Home11- Page

214Articles

ಶಿವಮೊಗ್ಗ : ರಾಜ್ಯ ಕಾರ್ಮಿಕ ಸಚಿವರಾದ ಸಂತೋಷ್ ಎಸ್. ಲಾಡ್ ಇವರು ಇಂದು ಕಾರ್ಮಿಕ ಇಲಾಖೆ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಶಿವಮೊಗ್ಗ ತಾಲ್ಲೂಕಿನ ಸಿದ್ಲಿಪುರದಲ್ಲಿ ರೂ.29.5 ಕೋಟಿ‌ ವೆಚ್ಚದಲ್ಲಿ ನೂತನವಾಗಿ‌ ನಿರ್ಮಿಸಲಾಗಿರುವ

ಶಿವಮೊಗ್ಗ : ರಾಜ್ಯ ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ರವರು ಆ.04 ರಂದು ಜಿಲ್ಲಾ ಪ್ರವಾಸ ಕೈಗೊಂಡಿರುತ್ತಾರೆ. ಆ.04 ರಂದು ಬೆ.9.00ಕ್ಕೆ ಸರ್ಕೂಟ್ ಹೌಸ್‌ನಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಬೆ.9.30ಕ್ಕೆ

ಶಿವಮೊಗ್ಗ : ದಿನದಿಂದ ದಿನಕ್ಕೆ ಚಿನ್ನದ ಬೆಲೆಯಲ್ಲಿ ಏರಿಳಿತ ಆಗುತ್ತಲೇ ಇರುತ್ತದೆ. ಎಷ್ಟೇ ಏರಿಳಿತ ಆದರೂ ಸಹ ಜನರ ಚಿನ್ನದ ಮೇಲೆ ಪ್ರೀತಿ ಕಡಿಮೆ ಆಗುವುದಿಲ್ಲ. ಹಬ್ಬದ ಸಂದರ್ಭದಲ್ಲಿ, ಮದುವೆಯ ಸಮಯದಲ್ಲಿ ಚಿನ್ನದ ಬೆಲೆಯು ನಿಸ್ಸಂಶಯವಾಗಿ ಏರುತ್ತದೆ. ಆದ್ದರಿಂದ ಚಿನ್ನವನ್ನು ಖರೀದಿಸುವಾಗ

ಶಿವಮೊಗ್ಗ : ಜಮೀನುಗಳ ಮಾಲೀಕರು ಮೃತರಾದಲ್ಲಿ ಸದರಿ ಜಮೀನನ್ನು ವಾರಸುದಾರರು ತಮ್ಮ ಹೆಸರಿಗೆ ಹಕ್ಕು ಬದಲಾವಣೆ ಮಾಡಿಕೊಳ್ಳಬೇಕಾಗಿರುತ್ತದೆ. ಪ್ರಸ್ತುತ ಸರಕಾರದಿಂದ ಇ-ಪೌತಿ ಆಂದೋಲನದ ಮೂಲಕ ಶಿವಮೊಗ್ಗ ತಾಲ್ಲೂಕಿನ ಜಮೀನುಗಳನ್ನು ಉಚಿತವಾಗಿ ವಾರಸತ್ವದ ವಂಶಾವಳಿ ಪ್ರಕಾರ ಪಹಣಿ ಪತ್ರಿಕೆ ಮಾಡಿಕೊಡಲಾಗುತ್ತಿದೆ. ಈ ರೀತಿಯ

ಶಿವಮೊಗ್ಗ : ಶಿವಮೊಗ್ಗ ಮಲ್ನಾಡ್ ಎಜುಕೇಷನಲ್ ಅಂಡ್ ಚ್ಯಾರಿಟೆಬಲ್ ಟ್ರಸ್ಟ್ ವತಿಯಿಂದ ಶೈಕ್ಷಣಿಕ ವರ್ಷ 2024-25 ರಲ್ಲಿ ಉತ್ತಮ ಸಾಧನೆ ತೋರಿದ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡುವ ಉದ್ದೇಶದಿಂದ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜವಾಹರಲಾಲ್ ನೆಹರು ಇಂಜಿನಿಯರಿಂಗ್

