ಪ್ರಮುಖ ಸುದ್ದಿ5- Page

433Articles

ಶಿವಮೊಗ್ಗ : ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಅವಧಿಯನ್ನು ಆಗಸ್ಟ್ 8ರವರೆಗೆ ವಿಸ್ತರಿಸಿದ್ದು, ಅರ್ಹ ಮತದಾರರು ಈ ಸದವಕಾಶದ ಲಾಭ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಹೇಳಿದರು. ಇದನ್ನೂ ಓದಿ » Job

ಶಿವಮೊಗ್ಗ : ಆರೋಗ್ಯ ತಪಾಸಣೆ, ನೇತ್ರ ತಪಾಸಣೆ, ಸ್ವಯಂ ಪ್ರೇರಿತ ರಕ್ತದಾನ ಶಿಬಿರ, ಪೋಲಿಯೋ ಮುಕ್ತ ಪ್ರಪಂಚ, ಪರಿಸರ ಇತ್ಯಾದಿ ರೋಟರಿ ಸೇವೆಗಳನ್ನು ಮಾಡುತ್ತಿರುವ ರೊಟೇರಿಯನ್ಸ್ ಗಳ ಸೇವೆ ಭಗವಂತನ ಸೇವೆಗೆ ಸಮಾನವಾಗಿದೆ ಎಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಶ್ಲಾಘಿಸಿದರು.

ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜು.29 ರಂದು ಬೆಳಿಗ್ಗೆ 10.00 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ. ಇದನ್ನೂ ಓದಿ » ಜು.29 ರಿಂದ ಸೆ.26 ರವರೆಗೆ ಪರಾಭವ ನಾಮ ಸಂವತ್ಸರದ ‘ಚಾತುರ್ಮಾಸ್ಯ ವ್ರತ’ ಆಯೋಜನೆ ಈ ನೇರ

ಶಿವಮೊಗ್ಗ : ಮಳೆಗಾಲ ಆರಂಭವಾಗಿ ಮಳೆ ಬಾರದೆ ರೈತರು ಕಂಗಾಲಾಗಿದ್ದು, ಇದರ ಬೆನ್ನಲ್ಲೆ ಕೂಡ್ಲಿ ಪಂಚಾಯತಿ ವ್ಯಾಪ್ತಿಯ ಸುತ್ತಮುತ್ತಾ ರೈತರು ಪಂಪ್ ಸೆಟ್ ಗೆ ಅಳವಡಿಸಿದ್ದ ಬೆಲೆಬಾಳುವ ಮೋಟಾರ್ ವಿದ್ಯುತ್ ಕೇಬಲ್ ನ ತಾಮ್ರದ ತಂತಿಗಳನ್ನೂ ಕಳವು ಮಾಡಿ, ರೈತರಿಗೆ ಆರ್ಥಿಕ

ಶಿವಮೊಗ್ಗ : ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ಸಂಸ್ಥೆಯು ಗ್ರಾಮೀಣ ಭಾಗದ ಆಸಕ್ತ ಅಭ್ಯರ್ಥಿಗಳಿಗಾಗಿ 31 ದಿನಗಳ ಉಚಿತ “ಫೋಟೋಗ್ರಫಿ ಮತ್ತು ವೀಡಿಯೋಗ್ರಫಿ” ತರಬೇತಿಯನ್ನು ಆಯೋಜಿಸಿದ್ದು, ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ತರಬೇತಿ ಕಾರ್ಯಕ್ರಮವು ಸೆಪ್ಟೆಂಬರ್ ಮೊದಲ ವಾರದಲ್ಲಿ ಪ್ರಾರಂಭವಾಗಲಿದ್ದು, 18 ರಿಂದ 50

