ಸ್ಥಳೀಯ ಸಮಾಚಾರ9- Page

254Articles

ಶಿವಮೊಗ್ಗ : ಕಾಡಾನೆ ಉಪಟಳದಿಂದ ಹಾನಿಗೊಳಗಾದ ಭತ್ತದ ಸಸಿ, ಅಡಿಕೆ ಸಸಿ, ಬಾಳೆ, ಕಬ್ಬು ಹಾಗೂ ಮೆಕ್ಕೆಜೋಳವನ್ನು ತಂದು ಶಿವಮೊಗ್ಗ ವನ್ಯಜೀವಿ ವಲಯದ ಉಪಸಂರಕ್ಷಣಾಧಿಕಾರಿ ಕಛೇರಿ ಎದುರು ಸುರಿದು ಪುರದಾಳು ಗ್ರಾಮದ ರೈತರು ಮಂಗಳವಾರ ಪ್ರತಿಭಟನೆ ನಡೆಸಿದರು. ಶಿವಮೊಗ್ಗ ಗ್ರಾಮಾಂತರ ವಿಧಾನ

ಶಿವಮೊಗ್ಗ : ನವರಾತ್ರಿ ದಸರಾ ಹಬ್ಬದ ಭಾಗವಾಗಿ ನಾಳೆ ಆಯುಧ ಪೂಜೆ ಹಾಗೂ ನಾಡಿದ್ದು ವಿಜಯದಶಮಿ ಆಚರಣೆ ಇರುವ ಹಿನ್ನೆಲೆಯಲ್ಲಿ ನಗರದ ಮಾರುಕಟ್ಟೆಗಳಲ್ಲಿ ಜನರು ಭರ್ಜರಿಯಾಗಿ ಹೂವು, ಬಾಳೆ ಕಂದು, ಬೂದುಗುಂಬಳ ಖರೀದಿ ಪ್ರಕ್ರಿಯೆ ಜೋರಾಗಿ ಸಾಗಿತ್ತು. ಆಯುಧ ಪೂಜೆಯಂದು ಆಯುಧಗಳಿಗೆ

ಶಿವಮೊಗ್ಗ : ದಸರಾ ಹಬ್ಬದ ಹಿನ್ನಲೆಯಲ್ಲಿ ಸಾರ್ವಜನಿಕರು ಮೃಗಾಲಯ ವೀಕ್ಷಣೆಗೆ ಹಾಗೂ ಶಾಲಾ/ಕಾಲೇಜು ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಕಾರಣ ಇಲ್ಲಿಗೆ ಆಗಮಿಸುವ ಪ್ರವಾಸಿಗರಿಗೆ ಪ್ರಕೃತಿ ಶಿಕ್ಷಣ ನೀಡುವ ಸಲುವಾಗಿ ಹುಲಿ-ಸಿಂಹಧಾಮಹುಲಿ-ಸಿಂಹಧಾಮದಲ್ಲಿನ ಝೂ ಹಾಗೂ ಸಫಾರಿ ವೀಕ್ಷಣೆಯನ್ನು ಸೆ.30 ರಂದು

ಶಿವಮೊಗ್ಗ : ಶಿವಮೊಗ್ಗದ ಜನತೆಗೆ ಮೂಳೆ ಮತ್ತು ಕೀಲು ಸಮಸ್ಯೆಗಾಗಿ ಅಂತರ ರಾಷ್ಟ್ರೀಯ ಮಟ್ಟದ ಚಿಕಿತ್ಸಾ ಸೌಲಭ್ಯ ಒದಗಿಸುವ ಉದ್ದೇಶದಿಂದ ತಿಲಕ್ ನಗರದ ಶ್ರೀ ರಾಘವೇಂದ್ರ ಸ್ವಾಮಿ ಮಠದ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಿರುವ ಸನ್ ಬೋನ್ ಮತ್ತು ಸ್ಪೈನ್ ಸ್ಪೆಷಾಲಿಟಿ ಆಸ್ಪತ್ರೆಯ

ಶಿವಮೊಗ್ಗ : ಅಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-12, ಎ.ಎಫ್-13 ಮತ್ತು ಎ.ಎಫ್-19 ರಲ್ಲಿ ಮೆಸ್ಕಾಂ ವತಿಯಿಂದ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸೆ.27 ರ ಬೆಳಿಗ್ಗೆ 10.00 ರಿಂದ ಸಂಜೆ 5.00 ಗಂಟೆಯವರಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್

