ಶಿವಮೊಗ್ಗ : ಪೌರ ಕಾರ್ಮಿಕರ ವಸತಿ ಭಾಗ್ಯ ಯೋಜನೆಗೆ ಹಣದ ಕೊರತೆಯಿಂದ ನಿಂತುಹೋದ ಕಾರ್ಯಕ್ಕೆ ಶಕ್ತಿ ತುಂಬಲು 2.00 ಕೋಟಿ ರೂ.ಗಳನ್ನು ಶಾಸಕರ ಅನುದಾನದಿಂದ ನೀಡುವುದಾಗಿ ಶಿವಮೊಗ್ಗ ಶಾಸಕ ಎಸ್.ಎನ್.ಚನ್ನಬಸಪ್ಪ ಘೋಷಿಸಿದ್ದಾರೆ. ನಗರದ ಕುವೆಂಪು ರಂಗಮಂದಿರದಲ್ಲಿ ಮಂಗಳವಾರ ಮಹಾನಗರ ಪಾಲಿಕೆ ಮತ್ತು
ಶಿವಮೊಗ್ಗ : ಪೌರ ಕಾರ್ಮಿಕರ ವಸತಿ ಭಾಗ್ಯ ಯೋಜನೆಗೆ ಹಣದ ಕೊರತೆಯಿಂದ ನಿಂತುಹೋದ ಕಾರ್ಯಕ್ಕೆ ಶಕ್ತಿ ತುಂಬಲು 2.00 ಕೋಟಿ ರೂ.ಗಳನ್ನು ಶಾಸಕರ ಅನುದಾನದಿಂದ ನೀಡುವುದಾಗಿ ಶಿವಮೊಗ್ಗ ಶಾಸಕ ಎಸ್.ಎನ್.ಚನ್ನಬಸಪ್ಪ ಘೋಷಿಸಿದ್ದಾರೆ. ನಗರದ ಕುವೆಂಪು ರಂಗಮಂದಿರದಲ್ಲಿ ಮಂಗಳವಾರ ಮಹಾನಗರ ಪಾಲಿಕೆ ಮತ್ತು
ಶಿವಮೊಗ್ಗ : ನಮ್ಮೂರ ನಾಡಹಬ್ಬ ಶಿವಮೊಗ್ಗ ದಸರಾದ ಅದ್ದೂರಿ ಆಚರಣೆಗೆ ಭರದ ಸಿದ್ದತೆ ನಡೆದಿದ್ದು, 11 ದಿನಗಳ ಕಾಲ ಅತ್ಯಂತ ಸಡಗರ-ಸಂಭ್ರಮ-ವಿಜೃಂಭಣೆಯಿಂದ ದಸರಾವನ್ನು ಆಚರಿಸಲು ಮಹಾನಗರ ಪಾಲಿಕೆ ಸಕಲ ರೀತಿಯಲ್ಲೂ ಸನ್ನದ್ಧವಾಗಿದೆ. ಮೈಸೂರು ಬಿಟ್ಟರೆ ಶಿವಮೊಗ್ಗ ದಸರಾವೇ ರಾಜ್ಯದಲ್ಲಿ ಅತ್ಯಂತ ಹೆಸರಾಗಿದೆ.
ಶಿವಮೊಗ್ಗ : ಕರ್ನಾಟಕ ಸರ್ಕಾರದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ ರವರು ನಾಳೆ (ಸೆ.20) ರಂದು ಶಿವಮೊಗ್ಗ ಜಿಲ್ಲೆಗೆ ಆಗಮಿಸಲಿದ್ದಾರೆ. ಇದನ್ನೂ ಓದಿ ಸೆ.21ಕ್ಕೆ ನಮೋ ಯುವ ರನ್ ಮ್ಯಾರಥಾನ್, ಗಿನ್ನೀಸ್
ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಆಚರಣೆಯ ಭಾಗವಾಗಿಯೇ ಬಿಜೆಪಿ ಜಿಲ್ಲಾ ಯುವ ಮೋರ್ಚಾದಿಂದ ಸೆ.21 ರಂದು ಬೆಳಗ್ಗೆ 6.30 ಕ್ಕೆ ʼನಶೆ ಮುಕ್ತ ಭಾರತಕ್ಕಾಗಿ ಎಂಬ ಘೋಷಣೆʼಯಡಿಯಲ್ಲಿ ನಮೋ ಯುವ ರನ್ ಮ್ಯಾರಥಾನ್ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಯುವ
ಶಿವಮೊಗ್ಗ : ನ.ಉ.ವಿ-2ರ ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ತುರ್ತು ನಿರ್ವಹಣೆ ಕಾಮಗಾರಿ ಇರುವುದರಿಂದ ಸೆ.22 ರಂದು ಬೆಳಗ್ಗೆ 10.00 ಗಂಟೆಯಿಂದ ಸಂಜೆ 3.00 ರವರೆಗೆ ಈ ಕೆಳಕಂಡ ವ್ಯಾಪ್ತಿಗೆ ಸೇರಿರುವ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಪಿಯರ್‌ಲೈಟ್, ಪೇಪರ್ ಪ್ಯಾಕೇಜ್,ಕೆ.ಆರ್.
