ಶಿವಮೊಗ್ಗ : ಕ್ಷೇತ್ರದ ಪ್ರಮುಖ ಪ್ರವಾಸೋದ್ಯಮ ತಾಣಗಳ ಅಭಿವೃದ್ಧಿಯ ಕುರಿತು ಹಿಂದಿನ ಪ್ರಸ್ತಾವನೆಯನ್ನು ಮುಂದುವರಿಸಲು ದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಬಿ.ವೈ.ರಾಘವೇಂದ್ರ ಅವರು ಭೇಟಿಯಾಗಿ ಚರ್ಚಿಸಿದರು. ರಾಜ್ಯಗಳಿಗೆ ಬಂಡವಾಳ ಹೂಡಿಕೆಗಾಗಿ ವಿಶೇಷ


















