ಪ್ರಮುಖ ಸುದ್ದಿ19- Page

231Articles

Home8 months ago

ಶಿವಮೊಗ್ಗ : ಶಿವಮೊಗ್ಗದ ರಾಗಿಗುಡ್ಡದಲ್ಲಿ ಗಣಪತಿ ವಿಗ್ರಹ ಹಾಗೂ ನಾಗರ ಕಲ್ಲು ವಿಗ್ರಹಕ್ಕೆ ಅನ್ಯಕೋಮಿನವರು ದುಷ್ಕೃತ್ಯ ಎಸಗಿ ಹಾನಿಗೊಳಿಸಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ನಗರದ ಶಾಂತಿನಗರ ವಾರ್ಡ್ ನ ರಾಗಿಗುಡ್ಡದ ಬಂಗಾರಪ್ಪ ಬಡಾವಣೆಯಲ್ಲಿ ಗೊಂದಲದ ವಾತವರಣ ಸೃಷ್ಟಿಯಾಗಿದ್ದು, ಬಡಾವಣೆಯ ಮುಖ್ಯರಸ್ತೆಯಲ್ಲಿ ಇತ್ತೀಚೆಗೆ

ಶಿವಮೊಗ್ಗ : ಆತ್ಮ ಯೋಜನೆಯಡಿ 2025-26 ನೇ ಸಾಲಿಗೆ ನೇರ ಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಗೆ ಭದ್ರಾವತಿ ತಾಲ್ಲೂಕಿನ ಕೂಡ್ಲಿಗೆರೆ ರೈತ ಸಂಪರ್ಕ ಕೇಂದ್ರಕ್ಕೆ ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ನೇಮಿಸಲು ಅರ್ಜಿ ಆಹ್ವಾನಿಸಲಾಗಿದೆ. 45 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು.

ಶಿವಮೊಗ್ಗ : ಜಿಲ್ಲೆಯಲ್ಲಿ ಎರಡು ದಿನಗಳಿಂದ ಭಾರಿ ಮಳೆ ಜೊತೆಗೆ ಗಾಳಿಯೂ ಇರುವುದರಿಂದ ತಂಡಿ ವಾತಾವರಣ ಸೃಷ್ಟಿಯಾಗಿದ್ದು, ಮುಂಗಾರು ಮಳೆ ಚುರುಕುಗೊಂಡಿದೆ. ಹಾಗಾಗಿ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಶಿವಮೊಗ್ಗ ಜಿಲ್ಲೆಯ ಹೊಸನಗರ ಹಾಗೂ ಸಾಗರ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಶಾಲೆ

ಶಿವಮೊಗ್ಗ : ಮಲೆನಾಡಿನಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮೈದುಂಬಿ ಹರಿಯುತ್ತಿರುವ ತುಂಗಾ ನದಿಗೆ ಇಂದು ಜುಲೈ 04, 2025 ರಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ಬಾಗಿನ ಸಮರ್ಪಿಸಿದರು. ಆಷಾಢ ಶುಕ್ರವಾರದ ವಿಶೇಷ ಶುಭಸಂದರ್ಭದಲ್ಲಿ ಅವರು ಕೋರ್ಪಲಯ್ಯ ಛತ್ರ ಮಂಟಪದ

ಶಿವಮೊಗ್ಗ : ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮ ಯೋಜನೆಯಡಿ ರೈತರು ಕೇವಲ ಶೇ.2 ರಷ್ಟು ವಿಮಾ ಕಂತು ಪಾವತಿಸಿ ಬೆಳೆ ವಿಮೆ ಯೋಜನೆಗೆ ನೊಂದಾಯಿಸಿಕೊಳ್ಳಬಹುದಾಗಿರುತ್ತದೆ. ಬೆಳೆಗಳು ನೈರ್ಸಗಿಕ ವಿಕೋಪಗಳಿಂದ ಕುಂಠಿತ ಬೆಳವಣಿಗೆ, ಇಳುವರಿ ನಷ್ಟಕ್ಕೆ ಒಳಗಾದ ಸಂದರ್ಭದಲ್ಲಿ