ಶಿವಮೊಗ್ಗ: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಅಧೀನದಲ್ಲಿ ಬರುವ ವಿವಿಧ ಕಾರ್ಯಕ್ರಮದಲ್ಲಿ ಖಾಲಿಯಿರುವ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಆರ್ಹರಿಂದ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಿದೆ. ಎನ್‌ಪಿಎನ್‌ಸಿಸಿ ಕಾರ್ಯಕ್ರಮದಡಿ ಎಂಬಿಬಿಎಸ್ ವೈದ್ಯರ 10 ಹುದ್ದೆಗಳಿಗೆ 3 ವರ್ಷ
ಶಿವಮೊಗ್ಗ : ಶ್ರೀ ಗುರು ಸಿದ್ದರಾಮೇಶ್ವರ ಭೋವಿ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾ ಸಭೆಯು ಸೆ.04 ರಂದು ಭಾನುವಾರ ನಗರದ ಬಾಲರಾಜ್ ರಸ್ತೆಯಲ್ಲಿರುವ ಭೋವಿ ಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಕೌಶಿಕ್ ಚಂದನ್ ವಾರ್ಷಿಕ ಸಭೆಯನ್ನು ಉದ್ಘಾಟಿಸಿ ಮಾತನಾಡಿ, ಶ್ರೀ
ಶಿವಮೊಗ್ಗ : ಮೆಸ್ಕಾಂ ಇಲಾಖೆಯಿಂದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ವಿದ್ಯುತ್ ಸರಬರಾಜು ವ್ಯತ್ಯಯವಾಗುತ್ತಿದ್ದು, ಸೆ.16 ಮತ್ತು 17 ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜು ವ್ಯತ್ಯವಾಗುತ್ತಿದೆ. ಇದನ್ನೂ ಓದಿ » ನಗರದ 50ಕ್ಕೂ ಹೆಚ್ಚು ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ,
ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ನಾಳೆ (ಸೆ.15) ರಂದು ಸೋಮವಾರ ಈದ್ ಮಿಲಾದ್ ಮೆರವಣಿಗೆ ನಡೆಯಲಿದ್ದು, ಅದರ ನಿಮಿತ್ತ ನಗರದ ಪ್ರಮುಖ ವೃತ್ತಗಳು, ರಸ್ತೆಗಳನ್ನು ಹಸಿರು ಬಂಟಿಗ್ಸ್ ತೋರಣದ ಮೂಲಕ ಶೃಂಗರಿಸಲಾಗಿದೆ. ಇದನ್ನೂ ಓದಿ » ನಗರದ 50ಕ್ಕೂ ಹೆಚ್ಚು ಭಾಗಗಳಲ್ಲಿ ವಿದ್ಯುತ್
ಶಿವಮೊಗ್ಗ : ನ.ಉ.ವಿ-2ರ ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ತುರ್ತು ನಿರ್ವಹಣೆ ಕಾಮಗಾರಿ ಇರುವುದರಿಂದ ಸೆ.16 ರಂದು ಬೆಳಗ್ಗೆ 09.00 ಗಂಟೆಯಿಂದ ಸಂಜೆ 6.00 ಗಂಟೆಯವರೆಗೆ ಈ ವ್ಯಾಪ್ತಿಗೆ ಸೇರಿರುವ ಕೋಪಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಇದನ್ನೂ ಓದಿ » ಪಾಲಿಕೆ