ಶಿವಮೊಗ್ಗ : ಜಿಲ್ಲೆಯಲ್ಲಿ ಈದ್ ಮಿಲಾದ್ ಹಬ್ಬದ ಆಚರಣೆ ಮತ್ತು ಮೆರವಣಿಗೆಯ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ ಹಾಗೂ ಸೌಹಾರ್ದತೆ ಕಾಪಾಡುವ ಉದ್ದೇಶದಿಂದ ಆಗಸ್ಟ್ 25 ರಿಂದ 28 ರವರೆಗೆ ಡಿಜೆ ಸಿಸ್ಟಂ ಬಳಕೆ ನಿಷೇಧಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ ಹೊರಡಿಸಿದ್ದಾರೆ.
ಶಿವಮೊಗ್ಗ : ಜಿಲ್ಲೆಯಲ್ಲಿ ಈದ್ ಮಿಲಾದ್ ಹಬ್ಬದ ಆಚರಣೆ ಮತ್ತು ಮೆರವಣಿಗೆಯ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ ಹಾಗೂ ಸೌಹಾರ್ದತೆ ಕಾಪಾಡುವ ಉದ್ದೇಶದಿಂದ ಆಗಸ್ಟ್ 25 ರಿಂದ 28 ರವರೆಗೆ ಡಿಜೆ ಸಿಸ್ಟಂ ಬಳಕೆ ನಿಷೇಧಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ ಹೊರಡಿಸಿದ್ದಾರೆ.
ಶಿವಮೊಗ್ಗ : ಬಾಲ್ಯದಲ್ಲೇ ಕಣ್ಣುಗಳ ತಪಾಸಣೆ ಮಾಡಿಸಿಕೊಳ್ಳುವುದು ಅತ್ಯಂತ ಅಗತ್ಯ ಎಂದು ಸುಬ್ಬಯ್ಯ ಮೆಡಿಕಲ್ ಕಾಲೇಜಿನ ಸಮುದಾಯ ಆರೋಗ್ಯ ವಿಭಾಗದ ಪ್ರಾಧ್ಯಾಪಕರು ಹಾಗೂ ವಿಭಾಗದ ಮುಖ್ಯಸ್ಥರಾದ ಡಾ. ಬಾಲು ಹೇಳಿದರು. ರಾಷ್ಟ್ರೀಯ ನೇತ್ರದಾನ ಪಾಕ್ಷಿಕ ಮಾಸಾಚರಣೆಯ ಅಂಗವಾಗಿ ನಗರದ ಸಹ್ಯಾದ್ರಿ ಪ್ರೌಢಶಾಲೆಯಲ್ಲಿ
ಶಿವಮೊಗ್ಗ : ಶಿವಮೊಗ್ಗ ಎಂ.ಆರ್.ಎಸ್.110/11 ಕೆವಿ ವಿವಿ ಕೇಂದ್ರದ ಎಫ್-7 ಮತ್ತು 8 ಐ.ಪಿ. ಮಾರ್ಗಗಳಲ್ಲಿ 2ನೇ ತ್ರೈಮಾಸಿಕ ನಿರ್ವಹಣೆ ಹಾಗೂ ಶಿವಮೊಗ್ಗ ಎಂ.ಆರ್.ಎಸ್. 110/11 ಕೆವಿ ವಿವಿ ಕೇಂದ್ರದ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿದ್ದು, ಆ.25 ರಂದು ಬೆಳಗ್ಗೆ
ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ವತಿಯಿಂದ ಆಗಸ್ಟ್ 25 ರಂದು ಬೆಳಿಗ್ಗೆ 10.00 ಗಂಟೆಗೆ ಸೋನಾಲಿಕ ಟ್ರಾಕ್ಟರ್ ಪ್ರೈ. ಲಿ. ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನ ಆಯೋಜಿಸಲಾಗಿದೆ. ಐಟಿಐ, ಡಿಪ್ಲೊಮಾ ಅಥವಾ ಯಾವುದೇ
