ಶಿವಮೊಗ್ಗ : ದೈವಜ್ಞ ಬ್ರಾಹ್ಮಣ ಸಮಾಜ (ರಿ.) ವತಿಯಿಂದ ಚಾತುರ್ಮಾಸ್ಯ ವ್ರತೋತ್ಸವ ಸಮಿತಿ – 2026 “ಪರಾಭವ ನಾಮ ಸಂವತ್ಸರದ ಚಾತುರ್ಮಾಸ್ಯ ವ್ರತ”ವನ್ನು ಜು.29 ರಿಂದ ಸೆ.26 ರವರೆಗೆ ದೈವಜ್ಞ ಬ್ರಾಹ್ಮಣ ಸಭಾಭವನ, ಇಕ್ಕೇರಿ ರಸ್ತೆ, ಶಿವಪ್ಪನಾಯಕ ನಗರ, ಸಾಗರ ತಾಲ್ಲೂಕು,
ಶಿವಮೊಗ್ಗ : ದೈವಜ್ಞ ಬ್ರಾಹ್ಮಣ ಸಮಾಜ (ರಿ.) ವತಿಯಿಂದ ಚಾತುರ್ಮಾಸ್ಯ ವ್ರತೋತ್ಸವ ಸಮಿತಿ – 2026 “ಪರಾಭವ ನಾಮ ಸಂವತ್ಸರದ ಚಾತುರ್ಮಾಸ್ಯ ವ್ರತ”ವನ್ನು ಜು.29 ರಿಂದ ಸೆ.26 ರವರೆಗೆ ದೈವಜ್ಞ ಬ್ರಾಹ್ಮಣ ಸಭಾಭವನ, ಇಕ್ಕೇರಿ ರಸ್ತೆ, ಶಿವಪ್ಪನಾಯಕ ನಗರ, ಸಾಗರ ತಾಲ್ಲೂಕು,
ಶಿವಮೊಗ್ಗ : ಶಿವಮೊಗ್ಗ ನಗರದದ ಗೋಪಾಲಗೌಡ ಬಡಾವಣೆಯ ಸ್ವಾಮಿ ವಿವೇಕಾನಂದ ಸರ್ಕಲ್ (ಗುಡ್ ಲಕ್ ಸರ್ಕಲ್) ಬಳಿ ನವೀಕರಿಸಿರುವ ಬಸ್ ತಂಗುದಾಣವನ್ನು ಸಾರ್ವಜನಿಕರ ಉಪಯೋಗಕ್ಕಾಗಿ ಗುರುವಾರ ಉದ್ಘಾಟನೆ ಮಾಡಲಾಯಿತು. ಈ ಬಸ್ ತಂಗುದಾಣವನ್ನು ಮಾರ್ಚ್ 2004 ರಂದು ರೋಟರಿ ಉತ್ತರ ಕ್ಲಬ್
ಶಿವಮೊಗ್ಗ : ಮಳೆಗಾಲ ಆರಂಭವಾಗಿ ಮಳೆ ಬಾರದೆ ರೈತರು ಕಂಗಾಲಾಗಿದ್ದು, ಇದರ ಬೆನ್ನಲ್ಲೆ ಕೂಡ್ಲಿ ಪಂಚಾಯತಿ ವ್ಯಾಪ್ತಿಯ ಸುತ್ತಮುತ್ತಾ ರೈತರು ಪಂಪ್ ಸೆಟ್ ಗೆ ಅಳವಡಿಸಿದ್ದ ಬೆಲೆಬಾಳುವ ಮೋಟಾರ್ ವಿದ್ಯುತ್ ಕೇಬಲ್ ನ ತಾಮ್ರದ ತಂತಿಗಳನ್ನೂ ಕಳವು ಮಾಡಿ, ರೈತರಿಗೆ ಆರ್ಥಿಕ
ಶಿವಮೊಗ್ಗ : ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ಸಂಸ್ಥೆಯು ಗ್ರಾಮೀಣ ಭಾಗದ ಆಸಕ್ತ ಅಭ್ಯರ್ಥಿಗಳಿಗಾಗಿ 31 ದಿನಗಳ ಉಚಿತ “ಫೋಟೋಗ್ರಫಿ ಮತ್ತು ವೀಡಿಯೋಗ್ರಫಿ” ತರಬೇತಿಯನ್ನು ಆಯೋಜಿಸಿದ್ದು, ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ತರಬೇತಿ ಕಾರ್ಯಕ್ರಮವು ಸೆಪ್ಟೆಂಬರ್ ಮೊದಲ ವಾರದಲ್ಲಿ ಪ್ರಾರಂಭವಾಗಲಿದ್ದು, 18 ರಿಂದ 50
ಶಿವಮೊಗ್ಗ : ಮತದಾರರು ಭರ್ತಿ ಮಾಡಿದ ಗಣತಿ ನಮೂನೆ ಬಿ ಎಲ್ ಒ ಗಳಿಗೆ ಹಿಂದಿರುಗಿಸದೆ ಹೋದರೆ ಅಂಥವರ ಹೆಸರನ್ನು ಮತದಾರ ಪಟ್ಟಿಯಿಂದ ತೆಗೆದು ಹಾಕಲಾಗುತ್ತದೆ. ಆದ್ದರಿಂದ ಜನರು ಈ ಪ್ರಕ್ರಿಯೆಯನ್ನು ನಿರ್ಲಕ್ಷಿಸದೆ ಜವಾಬ್ದಾರಿಯಿಂದ ಸಹಕರಿಸಬೇಕು ಎಂದು ಫ್ರೆಂಡ್ಸ್ ಸೆಂಟರ್ ನ
