ಶಿವಮೊಗ್ಗ : ಸಂಸದ ಬಿ.ವೈ.ರಾಘವೇಂದ್ರ ಅವರ ಕಾರಿಗೆ ಮತ್ತೊಂದು ಕಾರು ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದಿದೆ. ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ವೇಳೆ ಈ ಅಪಘಾತ ನಡೆದಿದೆ. ಇದನ್ನೂ ಓದಿ » ಭದ್ರಾ ಜಲಾಶಯದಿಂದ ತುಂಗ-ಭದ್ರಾ ನದಿಗೆ ನೀರು, ಕಾರಣವೇನು? ಕುಂಚೇನಹಳ್ಳಿ ಗ್ರಾಮದ ಸಮೀಪ
ಶಿವಮೊಗ್ಗ : ಸಂಸದ ಬಿ.ವೈ.ರಾಘವೇಂದ್ರ ಅವರ ಕಾರಿಗೆ ಮತ್ತೊಂದು ಕಾರು ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದಿದೆ. ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ವೇಳೆ ಈ ಅಪಘಾತ ನಡೆದಿದೆ. ಇದನ್ನೂ ಓದಿ » ಭದ್ರಾ ಜಲಾಶಯದಿಂದ ತುಂಗ-ಭದ್ರಾ ನದಿಗೆ ನೀರು, ಕಾರಣವೇನು? ಕುಂಚೇನಹಳ್ಳಿ ಗ್ರಾಮದ ಸಮೀಪ
ಶಿವಮೊಗ್ಗ : ಈ ಬಾರಿ ಹಲವಾರು ವಿಶೇಷತೆಗಳೊಂದಿಗೆ ಮಲೆನಾಡು ಕರಕುಶಲ ಉತ್ಸವ ಸಿರಿಧಾನ್ಯ ಮೇಳ ಹಾಗೂ ಪುಷ್ಪಸಿರಿ-63 ನೇ ಫಲಪುಷ್ಪ ಪ್ರದರ್ಶನವನ್ನು ಜ.24 ರಿಂದ 27 ರವರೆಗೆ ನಾಲ್ಕು ದಿನಗಳ ಕಾಲ ನಗರದ ಅಲ್ಲಮ ಪ್ರಭು ಉದ್ಯಾನವನ (ಫ್ರೀಡಂ ಪಾರ್ಕ್) ದಲ್ಲಿ
ಶಿವಮೊಗ್ಗ : ಇತ್ತೀಚೆಗೆ ಪ್ಲಾಸ್ಟಿಕ್ ಸಮಸ್ಯೆ ಸರ್ವವ್ಯಾಪಿಯಾಗಿದ್ದು, ಪರಿಸರದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಈ ಪ್ಲಾಸ್ಟಿಕ್ ಜಾನುವಾರುಗಳಿಗಂತೂ ಶಾಪವಾಗಿದೆ. ಇಂದಿಗೂ ಎಷ್ಟೋ ಜಾನುವಾರುಗಳ ಪ್ರಾಣಕಂಟಕಕ್ಕೆ ಪ್ಲಾಸ್ಟಿಕ್ ಕಾರಣವಾಗುತ್ತಿದ್ದು, ಮೇವಿಗೆಂದು ಬಿಟ್ಟ ಸಮಯದಲ್ಲಿ ಹಸುಗಳು ರಸ್ತೆ ಬದಿಯಲ್ಲಿ ಬಿದ್ದಿರುವ ಪ್ಲಾಸ್ಟಿಕ್ ತ್ಯಾಜ್ಯಗಳನ್ನು
ಶಿವಮೊಗ್ಗ : ನಗರದ ಹಳೇ ತುಂಗಾ ಸೇತುವೆಯ ಜಾಗದಲ್ಲಿ ಹೊಸ ಸೇತುವೆಯನ್ನು ನಿರ್ಮಿಸುವುದು ಅತ್ಯಂತ ತುರ್ತು ಅಗತ್ಯವಾಗಿದ್ದು, ಇದಕ್ಕೆ ರೂ.40 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಶಿವಮೊಗ್ಗ ನಗರದಲ್ಲಿನ ವಿವಿಧ
ಶಿವಮೊಗ್ಗ : ಮಹಾನಗರ ಪಾಲಿಕೆಯ ವಾಣಿಜ್ಯ ಸಂಕೀರ್ಣಗಳನ್ನು ಸಾರ್ವಜನಿಕರ ಉಪಯೋಗಕ್ಕೆ ನೀಡದಿರುವುದು ಮತ್ತು ಗೋವಿಂದಾಪುರ ಮತ್ತು ಗೋಪಿಶೆಟ್ಟಿಕೊಪ್ಪದ ಆಶ್ರಯ ಮನೆಗಳನ್ನು ಅರ್ಹ ಫಲಾನುಭವಿಗಳಿಗೆ ಹಂಚಿಕೆ ಮಾಡುವಲ್ಲಿ ಆಗಿರುವ ವಿಳಂಬ ಖಂಡಿಸಿ ಮತ್ತು ಪಾಲಿಕೆಯ ವಿವಿಧ ಅವಾಂತರಗಳನ್ನು ವಿರೋಧಿಸಿ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ
