ಶಿವಮೊಗ್ಗ : ಜಿಲ್ಲೆಯಲ್ಲಿ ಎರಡು ದಿನಗಳಿಂದ ಭಾರಿ ಮಳೆ ಜೊತೆಗೆ ಗಾಳಿಯೂ ಇರುವುದರಿಂದ ತಂಡಿ ವಾತಾವರಣ ಸೃಷ್ಟಿಯಾಗಿದ್ದು, ಮುಂಗಾರು ಮಳೆ ಚುರುಕುಗೊಂಡಿದೆ. ಹಾಗಾಗಿ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಶಿವಮೊಗ್ಗ ತಾಲ್ಲೂಕಿನಾದ್ಯಂತ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆ ಮತ್ತು ಕಾಲೇಜುಗಳಿಗೆ


















