ಶಿವಮೊಗ್ಗ : ಮೆಗ್ಗಾನ್ 110/11ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೊದಲನೇ ತ್ರೈಮಾಸಿಕ ನಿರ್ವಹಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂ.11 ರಂದು ಬೆಳ್ಳಗ್ಗೆ 10.00 ರಿಂದ ಸಂಜೆ 06.00 ಗಂಟೆಯವರೆಗೆ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಹೊಸಮನೆ, ಹೊಸಮನೆ


















