ಪ್ರಮುಖ ಸುದ್ದಿ8- Page

394Articles

ಶಿವಮೊಗ್ಗ : ನಾಗರಿಕರ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಯೋಗದ ಪಾತ್ರ ದೊಡ್ಡದಾಗಿದ್ದು, ಶರಾವತಿ ನಗರದಲ್ಲಿ ನಿರ್ಮಾಣಗೊಂಡಿರುವ ಸುಸಜ್ಜಿತ ನೂತನ ಯೋಗ ಭವನವು ಸಾರ್ವಜನಿಕರ ಬಳಕೆಗೆ ಶೀಘ್ರದಲ್ಲೇ ಮುಕ್ತವಾಗಲಿದೆ ಎಂದು ಶಿವಮೊಗ್ಗ ನಗರ  ಶಾಸಕ ಎಸ್.ಎನ್.ಚನ್ನಬಸಪ್ಪ ತಿಳಿಸಿದರು. ಇದನ್ನೂ

ಶಿವಮೊಗ್ಗ : ಇತ್ತೀಚಿನ ದಿನಗಳಲ್ಲಿ ಜಾಗತಿಕ ಉಷ್ಣಾಂಶ ಹೆಚ್ಚಾಗುತ್ತಿದ್ದು, ಆಮ್ಲಜನಕದ ಕೊರತೆಯಾಗುತ್ತಿದೆ. ನಾವು ಪ್ರಕೃತಿಯನ್ನು ಹಾಳು ಮಾಡುತ್ತಿರುವುದರಿಂದ ಮುಂದಿನ ಪೀಳಿಗೆಗೆ ಭಾರಿ ತೊಂದರೆಯಾಗುವ ಆತಂಕ ಎದುರಾಗಿದೆ. ಈ ನಿಟ್ಟಿನಲ್ಲಿ ಕೇವಲ ಪರಿಸರ ದಿನಾಚರಣೆಯ ಒಂದು ದಿನ ಗಿಡ ನೆಟ್ಟು, ಫೋಟೋ ತೆಗೆದು

ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಮದ್ಯಪಾನ ಮಾಡಿ ಶಾಲಾ ವಾಹನ ಚಾಲನೆ ಮಾಡುತ್ತಿದ್ದ ಒಟ್ಟು 7 ಚಾಲಕರ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಅವರ ಚಾಲನಾ ಪರವಾನಗಿ ರದ್ದುಪಡಿಸಲು ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಶಿವಮೊಗ್ಗದ ಸಂಚಾರ ಠಾಣೆ ಪೊಲೀಸರು ವರದಿ ನೀಡಿದ್ದಾರೆ. ಇದನ್ನೂ

Home1 month ago

ಶಿವಮೊಗ್ಗ : ಕೆಲವು ವರ್ಷಗಳಿಂದೀಚೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಕೈಗೊಂಡ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿ, ಜಿಲ್ಲಾ ಮುಖ್ಯ ರಸ್ತೆ ಹಾಗೂ ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಗೊಳಪಡುವ ರಸ್ತೆ ಕಾಮಗಾರಿಗಳು ಅಪೂರ್ಣಗೊಂಡಿದ್ದು, ಆಯ್ದ ಹಲವು ಸ್ಥಳಗಳಲ್ಲಿ ಆಕಸ್ಮಿಕ ಅಫಘಾತಗಳು ಸಂಭವಿಸಿ, ಸಾವು-ನೋವುಗಳುಂಟಾಗುತ್ತಿರುವುದನ್ನು ಜಿಲ್ಲಾಡಳಿತ ಗಂಭೀರವಾಗಿ

ಶಿವಮೊಗ್ಗ : ಭಾರತೀಯ ಹವಾಮಾನ ಇಲಾಖೆಯು ಕರ್ನಾಟಕದ ಕರಾವಳಿ ಮತ್ತು ಮಲೆನಾಡಿನ ಶಿವಮೊಗ್ಗ ಜಿಲ್ಲೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆ ಘೋಷಿಸಿದೆ. ಈಗಾಗಲೇ ರಾಜ್ಯಕ್ಕೆ ಮುಂಗಾರು ಪ್ರವೇಶಗೊಂಡಿದ್ದು, ನಾಳೆಯಿಂದ ಎರಡು ದಿನಗಳ ಕಾಲ ಶಿವಮೊಗ್ಗ ಜಿಲ್ಲೆಯಲ್ಲಿ ಸಾಮಾನ್ಯದಿಂದ ಭಾರೀ

