ಸ್ಥಳೀಯ ಸಮಾಚಾರ19- Page

489Articles

ರಾಜ್ಯ4 months ago

ಶಿವಮೊಗ್ಗ : ಪೊಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಸರ್ಕಾರದಿಂದ ಎಂಒಯು ಮಾಡಿಕೊಂಡ ಬ್ಯಾಂಕ್‌ಗಳು ನೀಡುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು ತಿಳಿಸಿದರು. 2025 ರ ಅಕ್ಟೋಬರ್ 12 ರಂದು ಭದ್ರಾವತಿಯ ಭದ್ರಾ ನದಿಯಲ್ಲಿ ಕಾಲು ಜಾರಿ ಬಿದ್ದು ಮುಳುಗಿ ಮರಣ

ಶಿವಮೊಗ್ಗ : ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಏ.23 ಮತ್ತು 24 ರಂದು ಜಿಲ್ಲೆಯಲ್ಲಿ ಸಿಇಟಿ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ಶಿಸ್ತುಬದ್ಧವಾಗಿ ಮತ್ತು ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಜಿಲ್ಲಾಡಳಿತವು ಸರ್ವ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ತಿಳಿಸಿದರು.

Home4 months ago

ಶಿವಮೊಗ್ಗ : ತೋಟಗಾರಿಕೆ ಇಲಾಖೆಯ ವತಿಯಿಂದ 2026-27 ನೇ ಸಾಲಿಗೆ ಹಿರಿಯ ಸಹಾಯಕರ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಜಿಲ್ಲೆಯ ಅರ್ಹ ರೈತ ಮಕ್ಕಳಿಗೆ ಹಮ್ಮಿಕೊಳ್ಳಲಾಗಿರುವ 10 ತಿಂಗಳ ವಸತಿ ಸಹಿತ ತೋಟಗಾರಿಕೆ ತರಬೇತಿ ಕಾರ್ಯಕ್ರಮದ ಅರ್ಜಿ ಅವಧಿಯನ್ನು ಏ.21 ರವರೆಗೆ ವಿಸ್ತರಿಸಲಾಗಿದೆ.

ಶಿವಮೊಗ್ಗ : ತಾಂತ್ರಿಕ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳು ಅದೃಷ್ಟವಂತರು. ಇಂದಿನ ವಿಜ್ಞಾನ ತಮ್ಮೆಲ್ಲ ಪ್ರಶ್ನೆಗಳಿಗೆ ಉತ್ತರ ನೀಡುತ್ತದೆ. ಆದರೆ ಇದುವರೆವಿಗೂ ರಕ್ತಕ್ಕೆ ಪರ್ಯಾಯ ವ್ಯವಸ್ಥೆ ದೊರಕಿಲ್ಲ. ರಕ್ತದಾನ ಶ್ರೇಷ್ಠದಾನ ಎಂದು ಡಿವೈಎಸ್ ಪಿ ಸಂಜೀವ್ ಕುಮಾರ್ ಹೇಳಿದರು. ರಾಷ್ಟ್ರೀಯ ಶಿಕ್ಷಣ ಸಮಿತಿ,

ಶಿವಮೊಗ್ಗ : ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ಏ.18 ರಂದು ಬೆಳಗ್ಗೆ 10.00 ಗಂಟೆಯಿಂದ ಮಧ್ಯಾಹ್ನ 2.00 ಯವರೆಗೆ ಅಂಬೇಡ್ಕರ್ ಭವನದಿಂದ ಮಲ್ಟಿಲೆವಲ್ ಕಾರ್ ಪಾರ್ಕಿಂಗ್‌ವರೆಗೆ ಕಂಬ ತೆರವುಗೊಳಿಸುವ ಕಾಮಗಾರಿ ಇರುವುದರಿಂದ ಕೆಳಗಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಇದನ್ನೂ

ಶಿವಮೊಗ್ಗ : ಬಾಳೆಬರೆ ಘಾಟ್‌ನಲ್ಲಿ ಭೂಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಈ ಹಿಂದೆ ವಾಹನ ಸಂಚಾರವನ್ನು ನಿಷೇಧಿಸಲಾಗಿತ್ತು. ಪ್ರಸ್ತುತ ಸಾರ್ವಜನಿಕರ ಹಿತದೃಷ್ಟಿಯಿಂದ, ಘಾಟಿಯ ಎರಡು ಬದಿಗಳಿಂದ ಬರುವ ಬಸ್ಸುಗಳ ಪ್ರಯಾಣಿಕರನ್ನು ಪರಸ್ಪರ ಬದಲಾಯಿಸುವ (ಅದಲು-ಬದಲು) ಮೂಲಕ ಪ್ರಯಾಣ ಮುಂದುವರಿಸಲು ಕೆಲವು ಷರತ್ತುಗಳಿಗೆ ಒಳಪಟ್ಟು

Home5 months ago

ಶಿವಮೊಗ್ಗ : ಅನ್ಯಾಯದ ವಿರುದ್ಧ ಧ್ವನಿಯಾಗಿ, ಸಮಾನತೆಗಾಗಿ ಹೋರಾಡಿದ ಯುಗಪುರುಷ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ನಮ್ಮೆಲ್ಲರಿಗೂ‌ ಮಾದರಿಯಾಗಿದ್ದಾರೆ ಎಂದು ಸಂಸದರಾದ ಬಿ.ವೈ.ರಾಘವೇಂದ್ರ ತಿಳಿಸಿದರು. ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಮಂಗಳವಾರ ಕುವೆಂಪು

Home5 months ago

ಶಿವಮೊಗ್ಗ : ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನ ಶಿವಮೊಗ್ಗ ದೊಡ್ಡಪೇಟೆ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ » ಮೆಗ್ಗಾನ್ ಆಸ್ಪತ್ರೆಗೆ ಶಿಕಾರಿಪುರ ಶಾಸಕ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ಎನ್ ಟಿ ರಸ್ತೆಯಲ್ಲಿನ ಹೋಟೆಲ್ ವೊಂದರ ಮುಂಭಾಗದ ಸಾರ್ವಜನಿಕ ಸ್ಥಳದಲ್ಲಿ ಮಾದಕ

ಶಿವಮೊಗ್ಗ : ಶಿಕಾರಿಪುರದಲ್ಲಿ ಖಾಸಗಿ ಬಸ್ ಪಲ್ಟಿಯಾಗಿ- ಹಲವರಿಗೆ ಗಾಯವಾದ ಹಿನ್ನಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಇದನ್ನೂ ಓದಿ » ಹುಲಿಕಲ್ ಘಾಟ್‌ ಗೆ ಸಚಿವ ಸತೀಶ್ ಜಾರಕಿಹೋಳಿ ಭೇಟಿ, ಪರಿಶೀಲನೆ ಶಿವಮೊಗ್ಗದ

ಶಿವಮೊಗ್ಗ : ಹೊಸನಗರ ತಾಲೂಕಿನ ಹುಲಿಕಲ್ ಘಾಟ್‌ನಲ್ಲಿ ರಸ್ತೆ ವಿಸ್ತರಣೆ ಹಾಗೂ ತಡೆಗೋಡೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ಸಂದರ್ಭದಲ್ಲಿ ಸಂಭವಿಸಿದ ಭೀಕರ ರಸ್ತೆ ಕುಸಿತದ ಸ್ಥಳಕ್ಕೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೋಳಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದನ್ನೂ ಓದಿ » ಏ.15

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...