ಶಿವಮೊಗ್ಗ : ಮೆಸ್ಕಾಂ ಇಲಾಖೆಯಿಂದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ವಿದ್ಯುತ್ ಸರಬರಾಜು ವ್ಯತ್ಯಯವಾಗುತ್ತಿದ್ದು, ಸೆ.16 ಮತ್ತು 17 ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜು ವ್ಯತ್ಯವಾಗುತ್ತಿದೆ. ಇದನ್ನೂ ಓದಿ » ನಗರದ 50ಕ್ಕೂ ಹೆಚ್ಚು ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ,
ಶಿವಮೊಗ್ಗ : ಮೆಸ್ಕಾಂ ಇಲಾಖೆಯಿಂದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ವಿದ್ಯುತ್ ಸರಬರಾಜು ವ್ಯತ್ಯಯವಾಗುತ್ತಿದ್ದು, ಸೆ.16 ಮತ್ತು 17 ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜು ವ್ಯತ್ಯವಾಗುತ್ತಿದೆ. ಇದನ್ನೂ ಓದಿ » ನಗರದ 50ಕ್ಕೂ ಹೆಚ್ಚು ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ,
ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ನಾಳೆ (ಸೆ.15) ರಂದು ಸೋಮವಾರ ಈದ್ ಮಿಲಾದ್ ಮೆರವಣಿಗೆ ನಡೆಯಲಿದ್ದು, ಅದರ ನಿಮಿತ್ತ ನಗರದ ಪ್ರಮುಖ ವೃತ್ತಗಳು, ರಸ್ತೆಗಳನ್ನು ಹಸಿರು ಬಂಟಿಗ್ಸ್ ತೋರಣದ ಮೂಲಕ ಶೃಂಗರಿಸಲಾಗಿದೆ. ಇದನ್ನೂ ಓದಿ » ನಗರದ 50ಕ್ಕೂ ಹೆಚ್ಚು ಭಾಗಗಳಲ್ಲಿ ವಿದ್ಯುತ್
ಶಿವಮೊಗ್ಗ : ನ.ಉ.ವಿ-2ರ ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ತುರ್ತು ನಿರ್ವಹಣೆ ಕಾಮಗಾರಿ ಇರುವುದರಿಂದ ಸೆ.16 ರಂದು ಬೆಳಗ್ಗೆ 09.00 ಗಂಟೆಯಿಂದ ಸಂಜೆ 6.00 ಗಂಟೆಯವರೆಗೆ ಈ ವ್ಯಾಪ್ತಿಗೆ ಸೇರಿರುವ ಕೋಪಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಇದನ್ನೂ ಓದಿ » ಪಾಲಿಕೆ
ಶಿವಮೊಗ್ಗ: ಕೇಂದ್ರದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ನಾಳೆ (ಸೆ.14) ರಂದು ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಇದನ್ನೂ ಓದಿ » ಪಾಲಿಕೆ ನೌಕರರ ಕ್ರಿಕೆಟ್ ಪಂದ್ಯಾವಳಿಗೆ ಶಾಸಕ ಚೆನ್ನಿ ವಿದ್ಯುಕ್ತ
ಶಿವಮೊಗ್ಗ : ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ಮಹಾನಗರ ಪಾಲಿಕೆ ನೌಕರರ ಸಂಘದಿಂದ ನಗರದ ಕೃಷಿ ಕಾಲೇಜು ಕ್ರೀಡಾಂಗಣದಲ್ಲಿ ಎರಡು ದಿನಗಳ ಕಾಲ ಆಯೋಜಿಸಲಾಗಿರುವ ಮಹಾನಗರ ಪಾಲಿಕೆ ನೌಕರರ ಕ್ರಿಕೆಟ್ ಪಂದ್ಯಾವಳಿಗೆ ಇಂದು ಬೆಳಗ್ಗೆ ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಅವರು
ಶಿವಮೊಗ್ಗ : ಶಿವಮೊಗ್ಗ ನಗರ ಉಪವಿಭಾಗ-1, ಘಟಕ-1 ರ ವ್ಯಾಪ್ತಿಯಲ್ಲಿ ಶಂಕರಮಠ ಮಾರ್ಗದಲ್ಲಿ 11 ಕೆವಿ ಮಾರ್ಗದ ಕಾಮಗಾರಿ ಹಮ್ಮಿಕೊಂಡಿದ್ದು, ನಾಳೆ (ಸೆ.13) ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 2.00 ಗಂಟೆಯವರೆಗೆ ಹಾಗೂ ಮಧ್ಯಾಹ್ನ 3.00 ರಿಂದ ಸಂಜೆ 5.00
ಶಿವಮೊಗ್ಗ : ರಾಜ್ಯ ಸರ್ಕಾರದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ರವರು ನಾಳೆ (ಸೆ.12) ರಂದು ಮಧ್ಯಾಹ್ನ 1.30ಕ್ಕೆ ಜಿಲ್ಲೆಗೆ ಆಗಮಿಸಿ ಲಕ್ಕವಳ್ಳಿಯ ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಹಾಗೂ ನಂತರ ನೂತನವಾಗಿ ನಿರ್ಮಿಸಿರುವ ಪರಿವೀಕ್ಷಣಾ ಮಂದಿರದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಶಿವಮೊಗ್ಗ : ಶಿವಮೊಗ್ಗ ನಗರದ ಪ್ರಮುಖ ಗಣಪತಿಗಳಲ್ಲಿ ಒಂದಾದ ‘ಓಂ ಗಣಪತಿ’ ವಿಸರ್ಜನಾ ಪೂರ್ವ ಮೆರವಣಿಗೆಯು ಇಂದು (ಸೆ.11) ಅತ್ಯಂತ ಸಂಭ್ರಮದಿಂದ ಶಾಂತಿಯುತವಾಗಿ ನಡೆಯಿತು. ಇಂದು ಅಪರಾಹ್ನ ಸಮಯದ ಸುಮಾರಿಗೆ ಅಶೋಕ ನಗರ ಬಡಾವಣೆಯಿಂದ ಹೊರಟ ಮೆರವಣಿಗೆಯು ನಗರದ ಪ್ರಮುಖ ಸ್ಥಳಗಳ
ಶಿವಮೊಗ್ಗ : ಇಂದು ಶಿವಮೊಗ್ಗ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೋಷ್ ಎಂ.ಎಸ್. ರವರು ಶಿವಮೊಗ್ಗ ನಗರದ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಗೆ ಅನಿರೀಕ್ಷಿತ ಭೇಟಿ ನೀಡಿ, ಇಲ್ಲಿಯವರೆಗೂ ಶಿವಮೊಗ್ಗ ಜಿಲ್ಲೆಯಲ್ಲಿ ಈ ಚಲನ್ ಮೂಲಕ ವಿಧಿಸಲಾದ ದಂಡದ
ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಯೋಜನೆಯಡಿಯಲ್ಲಿ ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಫಲಾನುಭವಿಗಳು ಕೌಶಲ್ಕಾರ್ ಪೋರ್ಟಲ್ ನಲ್ಲಿ ಕಡ್ಡಾಯವಾಗಿ ನೋಂದಾಯಿಸಿಕೊಂಡು ತಮಗೆ ಇಚ್ಛೆಯುಳ್ಳ ಕೌಶಲ್ಯ ಹಾಗೂ ಉದ್ಯಮಶೀಲತಾ ತರಬೇತಿಯನ್ನು ಪಡೆದುಕೊಳ್ಳಲು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನೋಂದಣಿ ಪ್ರಕ್ರಿಯೆ ಹೇಗೆ ?