ಶಿವಮೊಗ್ಗ : ತಮ್ಮನ್ನು ಪೊಲೀಸ್ ಅಧಿಕಾರಿಗಳೆಂದು ಪರಿಚಯಿಸಿಕೊಂಡು ಒಂಟಿ ಮಹಿಳೆಯನ್ನು ವಂಚಿಸಿ ಬಂಗಾರದ ಸರ ಎಗರಿಸಿದ್ದ ಆಂಧ್ರಪ್ರದೇಶ ಮೂಲದ ಇಬ್ಬರು ಅಂತರ್ ರಾಜ್ಯ ಖದೀಮರನ್ನು ಭದ್ರಾವತಿ ಪೇಪರ್ ಟೌನ್ ಪೊಲೀಸ್ ಠಾಣೆಯ ತನಿಖಾ ತಂಡ ಬಂಧಿಸಿದೆ. ಇದನ್ನೂ ಓದಿ » ತ್ರಿವರ್ಣ ಬೆಳಕಿನಲ್ಲಿ ಕಂಗೊಳಿಸಿದ
ಶಿವಮೊಗ್ಗ : ತಮ್ಮನ್ನು ಪೊಲೀಸ್ ಅಧಿಕಾರಿಗಳೆಂದು ಪರಿಚಯಿಸಿಕೊಂಡು ಒಂಟಿ ಮಹಿಳೆಯನ್ನು ವಂಚಿಸಿ ಬಂಗಾರದ ಸರ ಎಗರಿಸಿದ್ದ ಆಂಧ್ರಪ್ರದೇಶ ಮೂಲದ ಇಬ್ಬರು ಅಂತರ್ ರಾಜ್ಯ ಖದೀಮರನ್ನು ಭದ್ರಾವತಿ ಪೇಪರ್ ಟೌನ್ ಪೊಲೀಸ್ ಠಾಣೆಯ ತನಿಖಾ ತಂಡ ಬಂಧಿಸಿದೆ. ಇದನ್ನೂ ಓದಿ » ತ್ರಿವರ್ಣ ಬೆಳಕಿನಲ್ಲಿ ಕಂಗೊಳಿಸಿದ
ಶಿವಮೊಗ್ಗ : ಮಲೆನಾಡಲ್ಲಿ ಮುಂದುವರೆದ ಮಳೆಯ ಅಬ್ಬರ, ಭಾರಿ ಮಳೆ ಹಾಗೂ ವಿಪರೀತ ಶೀತ ಗಾಳಿ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಸಾಗರ ಹಾಗೂ ತೀರ್ಥಹಳ್ಳಿ ತಾಲೂಕುಗಳಿಗೆ ಆಯಾ ತಾಲೂಕಿನ ತಹಶೀಲ್ದಾರ್ ಗಳು ಸೋಮವಾರ (ಆ.03 ರಂದು) ರಜೆ ಘೋಷಿಸಿದ್ದಾರೆ. ಇದನ್ನೂ
ಶಿವಮೊಗ್ಗ : ಜಿಲ್ಲೆಯ ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ವಿದ್ಯುತ್ ಕೇಬಲ್ ವೈರ್ ಕಳ್ಳತನ ಪ್ರಕರಣವನ್ನು ಪತ್ತೆ ಹಚ್ಚುವಲ್ಲಿ ಹೊಳೆಹೊನ್ನೂರು ಪೊಲೀಸರು ಯಶಸ್ವಿಯಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಮಾಲನ್ನು ವಶಪಡಿಸಿಕೊಂಡಿದ್ದಾರೆ. ಶಿವಮೊಗ್ಗ ತಾಲೂಕಿನ ಭದ್ರಾಪುರ ಗ್ರಾಮದ
ಶಿವಮೊಗ್ಗ : ಸುಮಾರು 37 ವರ್ಷಗಳ ಹಿಂದೆ ನಡೆದಿದ್ದ ಡಕಾಯಿತಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಂದಿನಿಂದ ತಲೆಮರೆಸಿಕೊಂಡಿದ್ದ ರೌಡಿ ಆರೋಪಿಯನ್ನು ಶಿವಮೊಗ್ಗ ಜಿಲ್ಲಾ ಪೊಲೀಸರು ಕೇರಳದಲ್ಲಿ ಪತ್ತೆ ಹಚ್ಚಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮಂಗಳೂರು ತಾಲೂಕಿನ ಬಜ್ಪೆಯ ಪೆರ್ರ ಮೂಲದ ಅಬ್ದುಲ್ ಖಾದರ್
