ಸ್ಥಳೀಯ ಸಮಾಚಾರ9- Page

489Articles

ಶಿವಮೊಗ್ಗ : ನಗರದ ಮೂಲಸೌಕರ್ಯ ಅಭಿವೃದ್ಧಿಯ ಜೊತೆಗೆ ಶಿವಮೊಗ್ಗ ನಗರವನ್ನು ಸಾಂಸ್ಕೃತಿಕವಾಗಿ ಅತ್ಯಂತ ಸುಂದರ ಉದ್ಯಾನ ನಗರಿಯನ್ನಾಗಿ ರೂಪಿಸುವುದು ನಮ್ಮ ಸಾಂಸ್ಕೃತಿಕ ನಗರಿಯ ಹಿರಿಮೆಯನ್ನು ಹೆಚ್ಚಿಸುವ ಮೊದಲ ಆದ್ಯತೆಯಾಗಿದೆ ಎಂದು ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್.ಚನ್ನಬಸಪ್ಪ ತಿಳಿಸಿದರು. ಇದನ್ನೂ ಓದಿ » ನೇರ

ಶಿವಮೊಗ್ಗ : ಶಿವಮೊಗ್ಗ ನಗರ ಮೆಸ್ಕಾಂ ಉಪವಿಭಾಗ-2, ಘಟಕ-6ರ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ಜು.05 ರಂದು ಬೆಳಗ್ಗೆ 09.00 ರಿಂದ ಸಂಜೆ 4.00 ಗಂಟೆಯವರೆಗೆ ಕೆಳಗಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಇದನ್ನೂ ಓದಿ » ನೇರ ಸಂದರ್ಶನ: ಬ್ಯಾಂಕ್ ಉದ್ಯೋಗದಲ್ಲಿ

ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರ ವತಿಯಿಂದ ಜು.07 ರಂದು ಬೆಳಿಗ್ಗೆ 10.00 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಇದನ್ನೂ ಓದಿ » ನೀರಿನ ಕಂದಾಯ ಪಾವತಿಸಲು 7 ದಿನಗಳ ಗಡುವು, ತಪ್ಪಿದ್ದಲ್ಲಿ ನೀರಿನ ಸಂಪರ್ಕ ಕಡಿತ

ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಸವಿರುವ ನೀರಿನ ಬಳಕೆದಾರರು/ಮಾಲೀಕರುಗಳು ನೀರಿನ ಕಂದಾಯ ಬಾಕಿ ಉಳಿಸಿಕೊಂಡಿದ್ದಲ್ಲಿ 7 ದಿನಗಳ ಒಳಗಾಗಿ ಪಾವತಿಸುವುದು ಕಡ್ಡಾಯ. ಇದನ್ನೂ ಓದಿ » ಮಳೆ ಕೊರತೆ: ಮುಂಗಾರು ಹಂಗಾಮಿನ ಬೆಳೆಗೆ ನೀರು ಬಿಡುಗಡೆ ಸಾಧ್ಯವಿಲ್ಲ, ರೈತರಿಗೆ ಸೂಚನೆ

ಶಿವಮೊಗ್ಗ : ಭದ್ರಾ ಜಲಾಶಯದ ಅಚ್ಚುಕಟ್ಟುದಾರರಿಗೆ ಈ ಮೂಲಕ ತಿಳಿಯಪಡಿಸುವುದೇನೆಂದರೆ, ಭದ್ರಾ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಪ್ರಸ್ತುತ ಮಳೆ ಕೊರತೆಯಿಂದಾಗಿ ಭದ್ರಾ ಜಲಾಶಯದಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರು ಸಂಗ್ರಹವಾಗಿರುವುದಿಲ್ಲ. ಆದ ಕಾರಣ ಮುಂಗಾರು ಹಂಗಾಮಿನ ಬೆಳೆಗಳಿಗೆ ಬಲದಂಡೆ ಮತ್ತು ಎಡದಂಡೆ ನಾಲೆಯಲ್ಲಿ ನೀರು

ಶಿವಮೊಗ್ಗ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2026-27 ನೇ ಸಾಲಿನ ಮೆಟ್ರಿಕ್ ನಂತರದ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ./ಪ.ಪಂ. ವರ್ಗಕ್ಕೆ ಸೇರಿದ ಸಾಮಾನ್ಯ ಪದವಿ ಕೋರ್ಸಿನಲ್ಲಿ

ಶಿವಮೊಗ್ಗ : ಶಿವಮೊಗ್ಗ ನಗರ ಮೆಸ್ಕಾಂ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರವುಗೊಳಿಸುವ ಕಾಮಗಾರಿ ಹಮ್ಮಿಕೊಂಡಿದ್ದು, ಜು.03 ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 2.00 ಗಂಟೆಯವರೆಗೆ ಕೆಳಗಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಇದನ್ನೂ ಓದಿ » ಮತದಾರರ ಪಟ್ಟಿ

ರಾಜ್ಯ2 months ago

ಶಿವಮೊಗ್ಗ : ನಗರದ ಮಿಳಘಟ್ಟದಲ್ಲಿ ನಡೆದಿದ್ದ ವೃದ್ಧೆಯ ಭೀಕರ ಕೊಲೆ ಪ್ರಕರಣದ ಆರೋಪಿಯನ್ನು ಬಂಧಿಸಲು ಹೋದ ಪೊಲೀಸ್ ಸಿಬ್ಬಂದಿ ಮೇಲೆ ಲಾಂಗ್‌ನಿಂದ ಹಲ್ಲೆ ನಡೆಸಿದ ಘಟನೆ ಗುರುವಾರ ಮುಂಜಾನೆ ನಡೆದಿದೆ. ಈ ವೇಳೆ ದೊಡ್ಡಪೇಟೆ ಸಿಪಿಐ ಸತ್ಯನಾರಾಯಣ್ ಅವರು ಆತ್ಮರಕ್ಷಣೆಗಾಗಿ ಆರೋಪಿ

ಶಿವಮೊಗ್ಗ : ಯಾವುದೇ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗಬಾರದು. ಈ ನಿಟ್ಟಿನಲ್ಲಿ ಚುನಾವಣಾ ಆಯೋಗ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕೈಗೊಂಡಿದ್ದು ಸಾರ್ವಜನಿಕರು ಹಾಗೂ ಯುವ ಮತದಾರರು ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಅರ್ಹರೆಲ್ಲರೂ ಮತದಾನದ ಹಕ್ಕನ್ನು ಪಡೆದುಕೊಳ್ಳಬೇಕು ಎಂದು

ಶಿವಮೊಗ್ಗ : ಕ್ಷೇತ್ರದ ಸಾರ್ವಜನಿಕರ ದೈನಂದಿನ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ, ಬಡಾವಣೆಗಳಲ್ಲಿ ನೈರ್ಮಲ್ಯ ಕಾಪಾಡುವುದು ಹಾಗೂ ಮೂಲಸೌಕರ್ಯಗಳ ಕೊರತೆಯನ್ನು ಆದಷ್ಟು ಬೇಗ ನಿವಾರಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್.ಚನ್ನಬಸಪ್ಪ ರವರು ತಿಳಿಸಿದರು. ಇದನ್ನೂ ಓದಿ » 5 ರಿಂದ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...