ಶಿವಮೊಗ್ಗ : ರಕ್ಷಾಬಂಧನವು ಕೇವಲ ಒಂದು ಹಬ್ಬವಲ್ಲ. ಅದು ಪ್ರೀತಿ, ವಿಶ್ವಾಸ, ಗೌರವ ಮತ್ತು ರಕ್ಷಣೆಯ ಸಂಕೇತವಾಗಿದೆ ಎಂದು ಬ್ರಹ್ಮಕುಮಾರೀಸ್ ಸೇವಾ ಕೇಂದ್ರದ ರಾಜಯೋಗಿನಿ ಬಿ.ಕೆ.ಅನಸೂಯ ಅಕ್ಕ ನವರು ತಿಳಿಸಿದರು. ಬ್ರಹ್ಮಕುಮಾರೀಸ್ ಸೇವಾ ಕೇಂದ್ರದಲ್ಲಿ ರಕ್ಷಾಬಂಧನ ಪಾವನ ಪರ್ವದ ಅಂಗವಾಗಿ ಭಾನುವಾರ
ಶಿವಮೊಗ್ಗ : ನಗರದ ಪ್ರಮುಖ ಆಕರ್ಷಣೀಯ ಹಾಗೂ ಸಾರ್ವಜನಿಕ ವಿಶ್ರಾಂತಿ ತಾಣವಾದ ಗಾಂಧಿ ಪಾರ್ಕ್‌ನ ಮೂಲಭೂತ ಸೌಕರ್ಯಗಳ ಸುಧಾರಣೆಗೆ ತಕ್ಷಣವೇ ಕ್ರಮ ಕೈಗೊಳ್ಳುವಂತೆ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಎನ್.ಚನ್ನಬಸಪ್ಪ (ಚೆನ್ನಿ) ಅವರು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ
ಶಿವಮೊಗ್ಗ : ಹಿರಿಯ ನಾಗರಿಕರು ತಮ್ಮ ಅನುಭವ, ಜ್ಞಾನ ಹಾಗೂ ಜೀವನ ಮೌಲ್ಯಗಳ ಮೂಲಕ ಕುಟುಂಬ ಮತ್ತು ಸಮಾಜದ ನಿರ್ಮಾಣದಲ್ಲಿ ಮಹತ್ತರ ಪಾತ್ರ ವಹಿಸುತ್ತಿದ್ದು, ಅವರ ಕೊಡುಗೆ ಅಮೂಲ್ಯವಾಗಿದೆ ಎಂದು ಮಾಜಿ ಸಹಾಯಕ ಗವರ್ನರ್ ರೊಟೇರಿಯನ್ ಜಿ. ವಿಜಯ್ ಕುಮಾರ್ ಹೇಳಿದರು.
ಶಿವಮೊಗ್ಗ : ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಹೆಜ್ಜೆಯಾಗಿ ಶಿವಮೊಗ್ಗ ನಗರದ ಬಿ.ಹೆಚ್. ರಸ್ತೆಯಲ್ಲಿರುವ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಆವರಣದಲ್ಲಿ ರೂ.13.5 ಕೋಟಿ ವೆಚ್ಚದ ನೂತನ ಶಾಲಾ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಹಾಗೂ ಜಿಲ್ಲಾ
ಶಿವಮೊಗ್ಗ : ಬಿಡದಿ ರೈತರ ಹೋರಾಟವನ್ನು ಬೆಂಬಲಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದ ಸಂಯುಕ್ತ ಹೋರಾಟ ಕರ್ನಾಟಕ ವತಿಯಿಂದ ಆ.25 ರಂದು ಬೃಹತ್ ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಎಚ್.ಆರ್.ಬಸವರಾಜಪ್ಪ ತಿಳಿಸಿದರು.
ಶಿವಮೊಗ್ಗ : ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಜಿಲ್ಲಾ ವ್ಯಾಪ್ತಿಯ ಅಂಗನವಾಡಿಗಳು ಕಂ ಕ್ರಷ್ ಕೇಂದ್ರಗಳಲ್ಲಿ ಖಾಲಿಯಿರುವ 20 ಕಾರ್ಯಕರ್ತೆಯರ ಹಾಗೂ 20 ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಇದನ್ನೂ ಓದಿ » ನಗರದೆಲ್ಲೆಡೆ ಸಂಭ್ರಮದ ವರಮಹಾಲಕ್ಷ್ಮಿ ಹಬ್ಬ, ಕೋಟೆ ಶ್ರೀ