ಶಿವಮೊಗ್ಗ : ಶಿವಮೊಗ್ಗ ತಾಲೂಕಿನ ಕುಂಸಿ ಸಮೀಪದ ಚೋರಡಿ ವಲಯ ಅರಣ್ಯ ವ್ಯಾಪ್ತಿಯ ಗಿಳಾಲಗುಂಡಿ ಅರಣ್ಯ ಪ್ರದೇಶದಲ್ಲಿ ಸಾಗುವಾನಿ ಮರ ಕಡಿದು ಓಮಿನಿ ವಾಹನಕ್ಕೆ ತುಂಬಿಸುತ್ತಿದ್ದ ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಇದನ್ನೂ ಓದಿ » ಪಟಗುಪ್ಪ ಸೇತುವೆ ಬಳಿಯ ಗೋ
ಶಿವಮೊಗ್ಗ : ಹೊಸನಗರ ತಾಲೂಕಿನ ಹೊಸಕೊಪ್ಪ ಗ್ರಾಮದ ಪಟಗುಪ್ಪ ಸೇತುವೆ ಹತ್ತಿರದ ಶರಾವತಿ ಹಿನ್ನೀರಿನ ಪ್ರದೇಶದಲ್ಲಿ ಹಸುವಿನ ಕರುವನ್ನು ಕೊಂದು ಪರಾರಿಯಾಗಿದ್ದ ಪ್ರಕರಣದ ನಾಲ್ವರು ಆರೋಪಿಗಳನ್ನು ಹೊಸನಗರ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ » ಶಿಕಾರಿಪುರಕ್ಕೆ ಶ್ರೀಲಂಕಾ ಸಂಸದರ ನಿಯೋಗ ಭೇಟಿ, ಬಿ.ವೈ.ರಾಘವೇಂದ್ರ
ಶಿವಮೊಗ್ಗ : ನಗರದ ಮಿಳಘಟ್ಟದಲ್ಲಿ ನಡೆದಿದ್ದ ವೃದ್ಧೆಯ ಭೀಕರ ಕೊಲೆ ಪ್ರಕರಣದ ಆರೋಪಿಯನ್ನು ಬಂಧಿಸಲು ಹೋದ ಪೊಲೀಸ್ ಸಿಬ್ಬಂದಿ ಮೇಲೆ ಲಾಂಗ್‌ನಿಂದ ಹಲ್ಲೆ ನಡೆಸಿದ ಘಟನೆ ಗುರುವಾರ ಮುಂಜಾನೆ ನಡೆದಿದೆ. ಈ ವೇಳೆ ದೊಡ್ಡಪೇಟೆ ಸಿಪಿಐ ಸತ್ಯನಾರಾಯಣ್ ಅವರು ಆತ್ಮರಕ್ಷಣೆಗಾಗಿ ಆರೋಪಿ
ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯ ಭದ್ರಾಪುರ ಗ್ರಾಮಕ್ಕೆ ಹೋಗುವ ರಸ್ತೆಯ ಓವರ್ ಹೆಡ್ ಟ್ಯಾಂಕ್ ಸಮೀಪ ಗಾಂಜಾ ಮಾರಾಟ ನಡೆಯುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಇದನ್ನೂ ಓದಿ
ಶಿವಮೊಗ್ಗ : ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ನಗರದ ಬಸ್ ನಿಲ್ದಾಣದ ಆವರಣದಲ್ಲಿ ಕೋಟ್ಪಾ ಕಾಯ್ದೆ ಉಲ್ಲಂಘಿಸುವವರ ವಿರುದ್ಧ ದಾಳಿ ನಡೆಸಲಾಯಿತು. ಇದನ್ನೂ ಓದಿ » ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಪರಿಸರ ಸ್ನೇಹಿ: ಕೆ.ಜೆ.ಜಾರ್ಜ್ ಕಾರ್ಯಾಚರಣೆ ವೇಳೆ ನಿಯಮ ಬಾಹಿರವಾಗಿ
ಶಿವಮೊಗ್ಗ : ಜಿಲ್ಲಾ ಪೊಲೀಸ್ ಮತ್ತು ಶಿವಮೊಗ್ಗ ಸಂಚಾರಿ ವೃತ್ತ ಪೊಲೀಸರು ಸಿಪಿಐ ದೇವರಾಜ್ ನೇತೃತ್ವದಲ್ಲಿ ಇಂದು ನಗರದಲ್ಲಿ ಕೇವಲ ಎಂಟು ಗಂಟೆಗಳಲ್ಲಿ ಡಿಫೆಕ್ಟಿವ್ ಮತ್ತು ನಂಬರ್ ಪ್ಲೇಟ್ ಇಲ್ಲದ 74 ವಾಹನಗಳನ್ನು ವಶಪಡಿಸಿಕೊಂಡು ಮಾಲೀಕರಿಗೆ ಎಚ್ಚರಿಕೆ ನೀಡಿ ದಂಡ ವಿಧಿಸಿದ್ದಾರೆ.