ಸ್ಥಳೀಯ ಸಮಾಚಾರ24- Page

489Articles

ಬೆಂಗಳೂರು : “ಬಡವನ ಆರೋಗ್ಯವೇ ರಾಷ್ಟ್ರದ ನಿಜವಾದ ಸಂಪತ್ತು. ಆದರೆ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಕನಿಷ್ಠ ಪಕ್ಷ ಕೆಮ್ಮು, ಜ್ವರದಂತಹ ಸಾಮಾನ್ಯ ಕಾಯಿಲೆಗಳಿಗೂ ಔಷಧಿ ಲಭ್ಯವಿಲ್ಲದಿರುವುದು ದುರದೃಷ್ಟಕರ,” ಎಂದು ವಿಧಾನ ಪರಿಷತ್ ಶಾಸಕ ಡಾ. ಧನಂಜಯ ಸರ್ಜಿ ಅವರು ರಾಜ್ಯ ಸರ್ಕಾರದ

Home6 months ago

ಶಿವಮೊಗ್ಗ : ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯು ಇಂದಿನಿಂದ (ದಿನಾಂಕ : 18.03.2026 ರಿಂದ 02.04.2026 ರವರೆಗೆ) ಒಟ್ಟು 79 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಸುಗಮವಾಗಿ ಪರೀಕ್ಷೆಗಳನ್ನು ನಡೆಸಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ. ಭದ್ರಾವತಿ-15 ಹೊಸನಗರ-7

ಶಿವಮೊಗ್ಗ : ಇನ್ನರ್ ವ್ಹೀಲ್ ಶಿವಮೊಗ್ಗ ನಾರ್ಥ್ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಶನಿವಾರದಂದು ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ತಮ್ಮ ಜೀವನದಲ್ಲಿ ಸಾಧನೆ ಗೈದ ಹಾಗೂ ನಿಸ್ವಾರ್ಥ ಸೇವೆ ಗೈದ ಸ್ತ್ರೀ ರೋಗ ತಜ್ಞೆಯಾದ ಡಾ. ವಿಮಲಾ ಬಾಯಿ, ಮಹಿಳೆಯರನ್ನು

Home6 months ago

ಶಿವಮೊಗ್ಗ : ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ನಮ್ಮ ಮುಂದೆ ಇರುವ ಗಂಭೀರ ಸಮಸ್ಯೆಯಾಗಿದೆ. ಜಾಗತಿಕವಾಗಿ, ಗೊಬ್ಬರವಾಗುವ ಪ್ಲಾಸ್ಟಿಕ್ ಬಳಕೆಯನ್ನು ಕಡ್ಡಾಯಗೊಳಿಸಲಾಗುತ್ತಿದೆ. ಇದನ್ನು ಪರಿಹರಿಸುವುದು ಒಂದು ಪ್ರಮುಖ ಮತ್ತು ತುರ್ತು ಸಮಸ್ಯೆಯಾಗಿದೆ ಎಂದು ಬೆಂಗಳೂರಿನ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ ಅಧ್ಯಕ್ಷೆ

ಶಿವಮೊಗ್ಗ : ಹೋಳಿ ಹಬ್ಬದ ಆಚರಣೆ ಬುಧವಾರ ನಗರದಲ್ಲಿ ಅದ್ದೂರಿಯಾಗಿ ನಡೆಯಿತು. ಯುವಕ ಯುವತಿಯರು ಬಣ್ಣ ಬಳಿದುಕೊಂಡು, ಪರಸ್ಪರ ಎರಚಿಕೊಂಡು ರಂಗು ರಂಗಿನ ಹೋಳಿಯ ಸಂಭ್ರಮದಲ್ಲಿ ಮಿಂದೆದ್ದರು. ಗಾಂಧಿ ಬಜಾ‌ರ್, ಸಿಗೇಹಟ್ಟಿಯಲ್ಲಿ ಕಾಮನ ಪ್ರತಿಕೃತಿ ದಹನ ಮಾಡುವ ಮೂಲಕ ಹೋಳಿ ಹಬ್ಬದ

ಶಿವಮೊಗ್ಗ : ತಾವರೆಚಟ್ನಹಳ್ಳಿ ವಿ ವಿ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ನಾಳೆ (ಮಾ.01 ರಂದು) ಬೆಳಗ್ಗೆ 9.00 ಗಂಟೆಯಿಂದ ಸಂಜೆ 5.00 ಗಂಟೆಯವರೆಗೆ ಕೆಳಗಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಕುವೆಂಪು ನಗರ, ಸೂಡ ಸಿ &

ಶಿವಮೊಗ್ಗ : ಆವಿಷ್ಕಾರಯುತ ಕಾಲದಲ್ಲಿ ಅನುಭವಾತ್ಮಕ‌ ಕಲಿಕೆ ಮತ್ತು ನಾವೀನ್ಯಯುತ ಚಿಂತನೆಗಳ ಬಗ್ಗೆ ಸದಾ ಜಾಗೃತಿ ಅತ್ಯಗತ್ಯ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್ ಅಭಿಪ್ರಾಯಪಟ್ಟರು. ಇದನ್ನೂ ಓದಿ » ಶಿವಮೊಗ್ಗ : ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರೆ,

Home6 months ago

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಯುವ ಕಾಂಗ್ರೆಸ್ ನ ಪದಾಧಿಕಾರಿಗಳು ಹಾಗೂ ಸಂತೋಷ್ ಲಾಡ್ ಅಭಿಮಾನಿಗಳು ಶಿವಮೊಗ್ಗ ಇವರ ವತಿಯಿಂದ ಯುವಕರ ಆಶಾಕಿರಣ, ಅಹಿಂದ ವರ್ಗದ ನಾಯಕ ಕರ್ನಾಟಕ ಸರ್ಕಾರದ ಕಾರ್ಮಿಕ ಸಚಿವ ಸಂತೋಷ್ ಲಾಡ್ ರವರ ಹುಟ್ಟು ಹಬ್ಬದ ಅಂಗವಾಗಿ 

ಶಿವಮೊಗ್ಗ : ಶಿವಮೊಗ್ಗದಲ್ಲಿ ಎರಡು ವರ್ಷಗಳಿಗೊಮ್ಮೆ ನಡೆಯುವ ಕೋಟೆ ಶ್ರೀ ಮಾರಿಕಾಂಬ ಜಾತ್ರೆ ಫೆಬ್ರವರಿ 24 ರಿಂದ ಪ್ರಾರಂಭವಾಗಿದ್ದು, ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಭಕ್ತರು ಜಾತ್ರೆಗೆ ಆಗಮಿಸಿ ದೇವಿಯ ದರ್ಶನ ಪಡೆದು ಭಕ್ತಿ ಭಾವ ಮೆರೆದಿದ್ದಾರೆ. ಕೋಟೆ ಶ್ರೀ ಮಾರಿಕಾಂಬ

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಫೆ.21 ರ ಬೆಳಗ್ಗೆ 11.00 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...