ಸ್ಥಳೀಯ ಸಮಾಚಾರ3- Page

199Articles

Home3 weeks ago

ಬೆಂಗಳೂರು : ರಾಜ್ಯದಲ್ಲಿ ದಸರಾ ರಜೆಯನ್ನು ಸೆಪ್ಟೆಂಬರ್ 20 ರಿಂದ ಅಕ್ಟೋಬರ್ 07 ರವರೆಗೆ ಘೋಷಿಸಿತ್ತು. ಆದರೆ ನಾಳೆಯಿಂದ ಆರಂಭವಾಗಬೇಕಿದ್ದ ದಸರಾ ರಜೆಯನ್ನು ರಾಜ್ಯ ಸರ್ಕಾರವು ಮತ್ತೆ 10 ದಿನಗಳ ಕಾಲ ವಿಸ್ತರಿಸಿ ಮಹತ್ವದ ಆದೇಶ ಹೊರಡಿಸಿದೆ. ಸೆಪ್ಟೆಂಬರ್ 22 ರಿಂದ ರಾಜ್ಯದ

ಶಿವಮೊಗ್ಗ : ಶಿವಮೊಗ್ಗ ನಗರದ ವಿದ್ಯಾನಗರ ಭಾನು ಬೀದಿಯ ಶ್ರೀ ವೀರಕೇಸರಿ ವಿದ್ಯಾನಗರ್ ಕಾ ಸಾಮ್ರಾಟ್ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆಯಲ್ಲಿ ಕರ್ನಾಟಕದ ಹಿಂದೂ ಫೈರ್ ಬ್ರಾಂಡ್ ಎಂದೇ ಹೆಸರಾದಂತಹ ಬಸವನಗೌಡ ಪಾಟೀಲ್ ಯತ್ನಾಳ್  ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಅವರು,

ಶಿವಮೊಗ್ಗ : ಶಿವಮೊಗ್ಗದ ಊರುಗಡೂರು ವೃತ್ತದಲ್ಲಿ ವೈಯಕ್ತಿಕ ಕಾರಣಗಳಿಂದ ಬರ್ಬರವಾಗಿ ಹಲ್ಲೆ ಮಾಡಲಾಗಿದ್ದು, ಹಲ್ಲೆಗೊಳಗಾದವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನ ಶಬ್ಬೀರ್ (32) ಎಂದು ಗುರುತಿಸಲಾಗಿದ್ದು, ಪ್ರೀತಿ ಪ್ರೇಮದ ವಿಚಾರದಲ್ಲಿ ವೈಯಕ್ತಿಕ ಕಾರಣಗಳಿಂದ ಹಲ್ಲೆ ನಡೆದಿದೆ ಎಂದು ಶಂಕಿಸಲಾಗುತ್ತಿದೆ.

Home4 weeks ago

ಶಿವಮೊಗ್ಗ : ಶಿವಮೊಗ್ಗ ನಗರದ ಪ್ರಸಿದ್ದ ಕೋಟೆ ಶ್ರೀ ಮಾರಿಕಾಂಬ ಕೋಟೆ ಶ್ರೀ ಮಾರಿಕಾಂಬ ಜಾತ್ರೆಗೆ ದಿನಾಂಕ ನಿಗದಿಯಾಗಿದೆ. 2026 ರ ಫೆಬ್ರವರಿ 24 ರಿಂದ 28 ರವರೆಗೆ ಜಾತ್ರೆ ನಡೆಯಲಿದ್ದು, ಈ ಸಂಬಂಧ ಪೋಸ್ಟರ್ ಕೂಡ ಬಿಡುಗಡೆ ಮಾಡಲಾಗಿದೆ. ಇಲ್ಲಿವರೆಗೂ

Home1 month ago

ಶಿವಮೊಗ್ಗ : ವಿಜಯದಶಮಿಯ ಪ್ರಮುಖ ಆಕರ್ಷಣೆಯ ಜಂಬೂಸವಾರಿಯು ಶಿವಮೊಗ್ಗದಲ್ಲಿ ಅತ್ಯಂತ ಅದ್ಧೂರಿಯಾಗಿ ವೈಭವದಿಂದ ನಡೆದಿದೆ. 450 ಕೆ.ಜಿ. ತೂಕದ ನಾಡ ದೇವಿ ಚಾಮುಂಡೇಶ್ವರಿಯ ಬೆಳ್ಳಿ ಅಂಬಾರಿಯನ್ನು ಹೊತ್ತ ಸಾಗರ ಆನೆಯ ಗಾಂಭೀರ್ಯ ನಡೆ ಜನರ ಕಣ್ಮನ ಸೆಳೆಯಿತು. ಸಾಗರ ಆನೆಗೆ ಜೊತೆಯಾಗಿ