Home1 month ago

ಶಿವಮೊಗ್ಗ : ಮತದಾರರು ಭರ್ತಿ ಮಾಡಿದ ಗಣತಿ ನಮೂನೆ ಬಿ ಎಲ್ ಒ ಗಳಿಗೆ ಹಿಂದಿರುಗಿಸದೆ ಹೋದರೆ ಅಂಥವರ ಹೆಸರನ್ನು ಮತದಾರ ಪಟ್ಟಿಯಿಂದ ತೆಗೆದು ಹಾಕಲಾಗುತ್ತದೆ. ಆದ್ದರಿಂದ ಜನರು ಈ ಪ್ರಕ್ರಿಯೆಯನ್ನು ನಿರ್ಲಕ್ಷಿಸದೆ ಜವಾಬ್ದಾರಿಯಿಂದ ಸಹಕರಿಸಬೇಕು ಎಂದು ಫ್ರೆಂಡ್ಸ್ ಸೆಂಟರ್ ನ

ಶಿವಮೊಗ್ಗ : ಗೃಹಲಕ್ಷ್ಮಿ ಯೋಜನೆಯ 31ನೇ ಕಂತು ಬಿಡುಗಡೆಯಾಗುತ್ತಿದ್ದು ಇನ್ನೊಂದೆರಡು ದಿನಗಳಲ್ಲಿ ಫಲಾನುಭವಿಗಳಿಗೆ ಹಣ ಜಮಾ ಆಗಲಿದೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಎಸ್.ಚಂದ್ರಭೂಪಾಲ ತಿಳಿಸಿದರು. ಇದನ್ನೂ ಓದಿ » “ಗೃಹಲಕ್ಷ್ಮೀ” ಯೋಜನೆಗೆ ಇ-ಕೆವೈಸಿ ಕಡ್ಡಾಯವಲ್ಲ, ವದಂತಿಗಳಿಗೆ

ಶಿವಮೊಗ್ಗ : ಸಮಾಜದಲ್ಲಿ ಹಿಂದುಳಿದ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗಗಳ ಜನರನ್ನು ಮುಖ್ಯವಾಹಿನಿಗೆ ತರಲು ಉದ್ಯೋಗ ಆಧಾರಿತ ಆರ್ಥಿಕ ನೆರವು ಅತ್ಯಗತ್ಯವಾಗಿದ್ದು, ಫಲಾನುಭವಿಗಳು ನಿಗಮದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಸ್ವಾವಲಂಬಿ ಬದುಕು ನಡೆಸಬೇಕು ಎಂದು ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್.ಚನ್ನಬಸಪ್ಪ ರವರು ತಿಳಿಸಿದರು.

ಶಿವಮೊಗ್ಗ : ರೇಷ್ಮೆ ಇಲಾಖೆ ವತಿಯಿಂದ 2026-27ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಗಳಡಿ ರೇಷ್ಮೆ ಬೆಳೆಗಾರರಿಗೆ ಹಾಗೂ ರೇಷ್ಮೆ ಕೃಷಿಯಲ್ಲಿ ಆಸಕ್ತಿಯುಳ್ಳ ರೈತರಿಗೆ ವಿವಿಧ ಸಹಾಯಧನ ಪಡೆಯಲು ಅರ್ಹ ರೈತರಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇದನ್ನೂ ಓದಿ » “ಗೃಹಲಕ್ಷ್ಮೀ” ಯೋಜನೆಗೆ ಇ-ಕೆವೈಸಿ

Home1 month ago

ಶಿವಮೊಗ್ಗ : ಶಿಕಾರಿಪುರ ತಾಲೂಕಿನ ದೊಡ್ಡತಾಂಡ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ಬಸ್ ಸೌಲಭ್ಯ ಕಲ್ಪಿಸುವಲ್ಲಿ ವಿಳಂಬ ಧೋರಣೆಯನ್ನು ತಾಳಿದರೆ, ಶಿಕಾರಿಪುರ ಡಿಪೋ ಎದುರು ಉಗ್ರ ಸ್ವರೂಪದ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಗ್ರಾಮಸ್ಥರು ಶಿಕಾರಿಪುರ ಘಟಕ ವ್ಯವಸ್ಥಾಪಕಿ ಅಂಬಿಕಾ ರವರಿಗೆ ಮನವಿಯಲ್ಲಿ ಎಚ್ಚರಿಸಿದ್ದಾರೆ.

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...