ಶಿವಮೊಗ್ಗ : ‘ಶಿವನ ತುರುಬಿಗೆ ಪಂಜರದ ಗಿಳಿ ಹಾರಿತು ಎಚ್ಚರ’. ಇದು ಈ ಬಾರಿಯ ಮೈದೊಳಲು ಗ್ರಾಮದ ಹನುಮಂತ ದೇವರ ಕಾರ್ಣಿಕ ಭವಿಷ್ಯವಾಗಿದೆ. ಪ್ರತಿ ನಾಗರ ಪಂಚಮಿಯಂದು ಇಲ್ಲಿ ಕಾರ್ಣಿಕ ನಡೆಯಲಿದೆ. ವ್ಯಕ್ತಿಯೊಬ್ಬರ ಮೈಮೇಲೆ ಹನುಮಂತ ದೇವರು ಆಹಾವನೆಯಾಗಿ ಪಿಳ್ಳೆಮಟ್ಟಿ ಗುಡ್ಡದಲ್ಲಿ ಕಾರ್ಣಿಕ ನುಡಿಯಲಿದೆ. ಕಂಬವೇರಿ

Home3 months ago

ಶಿವಮೊಗ್ಗ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಶೇ.90 ಕ್ಕಿಂತ ಹೆಚ್ಚು ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಆಗಸ್ಟ್ 03 ರಂದು ನಗರದ ಕುವೆಂಪು ರಂಗಮಂದಿರದಲ್ಲಿ ಪ್ರತಿಭಾ

ಹುಲಿಗಳು ಸೃಷ್ಟಿಯ ಅದ್ಭುತ ಚಮತ್ಕಾರ. ಹುಲಿಗಳ ಸಂಚಾರವಿರುವ ಅಭಯಾರಣ್ಯಕ್ಕೆ ಇರುವ ಗತ್ತು, ಗಾಂಭೀರ್ಯ ಹುಲಿಗಳಿಲ್ಲದ ಅರಣ್ಯಕ್ಕಿರುವುದಿಲ್ಲ. ಇಡೀ ಜಗತ್ತಿನಲ್ಲಿ ಅತ್ಯಂತ ಹೆಚ್ಚು ಆಕರ್ಷಣೀಯವಾದ ವನ್ಯಜೀವಿ ಪಟ್ಟಿಯಲ್ಲಿ ವ್ಯಾಘ್ರರಾಜನಿಗೆ ಮೊದಲ ಸ್ಥಾನ. ರಾಷ್ಟ್ರೀಯ ಹುಲಿ ಸಂರಕ್ಷಣಾ ಯೋಜನೆ 1973 ರಲ್ಲಿ ಆರಂಭವಾಯಿತು. ಹುಲಿ

ಶಿವಮೊಗ್ಗ : ಶಾಲಾ ಶಿಕ್ಷಣ ಇಲಾಖೆಯು 2025-26 ನೇ ಸಾಲಿನ “ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ/ಶಿಕ್ಷಕ” ಪ್ರಶಸ್ತಿಗೆ ಆನ್-ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಆಸಕ್ತರು ನಿಗಧಿತ ದಿನಾಂಕದೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ತಮ್ಮ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ

Home3 months ago

ಶಿವಮೊಗ್ಗ : ಸರ್ಕಾರದಿಂದಲೇ ಮಂಜೂರಾತಿ ಆದೇಶ ಪತ್ರ ಪಡೆದು, ಖಾತೆ, ಪಹಣಿಯೊಂದಿಗೆ ಭೂಮಿ ಸಾಗುವಳಿ ಮಾಡುತ್ತಿರುವ ರೈತರ ದಾಖಲೆಗಳನ್ನು ವಜಾಗೊಳಿಸುವುದಾಗಿ ಉಪವಿಭಾಗಾಧಿಕಾರಿಗಳು ನೊಟೀಸ್ ನೀಡಿ ರೈತ ವಿರೋಧಿ ಧೋರಣೆ ಅನುಸರಿಸುತ್ತಿದ್ದಾರೆಂದು ಮಲೆನಾಡು ರೈತ ಹೋರಾಟ ಸಮಿತಿ ಸಂಚಾಲಕ ತೀ.ನ.ಶ್ರೀನಿವಾಸ್ ಆಕ್ರೋಶ ವ್ಯಕ್ತಪಡಿಸಿದರು.

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

I consent to receive newsletter via email. For further information, please review our Privacy Policy

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...