ಶಿವಮೊಗ್ಗ : ಶಿವಮೊಗ್ಗ ನಗರದ ಸೌಂದರ್ಯಕ್ಕೆ, ವಾತಾವರಣಕ್ಕೆ ಮರ ಗಿಡಗಳು ತೀರಾ ಅಗತ್ಯ. ಕಾಡಿದ್ದರೆ ಮಳೆ, ಮರವಿದ್ದರೆ ತಂಪು, ಜೊತೆಗೆ ಒಳ್ಳೆಯ ವಾತಾವರಣ ಕೂಡಾ. ಮರಗಳನ್ನು ಹಾಳು ಮಾಡುವುದನ್ನು ಯಾರು ಸಹ ಸಹಿಸುವುದಿಲ್ಲ. ಆದರೆ ಒಣಗಿದ ಮರಗಳು ಅಪಾಯಕಾರಿ. ಮಳೆ-ಗಾಳಿ ಶುರುವಾದರೆ

ಶಿವಮೊಗ್ಗ : ಇತಿಹಾಸ ಗೊತ್ತಿಲ್ಲದವನು ಇತಿಹಾಸ ಸೃಷ್ಟಿಸಲಾರ ಎಂಬ ಮಾತಿದೆ. ಹೀಗಾಗಿ ದೇಶದಲ್ಲಿ ನಡೆದ ಪ್ರಜಾಪ್ರಭುತ್ವದ ಕಗ್ಗೊಲೆಯನ್ನು ನೆನಪಿಸಿಕೊಳ್ಳುವುದು ಅನಿವಾರ್ಯ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಸುರೇಶ್ ಕುಮಾರ್ ಹೇಳಿದರು. 1975 ರ ಜೂನ್ 25 ರಂದು,

ಶಿವಮೊಗ್ಗ : ಶಿವಮೊಗ್ಗ ತಾಲೂಕಿನ ವ್ಯಾಪ್ತಿಯಲ್ಲಿ ಯಾವುದೇ ತರಹದ ವಿದ್ಯುಚ್ಛಕ್ತಿ ಅಥವಾ ವಿದ್ಯುತ್ ಸರಬರಾಜಿನಲ್ಲಿ ತೊಂದರೆಗಳಿಗೆ ದೂರು ಅಥವಾ ಸಲಹೆಗಳಿದ್ದಲ್ಲಿ ಇಲ್ಲಿ ನೀಡಿರುವ ಮೆಸ್ಕಾಂ ದೂರವಾಣಿ ಸಂಖ್ಯೆಗಳಿಗೆ ಗ್ರಾಹಕರು ಕರೆ ಮಾಡಿ ತಿಳಿಸುವಂತೆ ಮೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೆಸ್ಕಾಂ

ರಾಜ್ಯ8 months ago

ಶಿವಮೊಗ್ಗ : ಭದ್ರಾ ಅಣೆಕಟ್ಟೆಯಿಂದ ಚಿಕ್ಕಮಂಗಳೂರು ಮತ್ತು ಚಿತ್ರದುರ್ಗ ಜಿಲ್ಲೆಯ ಹಳ್ಳಿಗಳಿಗೆ ಕುಡಿಯುವ ನೀರು ಕೊಡಲು ನಮ ರೈತ ಸಂಘದ ವಿರೋಧವಿಲ್ಲ, ಆದರೆ ಭದ್ರಾ ಬಲದಂಡೆಯಿಂದ ನೀರು ಕೊಡಲು ವಿರೋಧ, ಹಾಗೂ ಈಗ ಹಾಲಿ ಸೀಳಿರುವ ಬಲದಂಡೆಯನ್ನು ತಕ್ಷಣವೇ ಗೋಡೆ ನಿರ್ಮಿಸಿ

ಶಿವಮೊಗ್ಗ : ಸಿಗಂದೂರು ಸೇತುವೆ ಸಾರ್ವಜನಿಕ ಸದ್ಬಳಕೆಗೆ ಅನುಕೂಲ ಮಾಡಿಕೊಡುವ ನಿಮಿತ್ತ ಸೇತುವೆ ಲೋಕಾರ್ಪಣೆಗೆ ದಿನಾಂಕ ನಿಗದಿ ಪಡಿಸುವಂತೆ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಇಂದು ದೆಹಲಿಯಲ್ಲಿ ಸಂಸದರಾದ ಬಿ.ವೈ.ರಾಘವೇಂದ್ರ ಭೇಟಿ ಮಾಡಿ ಮನವಿ ಮಾಡಿದ್ದು, ಇನ್ನೊಂದು ವಾರದಲ್ಲಿ ಉದ್ಘಾಟನಾ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...