ಶಿವಮೊಗ್ಗ : ಗೃಹಲಕ್ಷ್ಮಿ ಯೋಜನೆಯ 31ನೇ ಕಂತು ಬಿಡುಗಡೆಯಾಗುತ್ತಿದ್ದು ಇನ್ನೊಂದೆರಡು ದಿನಗಳಲ್ಲಿ ಫಲಾನುಭವಿಗಳಿಗೆ ಹಣ ಜಮಾ ಆಗಲಿದೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಎಸ್.ಚಂದ್ರಭೂಪಾಲ ತಿಳಿಸಿದರು. ಇದನ್ನೂ ಓದಿ » “ಗೃಹಲಕ್ಷ್ಮೀ” ಯೋಜನೆಗೆ ಇ-ಕೆವೈಸಿ ಕಡ್ಡಾಯವಲ್ಲ, ವದಂತಿಗಳಿಗೆ
ಶಿವಮೊಗ್ಗ : ಸಮಾಜದಲ್ಲಿ ಹಿಂದುಳಿದ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗಗಳ ಜನರನ್ನು ಮುಖ್ಯವಾಹಿನಿಗೆ ತರಲು ಉದ್ಯೋಗ ಆಧಾರಿತ ಆರ್ಥಿಕ ನೆರವು ಅತ್ಯಗತ್ಯವಾಗಿದ್ದು, ಫಲಾನುಭವಿಗಳು ನಿಗಮದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಸ್ವಾವಲಂಬಿ ಬದುಕು ನಡೆಸಬೇಕು ಎಂದು ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್.ಚನ್ನಬಸಪ್ಪ ರವರು ತಿಳಿಸಿದರು.
ಶಿವಮೊಗ್ಗ : ರೇಷ್ಮೆ ಇಲಾಖೆ ವತಿಯಿಂದ 2026-27ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಗಳಡಿ ರೇಷ್ಮೆ ಬೆಳೆಗಾರರಿಗೆ ಹಾಗೂ ರೇಷ್ಮೆ ಕೃಷಿಯಲ್ಲಿ ಆಸಕ್ತಿಯುಳ್ಳ ರೈತರಿಗೆ ವಿವಿಧ ಸಹಾಯಧನ ಪಡೆಯಲು ಅರ್ಹ ರೈತರಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇದನ್ನೂ ಓದಿ » “ಗೃಹಲಕ್ಷ್ಮೀ” ಯೋಜನೆಗೆ ಇ-ಕೆವೈಸಿ
ಶಿವಮೊಗ್ಗ : ಶಿಕಾರಿಪುರ ತಾಲೂಕಿನ ದೊಡ್ಡತಾಂಡ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ಬಸ್ ಸೌಲಭ್ಯ ಕಲ್ಪಿಸುವಲ್ಲಿ ವಿಳಂಬ ಧೋರಣೆಯನ್ನು ತಾಳಿದರೆ, ಶಿಕಾರಿಪುರ ಡಿಪೋ ಎದುರು ಉಗ್ರ ಸ್ವರೂಪದ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಗ್ರಾಮಸ್ಥರು ಶಿಕಾರಿಪುರ ಘಟಕ ವ್ಯವಸ್ಥಾಪಕಿ ಅಂಬಿಕಾ ರವರಿಗೆ ಮನವಿಯಲ್ಲಿ ಎಚ್ಚರಿಸಿದ್ದಾರೆ.
ಶಿವಮೊಗ್ಗ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಯ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಅಪ್ಡೇಟ್ ಮಾಡಿಸಬೇಕು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವದಂತಿಗಳು ಸುಳ್ಳಾಗಿದ್ದು, ಸಾರ್ವಜನಿಕರು ಇವುಗಳಿಗೆ ಕಿವಿಗೊಡಬಾರದು ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