ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ (ಜಲ್ಲಿ ಮತ್ತು ಸರಕು ಸಾಗಾಣೆ ತುಂಬಿದ ವಾಹನಗಳ) ಸಂಚಾರವನ್ನು ದಿನಾಂಕ : 15.06.2026 ರಿಂದ ಮಳೆಗಾಲ ಮುಗಿಯುವವರೆಗೂ ನಿಷೇಧಿಸಿ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ
ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ (ಜಲ್ಲಿ ಮತ್ತು ಸರಕು ಸಾಗಾಣೆ ತುಂಬಿದ ವಾಹನಗಳ) ಸಂಚಾರವನ್ನು ದಿನಾಂಕ : 15.06.2026 ರಿಂದ ಮಳೆಗಾಲ ಮುಗಿಯುವವರೆಗೂ ನಿಷೇಧಿಸಿ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ
ಶಿವಮೊಗ್ಗ : ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಸುಸಜ್ಜಿತ ರಸ್ತೆ ಸಂಪರ್ಕ ಕಲ್ಪಿಸುವ ಮೂಲಕ ಜನರ ದೈನಂದಿನ ಸಂಚಾರಕ್ಕೆ ಎದುರಾಗಿರುವ ತೊಂದರೆಗಳನ್ನು ನಿವಾರಿಸುವುದು ನಮ್ಮ ಪ್ರಮುಖ ಆದ್ಯತೆಯಾಗಿದೆ ಎಂದು ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್.ಚನ್ನಬಸಪ್ಪ (ಚೆನ್ನಿ) ಅವರು ತಿಳಿಸಿದ್ದಾರೆ. ಇದನ್ನೂ ಓದಿ
ಶಿವಮೊಗ್ಗ : ಶಿವಮೊಗ್ಗ ಗ್ರಾಮೀಣ ಮೆಸ್ಕಾಂ ಉಪವಿಭಾಗದ ಸಂತೇಕಡೂರು ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ಜೂ.12 ರಂದು ಬೆಳಗ್ಗೆ 10.00 ರಿಂದ ಸಂಜೆ 6.00 ಗಂಟೆಯವರೆಗೆ ಕೆಳಗಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಇದನ್ನೂ ಓದಿ » ಉದ್ಯೋಗಾಕಾಂಕ್ಷಿಗಳಿಗೆ Good News:
ಶಿವಮೊಗ್ಗ : ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್‌ಗೆ ಮಂತ್ರಿ ಸ್ಥಾನ ನೀಡಬೇಕೆಂದು ಜಿಲ್ಲಾ ಗಾಣಿಗ ಕ್ಷೇಮಾಭೀವೃದ್ಧಿ ಸಂಘ ಹಾಗೂ ತಾಲ್ಲೂಕು ಘಟಕಗಳು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಹಾಗೂ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಒತ್ತಾಯಿಸಿದೆ. ಇದನ್ನೂ ಓದಿ » ನೂತನ ಆದಾಯ ತೆರಿಗೆ ಕಾಯ್ದೆ 2025ರ
ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆಯು 2026-27ನೇ ಸಾಲಿನ ಎಸ್.ಎಫ್.ಸಿ ನಿಧಿಯ ಯೋಜನೆಯಡಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ವಿಶೇಷಚೇತನ ಮತ್ತು ಇತರೆ ಬಡಜನರ ಕಲ್ಯಾಣ ಕಾರ್ಯಕ್ರಮಗಳಿಗೆ ಸಹಾಯಧನ ಪಡೆಯಲು ಅರ್ಹರಿಂದ ಅರ್ಜಿ ಅಹ್ವಾನಿಸಲಾಗಿದೆ. ಇದನ್ನೂ ಓದಿ » ಆಯನೂರು ಗೇಟ್ ಸರ್ಕಲ್ ಬಳಿ
ಶಿವಮೊಗ್ಗ : ದಾಖಲೆ ಪ್ರಮಾಣದಲ್ಲಿ ಪ್ರತ್ಯಕ್ಷ ಮತ್ತು ಪರೋಕ್ಷ ತೆರಿಗೆ ಸರ್ಕಾರದ ಬೊಕ್ಕಸಕ್ಕೆ ಸಂಗ್ರಹವಾಗುತ್ತಿದ್ದು, ತೆರಿಗೆ ಸಲಹೆಗಾರರ ಪಾತ್ರ ಮಹತ್ತರವಾಗಿದೆ ಎಂದು ಶಿವಮೊಗ್ಗದ ವಾಣಿಜ್ಯ ತೆರಿಗೆ ಇಲಾಖೆಯ ಜಂಟಿ ಆಯುಕ್ತ (ಪ್ರಭಾರ ಜಾರಿ–ಆಡಳಿತ) ವಿ.ಕುಮಾರ್ ಹೇಳಿದರು. ಇದನ್ನೂ ಓದಿ » ಆಯನೂರು ಗೇಟ್
ಶಿವಮೊಗ್ಗ : ನಗರದ ಪ್ರಮುಖ ಜಂಕ್ಷನ್‌ಗಳಲ್ಲಿ ಒಂದಾದ ಆಯನೂರು ಗೇಟ್ ಸರ್ಕಲ್ ವ್ಯಾಪ್ತಿಯಲ್ಲಿ ವಾಹನ ಸವಾರರ ಸುರಕ್ಷತೆ ಮತ್ತು ಸುಗಮ ಸಂಚಾರದ ದೃಷ್ಟಿಯಿಂದ ಪಶ್ಚಿಮ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹತ್ವದ ಸಂಚಾರ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ
ಶಿವಮೊಗ್ಗ : ಹಿರಿಯ ರಾಜಕೀಯ ಮುತ್ಸದ್ದಿ, ಹಿಂದುತ್ವದ ಪ್ರಖರಧ್ವನಿ ಹಾಗೂ ಮಾಜಿ ಉಪಮುಖ್ಯಮಂತ್ರಿ, ಕೆ.ಎಸ್.ಈಶ್ವರಪ್ಪ ಅವರ ಹುಟ್ಟುಹಬ್ಬವನ್ನು ಶ್ರೀಗಂಧ ಸಂಸ್ಥೆ, ಶ್ರೀ ಮಾರಿಕಾಂಬ ಮೈಕ್ರೋ ಫೈನಾನ್ಸ್, ಕೆ.ಎಸ್.ಈಶ್ವರಪ್ಪ ಅಭಿಮಾನಿಗಳ ಬಳಗದ ವತಿಯಿಂದ ಅತ್ಯಂತ ಸಡಗರ-ಸಂಭ್ರಮದಿಂದ ನಾಳೆ (ಜೂ.10 ರಂದು) ಆಚರಿಸಲಾಗುವುದು ಎಂದು
ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರ ವತಿಯಿಂದ ಜೂ.12 ರಂದು ಬೆಳಿಗ್ಗೆ 10.00 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಇದನ್ನೂ ಓದಿ » ಶಾಲಾ ವಾಹನ ತಪಾಸಣೆ ವೇಳೆ 7 ಚಾಲಕರ ವಿರುದ್ಧ ಡ್ರಂಕ್ ಅಂಡ್ ಡ್ರೈವ್
ಶಿವಮೊಗ್ಗ : ನಾಗರಿಕರ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಯೋಗದ ಪಾತ್ರ ದೊಡ್ಡದಾಗಿದ್ದು, ಶರಾವತಿ ನಗರದಲ್ಲಿ ನಿರ್ಮಾಣಗೊಂಡಿರುವ ಸುಸಜ್ಜಿತ ನೂತನ ಯೋಗ ಭವನವು ಸಾರ್ವಜನಿಕರ ಬಳಕೆಗೆ ಶೀಘ್ರದಲ್ಲೇ ಮುಕ್ತವಾಗಲಿದೆ ಎಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ತಿಳಿಸಿದರು. ಇದನ್ನೂ