ಶಿವಮೊಗ್ಗ : ಕಾಡಾನೆ ಉಪಟಳದಿಂದ ಹಾನಿಗೊಳಗಾದ ಭತ್ತದ ಸಸಿ, ಅಡಿಕೆ ಸಸಿ, ಬಾಳೆ, ಕಬ್ಬು ಹಾಗೂ ಮೆಕ್ಕೆಜೋಳವನ್ನು ತಂದು ಶಿವಮೊಗ್ಗ ವನ್ಯಜೀವಿ ವಲಯದ ಉಪಸಂರಕ್ಷಣಾಧಿಕಾರಿ ಕಛೇರಿ ಎದುರು ಸುರಿದು ಪುರದಾಳು ಗ್ರಾಮದ ರೈತರು ಮಂಗಳವಾರ ಪ್ರತಿಭಟನೆ ನಡೆಸಿದರು. ಶಿವಮೊಗ್ಗ ಗ್ರಾಮಾಂತರ ವಿಧಾನ

Home1 month ago

ಶಿವಮೊಗ್ಗ : ನವರಾತ್ರಿ ದಸರಾ ಹಬ್ಬದ ಭಾಗವಾಗಿ ನಾಳೆ ಆಯುಧ ಪೂಜೆ ಹಾಗೂ ನಾಡಿದ್ದು ವಿಜಯದಶಮಿ ಆಚರಣೆ ಇರುವ ಹಿನ್ನೆಲೆಯಲ್ಲಿ ನಗರದ ಮಾರುಕಟ್ಟೆಗಳಲ್ಲಿ ಜನರು ಭರ್ಜರಿಯಾಗಿ ಹೂವು, ಬಾಳೆ ಕಂದು, ಬೂದುಗುಂಬಳ ಖರೀದಿ ಪ್ರಕ್ರಿಯೆ ಜೋರಾಗಿ ಸಾಗಿತ್ತು. ಆಯುಧ ಪೂಜೆಯಂದು ಆಯುಧಗಳಿಗೆ

Home1 month ago

ಶಿವಮೊಗ್ಗ : ದಸರಾ ಹಬ್ಬದ ಹಿನ್ನಲೆಯಲ್ಲಿ ಸಾರ್ವಜನಿಕರು ಮೃಗಾಲಯ ವೀಕ್ಷಣೆಗೆ ಹಾಗೂ ಶಾಲಾ/ಕಾಲೇಜು ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಕಾರಣ ಇಲ್ಲಿಗೆ ಆಗಮಿಸುವ ಪ್ರವಾಸಿಗರಿಗೆ ಪ್ರಕೃತಿ ಶಿಕ್ಷಣ ನೀಡುವ ಸಲುವಾಗಿ ಹುಲಿ-ಸಿಂಹಧಾಮಹುಲಿ-ಸಿಂಹಧಾಮದಲ್ಲಿನ ಝೂ ಹಾಗೂ ಸಫಾರಿ ವೀಕ್ಷಣೆಯನ್ನು ಸೆ.30 ರಂದು

ಶಿವಮೊಗ್ಗ : ಶಿವಮೊಗ್ಗದ ಜನತೆಗೆ ಮೂಳೆ ಮತ್ತು ಕೀಲು ಸಮಸ್ಯೆಗಾಗಿ ಅಂತರ ರಾಷ್ಟ್ರೀಯ ಮಟ್ಟದ ಚಿಕಿತ್ಸಾ ಸೌಲಭ್ಯ ಒದಗಿಸುವ ಉದ್ದೇಶದಿಂದ ತಿಲಕ್ ನಗರದ ಶ್ರೀ ರಾಘವೇಂದ್ರ ಸ್ವಾಮಿ ಮಠದ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಿರುವ ಸನ್ ಬೋನ್ ಮತ್ತು ಸ್ಪೈನ್ ಸ್ಪೆಷಾಲಿಟಿ ಆಸ್ಪತ್ರೆಯ

ಶಿವಮೊಗ್ಗ : ಅಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-12, ಎ.ಎಫ್-13 ಮತ್ತು ಎ.ಎಫ್-19 ರಲ್ಲಿ ಮೆಸ್ಕಾಂ ವತಿಯಿಂದ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸೆ.27 ರ ಬೆಳಿಗ್ಗೆ 10.00 ರಿಂದ ಸಂಜೆ 5.00 ಗಂಟೆಯವರಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

I consent to receive newsletter via email. For further information, please review our Privacy Policy

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...