ಶಿವಮೊಗ್ಗ : ಮಲೆನಾಡು ಮತ್ತು ಕರಾವಳಿಯನ್ನು ಸಂಪರ್ಕಿಸುವ ಪ್ರಮುಖ ಕೊಂಡಿಯಾಗಿರುವ ಹೊಸನಗರ ತಾಲೂಕಿನ ವ್ಯಾಪ್ತಿಯ ಹುಲಿಕಲ್ ಘಾಟ್ ರಸ್ತೆ ಕಾಮಗಾರಿ ವೇಳೆ ಸಂಭವಿಸಿದ ಮಣ್ಣು ಕುಸಿತ ಅವಘಡದ ಕುರಿತು ಸಮಗ್ರ ವಿವರ ಪಡೆದು, ತಪ್ಪಿತಸ್ಥರ ವಿರುದ್ದ ಕಾನೂನಾತ್ಮಕ ಕ್ರಮ ವಹಿಸಲಾಗುವುದು ಎಂದು
ಶಿವಮೊಗ್ಗ : ಮಲೆನಾಡು ಮತ್ತು ಕರಾವಳಿಯನ್ನು ಸಂಪರ್ಕಿಸುವ ಪ್ರಮುಖ ಕೊಂಡಿಯಾಗಿರುವ ಹೊಸನಗರ ತಾಲೂಕಿನ ವ್ಯಾಪ್ತಿಯ ಹುಲಿಕಲ್ ಘಾಟ್ ರಸ್ತೆ ಕಾಮಗಾರಿ ವೇಳೆ ಸಂಭವಿಸಿದ ಮಣ್ಣು ಕುಸಿತ ಅವಘಡದ ಕುರಿತು ಸಮಗ್ರ ವಿವರ ಪಡೆದು, ತಪ್ಪಿತಸ್ಥರ ವಿರುದ್ದ ಕಾನೂನಾತ್ಮಕ ಕ್ರಮ ವಹಿಸಲಾಗುವುದು ಎಂದು
ಶಿವಮೊಗ್ಗ : ಭದ್ರಾವತಿ ತಾಲೂಕಿನ ಅರಣ್ಯ ಪ್ರದೇಶದಲ್ಲಿ ಅಕ್ರಮ ಚಟುವಟಿಕೆಗಳ ದಂಧೆ ನಡೆಯುತ್ತಿರುವ ಆರೋಪ ಕೇಳಿಬಂದ ಹಿನ್ನಲೆ ಅಕ್ರಮ ಚಟುವಟಿಕೆ ದಂಧೆಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಡ್ರೋಣ್ ಹಾರಿಸಿ 19 ಜನರ ವಿರುದ್ಧ ಎಫ್ಐಆರ್ ದಾಖಲಿಸಿದೆ. ಇದನ್ನೂ ಓದಿ »
ಶಿವಮೊಗ್ಗ : ಬಿರುಗಾಳಿ ಮತ್ತು ಮಳೆಯಿಂದ ಹಾನಿಗೊಳಗಾದ ಅಡಿಕೆ, ತೆಂಗು ತೋಟ ಸೇರಿದಂತೆ ಬೆಳೆ ಹಾನಿಯಾದ ರೈತರಿಗೆ ಮತ್ತು ಮನೆ ಕಳೆದುಕೊಂಡವರಿಗೆ ತಕ್ಷಣವೇ ಸೂಕ್ತ ಪರಿಹಾರ ಬಿಡುಗಡೆ ಮಾಡುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ
ಶಿವಮೊಗ್ಗ : ಶಿವಮೊಗ್ಗ ವಕೀಲರ ಸಂಘದ 125 ನೇ ಶತಮಾನೋತ್ತರ ರಜತ ಮಹೋತ್ಸವದ ಐತಿಹಾಸಿಕ ಸಂದರ್ಭದ ಅಂಗವಾಗಿ ಇಂದು ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ವಕೀಲರ ರಾಜ್ಯ ಮಟ್ಟದ ಕ್ರಿಕೆಟ್, ಥ್ರೋಬಾಲ್ ಹಾಗೂ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ – 2026 ಕ್ಕೆ
ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಏ.28 ರಂದು ಬೆಳಗ್ಗೆ 10.00 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಇದನ್ನೂ ಓದಿ » ಜೋಗಕ್ಕೆ ಜಿಲ್ಲಾಧಿಕಾರಿಗಳ ಭೇಟಿ, ಕಾಮಗಾರಿಗಳ ಪರಿಶೀಲನೆ ಈ ಉದ್ಯೋಗ
