ಶಿವಮೊಗ್ಗ : ಪ್ರಸ್ತುತ ಘಟನೆಯನ್ನು ಆಧಾರಿಸಿ ಸಮಾಜಕ್ಕೆ ಒಂದು ಉತ್ತಮ ಸಂದೇಶವನ್ನು ನೀಡಬೇಕು ಎನ್ನುವ ನಿಟ್ಟಿನಲ್ಲಿ ವಿಭಿನ್ನ ಕಥಾ ಹಂದರದೊಂದಿಗೆ ಚಿತ್ರೀಕರಿಸಿರುವ ‘ಕಟುದಾರಿ’ ಎಂಬ ಕಿರು ಚಿತ್ರವು ಇಂದು ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ. ಸಮಾಜದ ಪ್ರಸ್ತುತ ಸನ್ನಿವೇಶವನ್ನು ಆಧಾರವಾಗಿಟ್ಟುಕೊಂಡು ಸಮಾಜಕ್ಕೆ

















