ಶಿವಮೊಗ್ಗ : ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ಕಾರ್ಯಕ್ರಮವು ಗುತ್ತಿಗೆ ಆಧಾರದ ಮೇಲೆ ಖಾಲಿ ಹುದ್ದೆಗಳಾದ ನ್ಯೂರಾಲಜಿಸ್ಟ್, ಶುಶ್ರ‍್ರೂಷಕ ಅಧಿಕಾರಿ, ಫಿಸಿಯೊಥೆರಪಿಸ್ಟ್, ಕ್ಲಿನಿಕಲ್ ಸೈಕಾಲಜಿಸ್ಟ್, ಸ್ಪೀಚ್ ಥೆರಪಿಸ್ಟ್ ಹಾಗೂ ಜಿಲ್ಲಾ ಸಂಯೋಜಕರ ಹುದ್ದೆಗೆ ಭರ್ತಿ ಮಾಡುವ ಸಂಬಂಧ ನೇರ ಸಂದರ್ಶನಕ್ಕೆ ಅರ್ಜಿಯನ್ನು


















