Home19- Page

270Articles

ಶಿವಮೊಗ್ಗ : ಮಳೆಗಾಲದ ಹಿನ್ನೆಲೆಯಲ್ಲಿ ಇಂದು ಮಲ್ಲಿಗೇನಹಳ್ಳಿ ಹಾಗೂ ಎಂಆರ್‌ಎಸ್ ವೃತ್ತದ ಬಳಿಯಲ್ಲಿ ನೆಲೆಸಿರುವ ಹಕ್ಕಿಪಿಕ್ಕಿ ಸಮುದಾಯದವರು ಹಾಗೂ ಅಲೆಮಾರಿ ಕುಟುಂಬಗಳಿಗೆ ತಾಡಪಾಲು ವಿತರಿಸಲಾಯಿತು. ಹಕ್ಕಿಪಿಕ್ಕಿ ಸಮುದಾಯದವರು ಹಾಗೂ ಅಲೆಮಾರಿ ಕುಟುಂಬಗಳಿಗೆ ತಾಡಪಾಲು ವಿತರಣಾ ಕಾರ್ಯಕ್ರಮದಲ್ಲಿ ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ

ಶಿವಮೊಗ್ಗ : ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ‌ರವರು ಇಂದು (ಜುಲೈ 21) ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆಗೆ ದಿಢೀರ್ ಭೇಟಿ‌ ನೀಡಿ ಪರಿವೀಕ್ಷಣೆ ನಡೆಸಿದರು. ಹೊರರೋಗಿಗಳ ವಿಭಾಗ, ಮೂಳೆ ಮತ್ತು ಕೀಲು ವಿಭಾಗ, ಹೊರ ವಿಭಾಗ, ಡಯಾಲಿಸಿಸ್ ವಿಭಾಗ, ಚರ್ಮ

ಶಿವಮೊಗ್ಗ : ಆನ್ ಲೈನ್ ವ್ಯವಸ್ಥೆ ಬಲವಾದ ಮೇಲೆ ಈಗ ಸಣ್ಣಪುಟ್ಟ ಅಂಗಡಿಗಳ ವ್ಯಾಪಾರಸ್ಥರು ಕೂಡ ಗೂಗಲ್ ಪೇ, ಫೋನ್ ಪೇ, ಆನ್‌ಲೈನ್ ಪೇಮೆಂಟ್ ಮೂಲಕ ವಹಿವಾಟು ನಡೆಸುವುದು ಸಹಜವಾಗಿದೆ. ಮತ್ತು ಚಿಲ್ಲರೆಗಾಗಿ ಇದು ಅನೂಕುಲವೂ ಕೂಡ. ಆದರೆ ಬೆಂಗಳೂರಿನ ಸಾವಿರಾರು

ಶಿವಮೊಗ್ಗ : ಜಿಲ್ಲೆಯ ಹೊಸನಗರ ತಾಲೂಕಿನ ಯಡೂರು ಸಮೀಪದ ಅಬ್ಬಿ ಫಾಲ್ಸ್ ನಲ್ಲಿ ಯುವಕನೋರ್ವ ಫೋಟೋ ಕ್ಲಿಕ್ಕಿಸಿಕೊಳ್ಳಲು ಹೋಗಿ ನೀರುಪಾಲಾಗಿರುವ ಘಟನೆಯೊಂದು ಇಂದು (ಜು.20) ನಡೆದಿದೆ. ಬೆಂಗಳೂರಿನ ನಾಗರಬಾವಿಯ ಖಾಸಗಿ ಕಂಪನಿಯೊಂದರ ಮ್ಯಾನೇಜರ್ ಪ್ರವಾಸಕ್ಕೆಂದು ಯಡೂರಿನ ಅಬ್ಬಿ ಜಲಪಾತದಲ್ಲಿ ನೀರಿಗೆ ಇಳಿದಿದ್ದ