Home5 months ago

ಶಿವಮೊಗ್ಗ : ರಾಜ್ಯ ಸರ್ಕಾರ ಮತ್ತಷ್ಟು ಅಭಿವೃದ್ಧಿ ನಿಗಮಗಳಿಗೆ ಅ‍ಧ್ಯಕ್ಷರನ್ನು ನೇಮಕ ಮಾಡಿ ಆದೇಶಿಸಿದೆ. ಶಿವಮೊಗ್ಗದ ಯುವ ಕಾಂಗ್ರೆಸ್‌ ಮುಖಂಡ ಚೇತನ್ ಕೆ. ಗೌಡ ಅವರನ್ನು ಜವಳಿ ಮೂಲ ಸೌಲಭ್ಯ (ವಿದ್ಯುತ್  ಮಗ್ಗಗಳ) ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ

ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ದಸರಾ ಅಂಗವಾಗಿ ನಡೆಯವ ಅಂಬಾರಿ ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ಸಕ್ರೇಬೈಲು ಆನೆ ಬಿಡಾರದ ಆನೆಗಳು ಶಿವಮೊಗ್ಗ ನಗರಕ್ಕೆ ಆಗಮಿಸಿವೆ. ದಸರಾ ಸಂಭ್ರಮದ ಪ್ರಮುಖ ಆಕರ್ಷಣೆಯಾಗಿರುವ ಶ್ರೀ ತಾಯಿ ಚಾಮುಂಡೇಶ್ವರಿ ದೇವಿಯ ಅದ್ದೂರಿ ಅಂಬಾರಿ ಉತ್ಸವಕ್ಕೆ

Home5 months ago

ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆಯ ವತಿಯಿಂದ ಆಯೋಜಿಸಲಾಗಿರುವ ಶಿವಮೊಗ್ಗ ದಸರಾ – 2025 ರ ಅಂಗವಾಗಿ, ಇಂದು ಮಹಾನಗರ ಪಾಲಿಕೆ ಆವರಣದಲ್ಲಿ  ಪರಿಸರ ದಸರಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ವೇಳೆ ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ, ಪರಿಸರ

ರಾಜ್ಯ5 months ago

ಶಿವಮೊಗ್ಗ : ಪೌರ ಕಾರ್ಮಿಕರ ವಸತಿ ಭಾಗ್ಯ ಯೋಜನೆಗೆ ಹಣದ ಕೊರತೆಯಿಂದ ನಿಂತುಹೋದ ಕಾರ್ಯಕ್ಕೆ ಶಕ್ತಿ ತುಂಬಲು 2.00 ಕೋಟಿ ರೂ.ಗಳನ್ನು ಶಾಸಕರ ಅನುದಾನದಿಂದ ನೀಡುವುದಾಗಿ ಶಿವಮೊಗ್ಗ ಶಾಸಕ ಎಸ್.ಎನ್.ಚನ್ನಬಸಪ್ಪ ಘೋಷಿಸಿದ್ದಾರೆ. ನಗರದ ಕುವೆಂಪು ರಂಗಮಂದಿರದಲ್ಲಿ ಮಂಗಳವಾರ ಮಹಾನಗರ ಪಾಲಿಕೆ ಮತ್ತು

Home5 months ago

ಶಿವಮೊಗ್ಗ : ನಮ್ಮೂರ ನಾಡಹಬ್ಬ ಶಿವಮೊಗ್ಗ ದಸರಾದ ಅದ್ದೂರಿ ಆಚರಣೆಗೆ ಭರದ ಸಿದ್ದತೆ ನಡೆದಿದ್ದು, 11 ದಿನಗಳ ಕಾಲ ಅತ್ಯಂತ ಸಡಗರ-ಸಂಭ್ರಮ-ವಿಜೃಂಭಣೆಯಿಂದ ದಸರಾವನ್ನು ಆಚರಿಸಲು ಮಹಾನಗರ ಪಾಲಿಕೆ ಸಕಲ ರೀತಿಯಲ್ಲೂ ಸನ್ನದ್ಧವಾಗಿದೆ. ಮೈಸೂರು ಬಿಟ್ಟರೆ ಶಿವಮೊಗ್ಗ ದಸರಾವೇ ರಾಜ್ಯದಲ್ಲಿ ಅತ್ಯಂತ ಹೆಸರಾಗಿದೆ.

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...