ಶಿವಮೊಗ್ಗ : ಶಿವಮೊಗ್ಗದಲ್ಲಿ ಕಳೆದ 29 ವರ್ಷಗಳಿಂದ ರಂಗಭೂಮಿ ಚಟುವಟಿಕೆಗಳಲ್ಲಿ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿರುವ ಹೊಂಗಿರಣ ತಂಡವು ಜೂ.09 ರಂದು ಉಡುಪಿಯ ಪ್ರಜ್ಞಾನಂ ಟ್ರಸ್ಟ್‍ನ ಖ್ಯಾತ ನೃತ್ಯಪಟು ವಿದುಷಿ ಸಂಸ್ಕøತಿ ಪ್ರಭಾಕರ್‍ರವರು ಅಭಿನಯಿಸಿರುವ ‘ಹೆಜ್ಜೆಗೊಲಿದ ಬೆಳಕು’ ಏಕವ್ಯಕ್ತಿ ನಾಟಕವನ್ನು ನಗರದ ಕುವೆಂಪು ರಂಗಮಂದಿರದಲ್ಲಿ


















