ಶಿವಮೊಗ್ಗ : ಜೇಸಿಸ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್ ವತಿಯಿಂದ ನಾಳೆ (ಆ.10) ರಂದು ಹೊನ್ನಾಳಿ ರಸ್ತೆಯಲ್ಲಿರುವ ಗೊಂಧಿ ಚಟ್ನಳ್ಳಿಯಲ್ಲಿ ‘ಕೆಸರು ಗದ್ದೆ ಕ್ರೀಡೋತ್ಸವ’ವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕ್ಲಬ್‌ನ ಅಧ್ಯಕ್ಷ ಚಂದ್ರಹಾಸ್ ಶೆಟ್ಟಿ ತಿಳಿಸಿದರು. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ


















