸಂಚಾರ ನಿಷೇಧ, ನಿಲುಗಡೆ ಹಾಗೂ ವಾಹನಗಳಿಗೆ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಕೆಳಕಂಡಂತೆ

ಶಿವಮೊಗ್ಗ : ಇಂದು ಮಧ್ಯಾಹ್ನ ಶಿವಮೊಗ್ಗ ನಗರದ ಶಿವಪ್ಪನಾಯಕ ವೃತ್ತದ ಅಂಡರ್‌ ಗ್ರೌಂಡ್ (Underground) ನಡಿಗೆಯಲ್ಲಿ ಮಳೆ ನೀರು ತುಂಬಿ ರಸ್ತೆ ಮೇಲೆ ಹರಿದು, ಸಾರ್ವಜನಿಕರಿಗೆ ಸಂಚಾರ ತೊಂದರೆಯಾದ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್.ಚನ್ನಬಸಪ್ಪ ಅವರು ಸ್ಥಳಕ್ಕೆ ಭೇಟಿ ನೀಡಿದರು.

ಶಿವಮೊಗ್ಗ : ಆಶ್ರಯ ಮನೆಯ ಖಾತೆ ಮಾಡಿಕೊಡಲು ಸಾರ್ವಜನಿಕರೊಬ್ಬರಿಂದ ರೂ.10,000 ಗಳ ಲಂಚ ಪಡೆಯುತ್ತಿದ್ದ ಆರೋಪದ ಮೇರೆಗೆ, ಶಿವಮೊಗ್ಗ ಮಹಾನಗರ ಪಾಲಿಕೆ ಆಶ್ರಯ ವಿಭಾಗದ ಸಮುದಾಯ ಅಧಿಕಾರಿಯೋರ್ವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದ ಘಟನೆ, ನಗರದ ನೆಹರು ರಸ್ತೆಯ ಪಾಲಿಕೆ ಆಶ್ರಯ

ಶಿವಮೊಗ್ಗ : ಭಾರೀ ಮಳೆ ಹಿನ್ನೆಲೆಯಲ್ಲಿ, ಶಿವಮೊಗ್ಗ ತಾಲೂಕಿನ ಅಂಗನವಾಡಿ ಕೇಂದ್ರಗಳು, ಶಾಲಾ ಹಾಗೂ ಕಾಲೇಜುಗಳಿಗೆ ಇಂದು (ಆಗಸ್ಟ್ 29) ರಂದು ರಜೆ ಘೋಷಣೆ ಮಾಡಿ ತಹಶೀಲ್ದಾರ್ ವಿ ಎಸ್ ರಾಜೀವ್ ಅವರು ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ 1000

ಶಿವಮೊಗ್ಗ : ಗೌರಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಮತ್ತು ಮುಂಜಾಗ್ರತ ಕ್ರಮವಾಗಿ ಹಾಗೂ ಸ್ಥಳಗಳಲ್ಲಿ ನಡೆಯುವ ಚಟುವಟಿಕೆಗಳ ಮೇಲೆ ನಿಗಾವಹಿಸುವ ಸಂಬಂಧ ಮತ್ತು ಯಾವುದೇ ಘಟನೆ ಜರುಗಿದರೆ ಕೂಡಲೇ ಪತ್ತೆ ಹಚ್ಚುವ

Home6 months ago

ಶಿವಮೊಗ್ಗ : ಶಿವಮೊಗ್ಗ ತಾವರೆಚಟ್ನಹಳ್ಳಿ ವಿದ್ಯುತ್ ಸ್ವೀಕರಣಾ ಕೇಂದ್ರದ 66 ಕೆವಿ ಕೇಂದ್ರದ ಅಬ್ಬಲಗೆರೆ, ಬೆಳಲಕಟ್ಟೆ, ಗೋಂಧಿಚಟ್ನಹಳ್ಳಿ ಮತ್ತು ಹುಣಸೋಡು ಮಾರ್ಗದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆ.30 ರಂದು ಬೆಳಗ್ಗೆ 10.00 ಗಂಟೆಯಿಂದ ಸಂಜೆ 6.00 ಗಂಟೆಯವರೆಗೆ ಈ ಕೆಳಕಂಡ

ರಾಜ್ಯ6 months ago

ಶಿವಮೊಗ್ಗ : ಕೇಂದ್ರ ಸರ್ಕಾರವು ಯುವಕರಲ್ಲಿ ಕ್ರೀಡೆ, ಸಾಂಸ್ಕೃತಿಕ ಮತ್ತು ನಾಯಕತ್ವವನ್ನು ಉತ್ತೇಜಿಸುವ ಸಲುವಾಗಿ ಹಾಗೂ ದೇಶದಾದ್ಯಂತ ಜನ ಸಾಮಾನ್ಯರಲ್ಲಿನ ಪ್ರತಿಭೆಗಳನ್ನು ಗುರುತಿಸುವ ಸಲುವಾಗಿ ದೇಶದ ಪ್ರತಿಯೊಂದು ಲೋಕಸಭಾ ಕ್ಷೇತ್ರಗಳಲ್ಲಿ ‘ಸಂಸದ್ ಖೇಲ್ ಮಹೋತ್ಸವ-2025’ ನ್ನು ಆಚರಿಸಲಾಗುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ

Home6 months ago

ಶಿವಮೊಗ್ಗ : ಗೌರಿ ಗಣೇಶ ಹಬ್ಬ ಹಾಗೂ ಈದ್‌ ಮಿಲಾದ್‌ ಹಬ್ಬಗಳ ಸಂಬಂಧ ಕಾನೂನು ಸುವ್ಯವಸ್ಥೆ ಹಿತ ದೃಷ್ಟಿಯಿಂದ ಇಂದು ಶಿವಮೊಗ್ಗ ನಗರದ ರಾಗಿಗುಡ್ಡ ಮತ್ತು ಸೂಳೆಬೈಲಿನಲ್ಲಿ ಪೊಲೀಸ್‌ ಪಥ ಸಂಚಲನವನ್ನು (ರೂಟ್‌ ಮಾರ್ಚ್‌) ನಡೆಸಲಾಯಿತು. ಇದನ್ನೂ ಓದಿ » ಶಿವಮೊಗ್ಗದಲ್ಲಿ ಪ್ರಸಿದ್ಧ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...