ಶಿವಮೊಗ್ಗ : ಭದ್ರಾವತಿ ನಗರದ ಹೊಳೆಹೊನ್ನೂರು ರಸ್ತೆಯ ಅನ್ವರ್ ಕಾಲೋನಿಯಲ್ಲಿ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಭೀಕರ ದಾಳಿಯಲ್ಲಿ ಮುದ್ದೆ ಅಲಿಯಾಸ್ ವಿಶ್ವನಾಥ್ ಎಂ. (35) ಗಂಭೀರವಾಗಿ ಗಾಯಗೊಂಡಿದ್ದು, ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ. ಇದನ್ನೂ ಓದಿ » ಜಮೀರ್ ಅಹಮದ್

ರಾಜ್ಯ1 month ago

ಶಿವಮೊಗ್ಗ : ಸಿಪಿಐ ದೇವರಾಜ್ ನೇತೃತ್ವದಲ್ಲಿ ಸಂಚಾರ ಠಾಣೆ ಪೊಲೀಸರು ಇಂದು ಬೆಳಗ್ಗೆ ನಗರದಾದ್ಯಂತ ಶಾಲಾ, ಕಾಲೇಜು ವಾಹನಗಳ ದಿಢೀರ್‌ ತಪಾಸಣೆ ಕಾರ್ಯಾಚರಣೆ ನಡೆಸಿದರು. ಈ ವೇಳೆ ಮದ್ಯ ಸೇವಿಸಿ ವಾಹನ ಚಾಲನೆ ಮಾಡುತ್ತಿದ್ದ ಚಾಲಕರ ವಿರುದ್ಧ 4 ಡ್ರಂಕ್ ಅಂಡ್

ಶಿವಮೊಗ್ಗ : ಜಮೀರ್ ಅಹಮದ್ ಖಾನ್ ಅವರನ್ನು ಉಪ ಮುಖ್ಯಮಂತ್ರಿಯನ್ನಾಗಿ ನೇಮಿಸಬೇಕೆಂದು ಒತ್ತಾಯಿಸಿ ಮುಸ್ಲಿಂ ಹಕ್ಕುಗಳ ವೇದಿಕೆ ನೇತೃತ್ವದಲ್ಲಿ ಮುಸ್ಲಿಂ ಸಮುದಾಯದ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಇದನ್ನೂ ಓದಿ » ಜಿಲ್ಲೆಯಲ್ಲಿ ಇಂದಿನಿಂದ ಐದು ದಿನಗಳವರೆಗೆ ಬೃಹತ್ ನೇಮಕಾತಿ ಅಭಿಯಾನ,

Home1 month ago

ಶಿವಮೊಗ್ಗ : ನಿರುದ್ಯೋಗಿ ಯುವಕ-ಯುವತಿಯರಿಗೆ ಉದ್ಯೋಗ ಕಲ್ಪಿಸುವ ಸದುದ್ದೇಶದಿಂದ ವಿಧಾನ ಪರಿಷತ್ ಶಾಸಕರಾದ ಡಾ. ಧನಂಜಯ ಸರ್ಜಿ ಅವರು ಪ್ರಾರಂಭಿಸಿರುವ ಉಚಿತ ಜಾಬ್ ಪೋರ್ಟಲ್ ‘ಕಾಯಕ ಸೇತು’ ಮೂಲಕ ಇದೀಗ ಬೃಹತ್ ನೇಮಕಾತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಜೂನ್ 08, 09, 10,

ಶಿವಮೊಗ್ಗ : ದೇಶದ ರಕ್ಷಣಾ ಸಿದ್ದತೆಯನ್ನು ಬಲಪಡಿಸುವ ಹಾಗೂ ತುರ್ತು ಪರಿಸ್ಥಿತಿಗಳನ್ನು ಎದುರಿಸುವ ಸಿದ್ಧತೆಯ ಭಾಗವಾಗಿ, ಶಿವಮೊಗ್ಗ ನಗರದಲ್ಲಿ ವೈಮಾನಿಕ ದಾಳಿ ಹಾಗೂ ತುರ್ತು ಸಂದರ್ಭದಲ್ಲಿ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಮತ್ತು ಇಲಾಖೆಗಳ ಸನ್ನದ್ಧತೆಯನ್ನು ಪರಿಶೀಲಿಸಲು

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...