ಶಿವಮೊಗ್ಗ : ಶಿವಮೊಗ್ಗ ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿಯವರು ಶುಕ್ರವಾರ ಜೋಗಕ್ಕೆ ಭೇಟಿ ನೀಡಿ, ಪ್ರವಾಸೋದ್ಯಮ ಇಲಾಖೆ ಹಾಗೂ ಜೋಗ ನಿರ್ವಹಣಾ ಪ್ರಾಧಿಕಾರದ ವತಿಯಿಂದ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿ, ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. ಜೋಗದಲ್ಲಿ
ಶಿವಮೊಗ್ಗ : ಶಿವಮೊಗ್ಗ ನಗರದ ಬೈಪಾಸ್ ರಸ್ತೆಯ ಬಳಿಯ ವಾದಿ-ಎ-ವುದಾ ಬಡಾವಣೆ ಒಂದರಲ್ಲಿ ಕಳೆದ (24 ಏಪ್ರಿಲ್) ರಾತ್ರಿ ಅಪ್ರಾಪ್ತ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಲಾಗಿದೆ. ದಾಳಿ ವೇಳೆ ಅಪ್ರಾಪ್ತನ ತಲೆಯಲ್ಲಿ ಮಚ್ಚು ಸಿಲುಕಿತ್ತು. ಮಚ್ಚು ಸಿಲುಕಿದ ಸ್ಥಿತಿಯಲ್ಲಿಯೇ ಆತನನ್ನು
ರಿಪ್ಪನ್ ಪೇಟೆ : ಸಮೀಪದ ಹೆದ್ದಾರಿಪುರದ ಕಲ್ಲೂರು ಗ್ರಾಮದ ಬಸವಣ್ಣ ದೇವಸ್ಥಾನದ ಆವರಣದಲ್ಲಿ ವಿಜಯನಗರಕಾಲದ ಅಪರೂಪದ ನಂದಿಗಂಬ ದಾನ ಶಾಸನ ಪತ್ತೆಯಾಗಿದ್ದು, ಸ್ಥಳೀಯ ಇತಿಹಾಸ ಅಧ್ಯಯನಕ್ಕೆ ಮಹತ್ವದ ದಾಖಲೆ ಲಭಿಸಿದೆ. ಸಂಶೋಧಕರಾದ ಆದಿತ್ಯ ನಂಜವಳ್ಳಿ, ಗಣೇಶ್ ಕೆ.ಎನ್ ಹಾಗೂ ಪತ್ರಕರ್ತ ಎನ್.ಕಾರ್ತಿಕ್
ಶಿವಮೊಗ್ಗ : ರೈಲು ಸಂಖ್ಯೆ 16206 ಮೈಸೂರು–ತಾಳಗುಪ್ಪ ಎಕ್ಸ್‌ಪ್ರೆಸ್, ರೈಲು ಸಂಖ್ಯೆ 16205 ತಾಳಗುಪ್ಪ–ಮೈಸೂರು ಎಕ್ಸ್‌ಪ್ರೆಸ್ ಮತ್ತು ರೈಲು ಸಂಖ್ಯೆ 56267 ಅರಸೀಕೆರೆ–ಮೈಸೂರು ಪ್ಯಾಸೆಂಜರ್ ರೈಲುಗಳು 2026 ಏಪ್ರಿಲ್ 29, ಮೇ 4 ಮತ್ತು ಮೇ 6 ರಂದು ರದ್ದುಗೊಳ್ಳಲಿದೆ. ಇದನ್ನೂ
ಶಿವಮೊಗ್ಗ : ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶಿವಮೊಗ್ಗ ಜಿಲ್ಲೆಯು ಒಟ್ಟಾರೆ ಶೇ.96.56 ಫಲಿತಾಂಶ ದಾಖಲಿಸುವ ಮೂಲಕ ರಾಜ್ಯ ಮಟ್ಟದಲ್ಲಿ 9ನೇ ಸ್ಥಾನವನ್ನು ತನ್ನದಾಗಿಸಿಕೊಂಡಿದೆ. ಜಿಲ್ಲೆಯಿಂದ ಒಟ್ಟು 21,692 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 20,946 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ. ತಾಲ್ಲೂಕುವಾರು