ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಇತ್ತೀಚೆಗೆ ನಡೆದ ಅಮ್ಜದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರೌಡಿಶೀಟರ್ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಸಂಬಂಧ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಎಸ್ಪಿ ಜಿ.ಕೆ.ಮಿಥುನ್ ಕುಮಾರ್

