ಶಿವಮೊಗ್ಗ : ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರ ವರ್ಗಾವಣೆ ಮಾಡಲಾಗಿದ್ದು, ಇದೀಗ ಶಿವಮೊಗ್ಗ ಜಿಲ್ಲೆಗೆ ಪ್ರಭು ಕವಲಿಕಟ್ಟಿ ಅವರನ್ನು ನೂತನ ಜಿಲ್ಲಾಧಿಕಾರಿಯಾಗಿ ಆದೇಶ ಮಾಡಲಾಗಿದೆ. ಪ್ರಭು ಕವಲಕಟ್ಟಿ ಅವರು ಈ ಹಿಂದೆ ಬೆಂಗಳೂರು ಮುನಿಸಿಪಲ್ ಅಡ್ಮಿನಿಸ್ಟ್ರೇಷನ್ ನಿರ್ದೇಶಕರಾಗಿದ್ದರು. ಜಿಲ್ಲಾಧಿಕಾರಿಯಾಗಿರುವ ಗುರುದತ್ತ
ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಜಿಲ್ಲೆಗೆ ಶಿವಮೊಗ್ಗಕ್ಕೆ ಕೋಲಾರ ಜಿಲ್ಲೆಯ ರಕ್ಷಣಾಧಿಕಾರಿಯಾಗಿರುವ ಬಿ.ನಿಖಿಲ್ ಅವರನ್ನು ವರ್ಗಾಯಿಸಲಾಗಿದೆ. ಜಿಲ್ಲೆಯ ನೂತನ ರಕ್ಷಣಾಧಿಕಾರಿಯಾದ ಬಿ.ನಿಖಿಲ್ ರವರು ಈ ಹಿಂದೆ ಕೋಲಾರ ಜಿಲ್ಲೆಯಲ್ಲಿ ರಕ್ಷಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವರನ್ನು
ಶಿವಮೊಗ್ಗ : ಜಗತ್ತಿಗೆ ತ್ಯಾಗ, ಪ್ರೀತಿಯ ಸಂದೇಶ ಸಾರಿದ ಸಂತ ಏಸು ಕ್ರಿಸ್ತರ ಜನ್ಮ ದಿನವನ್ನು ಕ್ರೈಸ್ತ ಬಾಂಧವರು ಇಂದು (ಗುರುವಾರ) ಶಿವಮೊಗ್ಗ ನಗರದಲ್ಲಿ ಸಡಗರ ಸಂಭ್ರಮದಿಂದ ಆಚರಿಸಿದರು. ಇದನ್ನೂ ಓದಿ » ಬಗೆಹರಿಯದ ವಾಹನಗಳ ಪಾರ್ಕಿಂಗ್ ಸಮಸ್ಯೆ, ರಸ್ತೆ ಬದಿಯ ವಾಹನಗಳ
ಶಿವಮೊಗ್ಗ : ‘ಮಾರ್ಕ್’ ಸಿನಿಮಾವು ಕಿಚ್ಚ ಸುದೀಪ್ ಅಭಿನಯಿಸಿದ ಒಂದು ಕನ್ನಡ ಚಲನಚಿತ್ರವಾಗಿದೆ. ಕಿಚ್ಚ ಸುದೀಪ್ ಅಭಿನಯದ ಈ ಚಿತ್ರವು ನಾಳೆ (ಡಿಸೆಂಬರ್ 25, 2025) ರಂದು ತೆರೆಕಾಣಲಿದೆ. ಈ ನಿಟ್ಟಿನಲ್ಲಿ ಶಿವಮೊಗ್ಗ ನಗರದಲ್ಲಿ ಕಿಚ್ಚನ ಅಭಿಮಾನಿಗಳಿಂದ ಅದ್ದೂರಿಯಾಗಿ ಕಾರ್ಯಕ್ರಮ ನಡೆಯಿತು.
ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ರಸ್ತೆ ಬದಿಯ ವಾಹನ ನಿಲುಗಡೆ ಸಮಸ್ಯೆಯನ್ನು ಬಗೆಹರಿಸಲು ಕೆಲವು ಕ್ರಮಗಳನ್ನು ತೆಗೆದುಕೊಳ್ಳಲಾಗಿದ್ದರೂ ಸಹ ಸಮಸ್ಯೆ ಸಂಪೂರ್ಣ ಬಗೆಹರಿಯದೇ, ವಾಹನ ಸವಾರರು ನಗರದ ಪ್ರಮುಖ ರಸ್ತೆಗಳಲ್ಲಿ ಸಮಸ್ಯೆಯನ್ನು ಎದುರಿಸುವಂತಾಗಿದೆ. ನಗರದ ಶಂಕರಮಠ ರಸ್ತೆಯಲ್ಲಿ ವಾಹನ ನಿಲುಗಡೆ ಮಾಡುವುದು,