Home7 months ago

ಶಿವಮೊಗ್ಗ : ಶಿವಮೊಗ್ಗ ನಗರದ ಭರಮಪ್ಪ ನಗರದಲ್ಲಿ ವಿದ್ಯುತ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜು.21 ರಂದು ಬೆಳಗ್ಗೆ 9.00 ರಿಂದ ಸಂಜೆ 6.00 ಗಂಟೆಯವರೆಗೆ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಇದನ್ನೂ ಓದಿ ⇒ ಯುವ ಕಾಂಗ್ರೆಸ್ ನಿಂದ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್

ಶಿವಮೊಗ್ಗ : ಶಿವಮೊಗ್ಗ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ನಗರಾಭಿವೃದ್ಧಿ ಸಚಿವರು ಹಾಗೂ ಅಹಿಂದ ವರ್ಗದ ನಾಯಕರೂ ಆದ ಭೈರತಿ ಸುರೇಶ್ ರವರ ಹುಟ್ಟುಹಬ್ಬದ ಅಂಗವಾಗಿ ಇಂದು ನಗರದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಅನ್ನದಾಸೋಹ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ಆಚರಿಸಲಾಯಿತು. ಈ

Home7 months ago

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ಸೇವೆ ನಿರ್ವಹಿಸುತ್ತಿದ್ದ ಅನಿಲ್ ಕುಮಾರ್ ಭೂಮಾರೆಡ್ಡಿ ಇವರನ್ನು ದಕ್ಷಿಣ ಕನ್ನಡ ಜಿಲ್ಲೆಗೆ ವರ್ಗಾವಣೆಗೊಳಿಸಿ ಇಲಾಖೆ ಆದೇಶಿಸಿದೆ. ಶಿವಮೊಗ್ಗ ಜಿಲ್ಲೆಗೆ 2023 ರಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ನೇಮಕರಾಗಿದ್ದರು. ಇದೀಗ ದಕ್ಷಿಣ ಕನ್ನಡ

Home7 months ago

ಶಿವಮೊಗ್ಗ : ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರ ಎಂಸಿಎಫ್-17 ಮತ್ತು 18ರ ಮಾರ್ಗದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜು.20 ರಂದು ಬೆಳಗ್ಗೆ 10.00 ರಿಂದ ಸಂಜೆ 6.00 ಗಂಟೆಯವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಹೊನ್ನವಿಲೆ, ನವುಲೆಬಸವಾಪುರ, ಅಮರಾವತಿ

ಶಿವಮೊಗ್ಗ : ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಯಶವಂತಪುರ ಮತ್ತು ತಾಳಗುಪ್ಪ ನಡುವೆ (ರೈಲು ಸಂಖ್ಯೆ 06587/06588) ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲನ್ನು ಓಡಿಸಲು ನಿರ್ಧರಿಸಲಾಗಿದೆ. ರೈಲು ಸಂಖ್ಯೆ 06587 ಯಶವಂತಪುರ – ತಾಳಗುಪ್ಪ ಎಕ್ಸ್ ಪ್ರೆಸ್ ವಿಶೇಷ

ಶಿವಮೊಗ್ಗ : ಇ-ಸ್ವತ್ತು ಮಾಡಿಕೊಡಲು ರೂ.3,000/-ಗಳ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಶಿವಮೊಗ್ಗ ತಾಲ್ಲೂಕು, ಮುದ್ದಿನಕೊಪ್ಪ ಗ್ರಾಮ ಪಂಚಾಯಿತಿಯ ಕಾರ್ಯದರ್ಶಿ ಕುಮಾರ್ ನಾಯ್ಕ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಈ ಸಂಬಂದ ಪ್ರಕರಣ ದಾಖಲಿಸಿಕೊಂಡಿದ್ದ ಲೋಕಾಯುಕ್ತ ಅಧಿಕಾರಿಗಳು, ಟ್ರ್ಯಾಪ್

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...