ತಾಲ್ಲೂಕು6- Page

245Articles

ಶಿವಮೊಗ್ಗ : ಶಿಕಾರಿಪುರ ತಾಲೂಕಿನ ದೊಡ್ಡತಾಂಡ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ಬಸ್ ಸೌಲಭ್ಯ ಕಲ್ಪಿಸುವಲ್ಲಿ ವಿಳಂಬ ಧೋರಣೆಯನ್ನು ತಾಳಿದರೆ, ಶಿಕಾರಿಪುರ ಡಿಪೋ ಎದುರು ಉಗ್ರ ಸ್ವರೂಪದ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಗ್ರಾಮಸ್ಥರು ಶಿಕಾರಿಪುರ ಘಟಕ ವ್ಯವಸ್ಥಾಪಕಿ ಅಂಬಿಕಾ ರವರಿಗೆ ಮನವಿಯಲ್ಲಿ ಎಚ್ಚರಿಸಿದ್ದಾರೆ.

ಶಿವಮೊಗ್ಗ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಯ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಅಪ್ಡೇಟ್ ಮಾಡಿಸಬೇಕು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವದಂತಿಗಳು ಸುಳ್ಳಾಗಿದ್ದು, ಸಾರ್ವಜನಿಕರು ಇವುಗಳಿಗೆ ಕಿವಿಗೊಡಬಾರದು ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ

ಶಿವಮೊಗ್ಗ : ನಗರದಲ್ಲಿ ಸಾರ್ವಜನಿಕರ ಸುರಕ್ಷತೆ ಮತ್ತು ಸುಗಮ ಸಂಚಾರಕ್ಕೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ. ಜಿಲ್ಲಾ ಸಭಾಂಗಣದಲ್ಲಿ ಶಿವಮೊಗ್ಗ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಸಂಜೀವ್ ಕುಮಾರ್ ಅವರ ನೇತೃತ್ವದಲ್ಲಿ ಸಿಟಿ ಬಸ್ ಮಾಲೀಕರು, ಚಾಲಕರು ಮತ್ತು

ಶಿವಮೊಗ್ಗ : ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿರುವ ಕ್ಲಾರಿಫ್ಲೋಕ್ಯೂಲೇಟರ್‌ನಲ್ಲಿ ನೀರು ಸೋರುವಿಕೆಯಾಗುತ್ತಿದ್ದು, ಈ ಘಟಕದ ದುರಸ್ತಿ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಈ ಕಾಮಗಾರಿ ಮುಕ್ತಾಯವಾಗುವವರೆಗೂ ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಇದನ್ನೂ ಓದಿ » ಸಕ್ರೆಬೈಲು ಆನೆ

ಶಿವಮೊಗ್ಗ : ಶಿವಮೊಗ್ಗ ವನ್ಯಜೀವಿ ವಿಭಾಗದ ವ್ಯಾಪ್ತಿಯಲ್ಲಿ ಬರುವ ಸಕ್ರೆಬೈಲು ಆನೆ ಬಿಡಾರದ ಆನೆಗಳಿಗೆ ಚಿಕಿತ್ಸೆ ನೀಡಲು ಹಾಗೂ ವನ್ಯಜೀವಿಗಳ ರಕ್ಷಣಾ ಕಾರ್ಯಕ್ಕಾಗಿ ಹೊರಗುತ್ತಿಗೆ ಆಧಾರದಲ್ಲಿ ಪಶುವೈದ್ಯರೊಬ್ಬರ ಸೇವೆಯ ಅಗತ್ಯವಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇದನ್ನೂ ಓದಿ » ಶಿವಮೊಗ್ಗ ಸಹಾಯಕ

ಶಿವಮೊಗ್ಗ : ಭದ್ರಾವತಿ ತೋಟಗಾರಿಕೆ ಇಲಾಖೆಯು 2026-27ನೇ ಸಾಲಿನ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ವಿಮೆ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ. ಇದನ್ನೂ ಓದಿ » ಸಾಗರದಲ್ಲಿ ಕಂಟ್ರೋಲ್‌ ರೂಂ ಶುರು, ಮಳೆ ಹಾನಿ

Home2 months ago

ಸಾಗರ : ಭಾರಿ ಮಳೆಯಿಂದಾಗಿ ತಾಲೂಕಿನ ವಿವಿಧೆಡೆ ಹಾನಿಗೊಳಗಾದ ಪ್ರದೇಶಗಳಿಗೆ ತಹಶೀಲ್ದಾರ್ ಡಾ. ಪ್ರತಿಭಾ ಆರ್. ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕತ್ತಲೆ ಬಜಾರಿನ ಜೆ.ಪಿ. ನಗರದ ನಿವಾಸಿ ಕರೀಂ ಸಾಬ್ ಎಂಬುವರ ಮನೆಗೆ ಹಾನಿಯಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್,

ಶಿವಮೊಗ್ಗ : ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ ನಗರದ ನ್ಯೂ ಮಂಡ್ಲಿ ಬಡಾವಣೆಯಲ್ಲಿ ಮನೆ ಕುಸಿದಿರುವ ಮಾಹಿತಿ ಬಂದ ಹಿನ್ನೆಲೆಯಲ್ಲಿ, ಕಂದಾಯ ಇಲಾಖೆಯ ಅಧಿಕಾರಿಗಳ ತಂಡದೊಂದಿಗೆ ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್.ಚನ್ನಬಸಪ್ಪ ರವರು ಸ್ಥಳಕ್ಕೆ ಖುದ್ದಾಗಿ ಭೇಟಿ ನೀಡಿ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯ ಅಬ್ಬರ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಪುನರ್ವಸು ಮಳೆ ಮುಂದುವರಿಯುವ ಲಕ್ಷಣ ತೋರಿದ್ದು, ಈ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಮತ್ತು ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಜಿಲ್ಲೆಯ 4 ತಾಲೂಕುಗಳಲ್ಲಿ ಇಂದು (ಜುಲೈ 8 ರಂದು)

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಹಲವೆಡೆ ಕಳೆದೆರಡು ದಿನಗಳಿಂದ ಮುಂಗಾರು ಚುರುಕಾಗಿದ್ದು ವಿವಿಧೆಡೆ ಭಾರಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮತ್ತು ಮಕ್ಕಳ ಸುರಕ್ಷತೆ ಮತ್ತು ಹಿತದೃಷ್ಟಿಯಿಂದ ಜಿಲ್ಲೆಯ ಮೂರು ತಾಲೂಕುಗಳಲ್ಲಿ ಇಂದು (ಜುಲೈ 7 ರಂದು) ರಜೆ ಘೋಷಣೆ ಮಾಡಿ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...