ಶಿವಮೊಗ್ಗ : ದಸರಾ ಹಬ್ಬದ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ ಹಬ್ಬದ ಸಂಭ್ರಮ ಮನೆಮಾಡಿದ್ದು, ನಗರದ ಪ್ರಮುಖ ಮಾರುಕಟ್ಟೆಗಳಲ್ಲಿ ಜನಸಾಗರವೇ ಹರಿದುಬರುತ್ತಿದೆ. ಹಬ್ಬದ ಖರೀದಿಗಾಗಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಮಾರುಕಟ್ಟೆಗೆ ಆಗಮಿಸುತ್ತಿದ್ದು, ವ್ಯಾಪಾರ ವಹಿವಾಟು ಗರಿಗೆದರಿದೆ. ಹೊಸ ಬಟ್ಟೆ, ಆಭರಣ, ಹೂವು, ಹಣ್ಣು,
















