Amrutha K

289Articles

ಶಿವಮೊಗ್ಗ : ಇಂದು ನಗರದ ದೊಡ್ಡಪೇಟೆ ಟ್ರಾಫಿಕ್ ಪೊಲೀಸ್ ಠಾಣೆಯ ಆವರಣದಲ್ಲಿ ಜಯ ಕರ್ನಾಟಕ ಸಂಘಟನೆಯ ವತಿಯಿಂದ ಗಿಡ ನೆಡುವ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಪರಿಸರ ಮಾಲಿನ್ಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಹಾಗೂ ಪರಿಸರವನ್ನು ಉಳಿಸಿ ಬೆಳೆಸುವ ಉತ್ತಮ ಉದ್ದೇಶದಿಂದ ಜಯ ಕರ್ನಾಟಕ ಸಂಘಟನೆಯು

Home8 months ago

ಶಿವಮೊಗ್ಗ : ಇತ್ತೀಚಿನ ದಿನಗಳಲ್ಲಿ ಬಹುತೇಕ ಯುವಕರ ಪರಿಸ್ಥಿತಿಗಳು ಹದಗೆಡುತ್ತಿರುವುದಕ್ಕೆ ನಮ್ಮ ಸಮಾಜದ ಪಾತ್ರವು ಬಹು ಮುಖ್ಯವಾಗಿದೆ. ವಿದ್ಯಾಭ್ಯಾಸ ದ ಜೊತೆಯಲ್ಲಿ ಯುವಕರಿಗೆ ಕೌಶಲ್ಯ ಅಗತ್ಯ ಎಂದು ವಿಧಾನ ಪರಿಷತ್ ಶಾಸಕಿ ಬಲ್ಕಿಷ್ ಬಾನು ಹೇಳಿದರು. ಅವರು ಮಲ್ನಾಡ್ ಸ್ಕಿಲ್ ಸೆಂಟರ್

Home8 months ago

ಶಿವಮೊಗ್ಗ : ಶಿವಮೊಗ್ಗ ಮೆಸ್ಕಾಂ ಘಟಕ-2 ರ ನಗರ ಉಪವಿಭಾಗ 1 ರ ವ್ಯಾಪ್ತಿಯ ರಾಘವೇಂದ್ರ ಸ್ವಾಮಿ ಮಠದ ರಸ್ತೆ ಜಿಲ್ಲಾ ಪಂಚಾಯಿತಿ ಎದುರು ಸ್ಪನ್ ಪೋಲ್ ಸ್ಥಳಾಂತರಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂ.29 ರಂದು ಬೆಳಗ್ಗೆ 9.00 ರಿಂದ ಸಂಜೆ 5.00

ರಾಜ್ಯ8 months ago

ಶಿವಮೊಗ್ಗ : ಇತಿಹಾಸ ಗೊತ್ತಿಲ್ಲದವನು ಇತಿಹಾಸ ಸೃಷ್ಟಿಸಲಾರ ಎಂಬ ಮಾತಿದೆ. ಹೀಗಾಗಿ ದೇಶದಲ್ಲಿ ನಡೆದ ಪ್ರಜಾಪ್ರಭುತ್ವದ ಕಗ್ಗೊಲೆಯನ್ನು ನೆನಪಿಸಿಕೊಳ್ಳುವುದು ಅನಿವಾರ್ಯ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಸುರೇಶ್ ಕುಮಾರ್ ಹೇಳಿದರು. 1975 ರ ಜೂನ್ 25 ರಂದು,

ಶಿವಮೊಗ್ಗ : ಶಿವಮೊಗ್ಗ ತಾಲೂಕಿನ ವ್ಯಾಪ್ತಿಯಲ್ಲಿ ಯಾವುದೇ ತರಹದ ವಿದ್ಯುಚ್ಛಕ್ತಿ ಅಥವಾ ವಿದ್ಯುತ್ ಸರಬರಾಜಿನಲ್ಲಿ ತೊಂದರೆಗಳಿಗೆ ದೂರು ಅಥವಾ ಸಲಹೆಗಳಿದ್ದಲ್ಲಿ ಇಲ್ಲಿ ನೀಡಿರುವ ಮೆಸ್ಕಾಂ ದೂರವಾಣಿ ಸಂಖ್ಯೆಗಳಿಗೆ ಗ್ರಾಹಕರು ಕರೆ ಮಾಡಿ ತಿಳಿಸುವಂತೆ ಮೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೆಸ್ಕಾಂ

Home8 months ago

ಶಿವಮೊಗ್ಗ : ಭದ್ರಾ ಅಣೆಕಟ್ಟೆಯಿಂದ ಚಿಕ್ಕಮಂಗಳೂರು ಮತ್ತು ಚಿತ್ರದುರ್ಗ ಜಿಲ್ಲೆಯ ಹಳ್ಳಿಗಳಿಗೆ ಕುಡಿಯುವ ನೀರು ಕೊಡಲು ನಮ ರೈತ ಸಂಘದ ವಿರೋಧವಿಲ್ಲ, ಆದರೆ ಭದ್ರಾ ಬಲದಂಡೆಯಿಂದ ನೀರು ಕೊಡಲು ವಿರೋಧ, ಹಾಗೂ ಈಗ ಹಾಲಿ ಸೀಳಿರುವ ಬಲದಂಡೆಯನ್ನು ತಕ್ಷಣವೇ ಗೋಡೆ ನಿರ್ಮಿಸಿ

ಶಿವಮೊಗ್ಗ : ಸಿಗಂದೂರು ಸೇತುವೆ ಸಾರ್ವಜನಿಕ ಸದ್ಬಳಕೆಗೆ ಅನುಕೂಲ ಮಾಡಿಕೊಡುವ ನಿಮಿತ್ತ ಸೇತುವೆ ಲೋಕಾರ್ಪಣೆಗೆ ದಿನಾಂಕ ನಿಗದಿ ಪಡಿಸುವಂತೆ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಇಂದು ದೆಹಲಿಯಲ್ಲಿ ಸಂಸದರಾದ ಬಿ.ವೈ.ರಾಘವೇಂದ್ರ ಭೇಟಿ ಮಾಡಿ ಮನವಿ ಮಾಡಿದ್ದು, ಇನ್ನೊಂದು ವಾರದಲ್ಲಿ ಉದ್ಘಾಟನಾ

ಶಿವಮೊಗ್ಗ : ಮುಸ್ಲಿಂರಿಗೆ ವಸತಿ ಯೋಜನೆಯಲ್ಲಿ ಶೇ.15 ರಷ್ಟು ಮೀಸಲಾತಿಯ ರಾಜ್ಯ ಸರ್ಕಾರದ ತೀರ್ಮಾನವನ್ನು ಪ್ರಾಣ ಹೋದರೂ ಜಾರಿಯಾಗಲು ಬಿಡುವುದಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ರಾಷ್ಟ್ರ ಭಕ್ತರ ಬಳಗದ ಸಂಚಾಲಕರಾದ ಕೆ.ಎಸ್.ಈಶ್ವರಪ್ಪ ಗುಡುಗಿದರು. ಇಂದು ರಾಷ್ಟ್ರಭಕ್ತ ಬಳಗವು ವಿವಿಧ ಹಿಂದೂ

Home8 months ago

ಶಿವಮೊಗ್ಗ : ಶಿವಮೊಗ್ಗ ತಾಲೂಕು ಆಯನೂರು ಗ್ರಾಮದ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೊದಲ ತ್ರೈಮಾಸಿಕ ನಿರ್ವಹಣೆ ಕಾರ್ಯ ಹಾಗೂ ತುರ್ತು ಕಾಮಗಾರಿ ಇರುವುದರಿಂದ ಜೂ.26 ರಂದು ಬೆಳಗ್ಗೆ 10.00 ರಿಂದ ಸಂಜೆ 6.00 ಗಂಟೆಯವರೆಗೆ ಈ ವಿವಿ ಕೇಂದ್ರದಿಂದ

Home8 months ago

ಶಿವಮೊಗ್ಗ : ಶಿವಮೊಗ್ಗ ನಗರದ ಮೀನು ಮಾರುಕಟ್ಟೆ ಬಳಿ ವಿದ್ಯುತ್ ಉಪಕರಣಗಳ ದುರಸ್ಥಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂ.27 ರಂದು ಬೆಳ್ಳಗ್ಗೆ 9.00 ರಿಂದ 06.00 ರವರೆಗೆ ಈ ಕೆಳಗಿನ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ವಾಗಲಿದೆ. ಗಾಂಧಿಬಜಾರ್, ಸಾರ್ವಕರ್ ನಗರ, ಮೀನು ಮಾರುಕಟ್ಟೆ,

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...